Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದ್ವಿತೀಯ ಪಿಯುಸಿ ಪರೀಕ್ಷಾರ್ಥಿಗಳಿಗೆ ಫೆ.28ರಿಂದ ಮಾರ್ಚ್ 17ರವರೆಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್‌ ಪ್ರಯಾಣ….!

Dhrishya News by Dhrishya News
16/02/2026
in ಸುದ್ದಿಗಳು
0
ದ್ವಿತೀಯ ಪಿಯುಸಿ ಪರೀಕ್ಷಾರ್ಥಿಗಳಿಗೆ ಫೆ.28ರಿಂದ ಮಾರ್ಚ್ 17ರವರೆಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್‌ ಪ್ರಯಾಣ….!
0
SHARES
7
VIEWS
Share on FacebookShare on Twitter

ಬೆಂಗಳೂರು, ಫೆ. 16: ಪಿಯುಸಿ ಪರೀಕ್ಷಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್‌ ಪ್ರಯಾಣ 2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ.

ಈ ಕುರಿತು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದು, ಫೆಬ್ರವರಿ 28, 2026ರಿಂದ ಮಾರ್ಚ್ 17, 2026ರವರೆಗೆ ನಡೆಯುವ ಪರೀಕ್ಷಾ ಅವಧಿಯಲ್ಲಿ ಈ ಸೌಲಭ್ಯ ಅನ್ವಯವಾಗಲಿದೆ. ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಸಂಸ್ಥೆಯ ಹೊರಗಿನ ಪರೀಕ್ಷಾ ಕೇಂದ್ರಗಳು ನಿಯೋಜನೆಯಾಗಿರುವ ಹಿನ್ನೆಲೆ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹಾಗೂ ಹಿಂದಿರುಗುವ ಪ್ರಯಾಣಕ್ಕೆ ಉಚಿತ ಅನುಮತಿ ನೀಡಲಾಗಿದೆ.

ವಿದ್ಯಾರ್ಥಿಗಳು ತಮ್ಮ “ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರ”ವನ್ನು ತೋರಿಸುವ ಮೂಲಕ ನಿಗಮದ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಬಹುದು.

ಈ ಬಗ್ಗೆ ಎಲ್ಲಾ ಚಾಲಕರು ಹಾಗೂ ನಿರ್ವಾಹಕರಿಗೆ ಸೂಕ್ತ ಸೂಚನೆ ನೀಡಲಾಗಿದ್ದು, ಪರೀಕ್ಷಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ. ಅಗತ್ಯವಿದ್ದಲ್ಲಿ ಮಾರ್ಗಮಧ್ಯೆ ಕೋರಿಕೆ ನಿಲುಗಡೆ ನೀಡುವಂತೆ ಹಾಗೂ ಈ ಆದೇಶವನ್ನು ಎಲ್ಲಾ ಘಟಕಗಳು ಮತ್ತು ಬಸ್‌ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರಕಟಿಸುವಂತೆ ಸೂಚಿಸಲಾಗಿದೆ.

Previous Post

ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಸ್ಥಳದಲ್ಲೇ ಸಾವು…!

Next Post

ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ: ತಪ್ಪಿದ ದುರಂತ…..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ: ತಪ್ಪಿದ ದುರಂತ…..!

ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ: ತಪ್ಪಿದ ದುರಂತ.....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check