Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಕ್ಕುಂಬಳ ಸೇತುವೆಯಲ್ಲಿ ಸ್ಕೂಟರ್ ಅಪಘಾತ: ಸವಾರ ಹೊಳೆಗೆ ಬಿದ್ದು ಗಂಭೀರ ಗಾಯ…!

Dhrishya News by Dhrishya News
16/02/2026
in ಕರಾವಳಿ, ಸುದ್ದಿಗಳು
0
ಕುಕ್ಕುಂಬಳ ಸೇತುವೆಯಲ್ಲಿ ಸ್ಕೂಟರ್ ಅಪಘಾತ: ಸವಾರ ಹೊಳೆಗೆ ಬಿದ್ದು ಗಂಭೀರ ಗಾಯ…!
0
SHARES
3
VIEWS
Share on FacebookShare on Twitter

ಸುಳ್ಯ, ಫೆ. 16 : ಪೆರಾಜೆ ಸಮೀಪದ ಕುಕ್ಕುಂಬಳ ಸೇತುವೆಯ ಮೇಲೆ ಚಲಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಫೆಬ್ರವರಿ 14ರ ಶನಿವಾರ ರಾತ್ರಿ ನಡೆದಿದೆ. ಗಾಯಾಳುವನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡವರನ್ನು ಅಂಜಿಕ್ಕಾರ್ ಸುಂದರ ನಾಯ್ಕ ಅವರ ಪುತ್ರ ರವಿಚಂದ್ರ ನಾಯ್ಕ ಎಂದು ಗುರುತಿಸಲಾಗಿದೆ. ಅವರು ಸುಳ್ಯದಿಂದ ತಮ್ಮ ಮನೆಗೆ ಮರಳುತ್ತಿದ್ದ ವೇಳೆ ರಾತ್ರಿ ಸುಮಾರು 8 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇದೇ ಸ್ಥಳದಲ್ಲಿ ಈ ಹಿಂದೆ ಸಹ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದ ಘಟನೆ ನಡೆದಿತ್ತು. ಸೇತುವೆಗೆ ಸಮರ್ಪಕ ತಡೆಗೋಡೆ ಅಥವಾ ಭದ್ರತಾ ವ್ಯವಸ್ಥೆ ಇಲ್ಲದಿರುವುದೇ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನಷ್ಟು ಅಪಘಾತಗಳು ಸಂಭವಿಸುವ ಮುನ್ನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣ ಎಚ್ಚೆತ್ತುಕೊಂಡು ಸೇತುವೆಗೆ ಭದ್ರತಾ ತಡೆಗೋಡೆ ನಿರ್ಮಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Previous Post

ಶಿವರಾತ್ರಿ ಜಾಗರಣೆ: ಶ್ರೀ ಕೃಷ್ಣ ಮಠದಲ್ಲಿ ಎಳ್ಳು ಗಂಟು ದೀಪ ಪ್ರಜ್ವಲನೆ, ಭಕ್ತಿ ಸಂಭ್ರಮ…!!

Next Post

ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಸ್ಥಳದಲ್ಲೇ ಸಾವು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಸ್ಥಳದಲ್ಲೇ ಸಾವು…!

ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಸ್ಥಳದಲ್ಲೇ ಸಾವು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check