Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಸ್ಥಳದಲ್ಲೇ ಸಾವು…!

Dhrishya News by Dhrishya News
16/02/2026
in ಸುದ್ದಿಗಳು
0
ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಸ್ಥಳದಲ್ಲೇ ಸಾವು…!
0
SHARES
10
VIEWS
Share on FacebookShare on Twitter

ಚಿಕ್ಕಮಗಳೂರು, ಫೆ. 16: ಕಾಫಿ ನಾಡಿನಲ್ಲಿ ಕಾಡಾನೆಗಳ ಅಟ್ಟಹಾಸ ಮತ್ತೆ ಬಲಿ ಪಡೆದಿದೆ. ತೋಟದ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನೊಬ್ಬ ಕಾಡಾನೆ ದಾಳಿಯಲ್ಲಿ ಸಾವನ್ನಪ್ಪಿದ ದುರ್ಘಟನೆ ಜಿಲ್ಲೆಯ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ತಿರುವಳ್ಳಿ ಗ್ರಾಮದ ಯಲ್ಲಪ್ಪ (45) ಮೃತ ದುರ್ದೈವಿ. ಕಳೆದ ಕೆಲವು ತಿಂಗಳಿನಿಂದ ಚಿಕ್ಕಮಗಳೂರು ಭಾಗದಲ್ಲಿ ಗಾರೆ ಹಾಗೂ ತೋಟದ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಸಂಜೆ ವೇಳೆ ಕೆಲಸ ಮುಗಿಸಿ ನಾಗೇಶ್ ಗೌಡರ ತೋಟದ ದಾರಿಯಲ್ಲಿ ನಡೆದು ಶ್ರೀಧರ್ ಗೌಡರ ತೋಟದಲ್ಲಿದ್ದ ಲೈನ್ ಮನೆಯನ್ನು ಸೇರುವ ಸಂದರ್ಭ ಏಕಾಏಕಿ ಕಾಡಾನೆ ಎದುರಾದಿದೆ. ತಪ್ಪಿಸಿಕೊಳ್ಳುವ ಮುನ್ನವೇ ಆನೆ ದಾಳಿ ನಡೆಸಿ ಯಲ್ಲಪ್ಪ ಅವರನ್ನು ತುಳಿದು ಹಾಕಿದೆ. ಗಂಭೀರ ಗಾಯಗಳಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಾಗಿದ್ದು, ತೋಟ ಕಾರ್ಮಿಕರು ಮತ್ತು ರೈತರು ಆತಂಕದ ನಡುವೆ ಕೆಲಸ ಮಾಡುತ್ತಿದ್ದಾರೆ. ಕಾಡಾನೆಗಳನ್ನು ತಕ್ಷಣವೇ ಹಿಮ್ಮೆಟ್ಟಿಸಲು ಕ್ರಮ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ..

Previous Post

ಕುಕ್ಕುಂಬಳ ಸೇತುವೆಯಲ್ಲಿ ಸ್ಕೂಟರ್ ಅಪಘಾತ: ಸವಾರ ಹೊಳೆಗೆ ಬಿದ್ದು ಗಂಭೀರ ಗಾಯ…!

Next Post

ದ್ವಿತೀಯ ಪಿಯುಸಿ ಪರೀಕ್ಷಾರ್ಥಿಗಳಿಗೆ ಫೆ.28ರಿಂದ ಮಾರ್ಚ್ 17ರವರೆಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್‌ ಪ್ರಯಾಣ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದ್ವಿತೀಯ ಪಿಯುಸಿ ಪರೀಕ್ಷಾರ್ಥಿಗಳಿಗೆ ಫೆ.28ರಿಂದ ಮಾರ್ಚ್ 17ರವರೆಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್‌ ಪ್ರಯಾಣ….!

ದ್ವಿತೀಯ ಪಿಯುಸಿ ಪರೀಕ್ಷಾರ್ಥಿಗಳಿಗೆ ಫೆ.28ರಿಂದ ಮಾರ್ಚ್ 17ರವರೆಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್‌ ಪ್ರಯಾಣ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News