Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶಿವರಾತ್ರಿ ಜಾಗರಣೆ: ಶ್ರೀ ಕೃಷ್ಣ ಮಠದಲ್ಲಿ ಎಳ್ಳು ಗಂಟು ದೀಪ ಪ್ರಜ್ವಲನೆ, ಭಕ್ತಿ ಸಂಭ್ರಮ…!!

Dhrishya News by Dhrishya News
16/02/2026
in ಕರಾವಳಿ, ಸುದ್ದಿಗಳು
0
ಶಿವರಾತ್ರಿ ಜಾಗರಣೆ: ಶ್ರೀ ಕೃಷ್ಣ ಮಠದಲ್ಲಿ ಎಳ್ಳು ಗಂಟು ದೀಪ ಪ್ರಜ್ವಲನೆ, ಭಕ್ತಿ ಸಂಭ್ರಮ…!!
0
SHARES
7
VIEWS
Share on FacebookShare on Twitter

ಉಡುಪಿ, ಫೆ. 16:ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶಿವರಾತ್ರಿ ಪ್ರಯುಕ್ತ ನಡೆದ ಜಾಗರಣೆ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. ಪರ್ಯಾಯ ಶ್ರೀ ಶೀರೂರು ಮಠದ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಎಳ್ಳು ಗಂಟು ದೀಪ ಪ್ರಜ್ವಲಿಸಿ, ದೇಶದ ಸಮಸ್ತ ಜನತೆಗೆ ಎದುರಾಗುವ ಕಂಟಕಗಳು ನಿವಾರಣೆಯಾಗಲಿ ಎಂದು ಪ್ರಾರ್ಥಿಸಿದರು.

ಕಾರ್ಯಕ್ರಮದಲ್ಲಿ ಅಶ್ವಥ್ ಭಾರದ್ವಾಜ್ ರಂಗೋಲಿ ಬಿಡಿಸುವ ಮೂಲಕ ವಿಶೇಷ ಅಲಂಕಾರ ಮಾಡಿದರು. ಹೆರ್ಗ ರವೀಂದ್ರ ಭಟ್ ಹಾಗೂ ಕಲ್ಯ ಅಶೋಕ ಆಚಾರ್ಯರು ಶಿವರಾತ್ರಿಯ ಮಹಿಮೆ ಮತ್ತು ಆಚರಣೆಯ ಮಹತ್ವ ಕುರಿತು ಪ್ರವಚನ ನೀಡಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷಿತಿಜ ಬೆಂಗಳೂರು ತಂಡದಿಂದ ಯಕ್ಷಗಾನ ಹಾಗೂ ಭರತನಾಟ್ಯ ಡ್ಯುಯೆಟ್ ಪ್ರದರ್ಶನ ನಡೆಯಿತು. ಮಧೂರು ಬಾಲಸುಬ್ರಮಣ್ಯಂ ಮತ್ತು ಬಳಗದವರಿಂದ ಸಂಗೀತ ಕಾರ್ಯಕ್ರಮ, ಶ್ರೀಕಾಂತ್ ನಾಯಕ್ ಹಾಗೂ ತಂಡದಿಂದ ಭಜನಾ ಕಾರ್ಯಕ್ರಮಗಳು ಜರುಗಿದವು. ಸಂಘ-ಸಂಸ್ಥೆಗಳ ಸದಸ್ಯರಿಂದ ರುದ್ರ ಪಾರಾಯಣ ಹಾಗೂ ವಿಷ್ಣು ಸಹಸ್ರನಾಮ ಪಾರಾಯಣವೂ ನಡೆಯಿತು.

ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಸಂದೀಪ್ ಮಂಜ, ಯುವ ಬ್ರಾಹ್ಮಣ ಪರಿಷತ್ತಿನ ಅಧ್ಯಕ್ಷರಾದ ರಘುಪತಿ ರಾಯರು, ಮಾಜಿ ಅಧ್ಯಕ್ಷರಾದ ವಿಷ್ಣು ಪಾಡಿಗಾರ್, ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ ಸದಸ್ಯರು ಹಾಗೂ ಸದಸ್ಯೆಯರು, ತುಶಿಮಾ ಅಧ್ಯಕ್ಷರಾದ ಜಯರಾಮ ಆಚಾರ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶೀರೂರು ಮಠದ ವಿದ್ವಾಂಸರಾದ ಸುದರ್ಶನ್ ಆಚಾರ್ಯ ಮತ್ತು ಸಗ್ರಿ ಆನಂದತೀರ್ಥ ಆಚಾರ್ಯ ನಿರೂಪಿಸಿದರು.

Previous Post

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜು ದರ ಹೆಚ್ಚಳ: ಫೆ.16ರಿಂದ ಶೇ.15 ಏರಿಕೆ ಜಾರಿ….!

Next Post

ಕುಕ್ಕುಂಬಳ ಸೇತುವೆಯಲ್ಲಿ ಸ್ಕೂಟರ್ ಅಪಘಾತ: ಸವಾರ ಹೊಳೆಗೆ ಬಿದ್ದು ಗಂಭೀರ ಗಾಯ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಕ್ಕುಂಬಳ ಸೇತುವೆಯಲ್ಲಿ ಸ್ಕೂಟರ್ ಅಪಘಾತ: ಸವಾರ ಹೊಳೆಗೆ ಬಿದ್ದು ಗಂಭೀರ ಗಾಯ…!

ಕುಕ್ಕುಂಬಳ ಸೇತುವೆಯಲ್ಲಿ ಸ್ಕೂಟರ್ ಅಪಘಾತ: ಸವಾರ ಹೊಳೆಗೆ ಬಿದ್ದು ಗಂಭೀರ ಗಾಯ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಮತಿ ಯಶೋದಾ ಕೇಶವ್ ಇವರ ಮಡಿಲಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿಯ ಗರಿ..!

ಶ್ರೀಮತಿ ಯಶೋದಾ ಕೇಶವ್ ಇವರ ಮಡಿಲಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿಯ ಗರಿ..!

16/02/2026
ಮೀನು ಸಾಗಾಟದ ಕ್ಯಾಂಟರ್ ಶಾಲಾ ಬಸ್‌ಗೆ ಡಿಕ್ಕಿ: ಏಳು ವಿದ್ಯಾರ್ಥಿಗಳಿಗೆ ಗಾಯ…!

ಮೀನು ಸಾಗಾಟದ ಕ್ಯಾಂಟರ್ ಶಾಲಾ ಬಸ್‌ಗೆ ಡಿಕ್ಕಿ: ಏಳು ವಿದ್ಯಾರ್ಥಿಗಳಿಗೆ ಗಾಯ…!

16/02/2026
ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ: ತಪ್ಪಿದ ದುರಂತ…..!

ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ: ತಪ್ಪಿದ ದುರಂತ…..!

16/02/2026
ದ್ವಿತೀಯ ಪಿಯುಸಿ ಪರೀಕ್ಷಾರ್ಥಿಗಳಿಗೆ ಫೆ.28ರಿಂದ ಮಾರ್ಚ್ 17ರವರೆಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್‌ ಪ್ರಯಾಣ….!

ದ್ವಿತೀಯ ಪಿಯುಸಿ ಪರೀಕ್ಷಾರ್ಥಿಗಳಿಗೆ ಫೆ.28ರಿಂದ ಮಾರ್ಚ್ 17ರವರೆಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್‌ ಪ್ರಯಾಣ….!

16/02/2026

Recent News

ಶ್ರೀಮತಿ ಯಶೋದಾ ಕೇಶವ್ ಇವರ ಮಡಿಲಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿಯ ಗರಿ..!

ಶ್ರೀಮತಿ ಯಶೋದಾ ಕೇಶವ್ ಇವರ ಮಡಿಲಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿಯ ಗರಿ..!

16/02/2026
ಮೀನು ಸಾಗಾಟದ ಕ್ಯಾಂಟರ್ ಶಾಲಾ ಬಸ್‌ಗೆ ಡಿಕ್ಕಿ: ಏಳು ವಿದ್ಯಾರ್ಥಿಗಳಿಗೆ ಗಾಯ…!

ಮೀನು ಸಾಗಾಟದ ಕ್ಯಾಂಟರ್ ಶಾಲಾ ಬಸ್‌ಗೆ ಡಿಕ್ಕಿ: ಏಳು ವಿದ್ಯಾರ್ಥಿಗಳಿಗೆ ಗಾಯ…!

16/02/2026
ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ: ತಪ್ಪಿದ ದುರಂತ…..!

ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ: ತಪ್ಪಿದ ದುರಂತ…..!

16/02/2026
ದ್ವಿತೀಯ ಪಿಯುಸಿ ಪರೀಕ್ಷಾರ್ಥಿಗಳಿಗೆ ಫೆ.28ರಿಂದ ಮಾರ್ಚ್ 17ರವರೆಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್‌ ಪ್ರಯಾಣ….!

ದ್ವಿತೀಯ ಪಿಯುಸಿ ಪರೀಕ್ಷಾರ್ಥಿಗಳಿಗೆ ಫೆ.28ರಿಂದ ಮಾರ್ಚ್ 17ರವರೆಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್‌ ಪ್ರಯಾಣ….!

16/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved