Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home Accident

ಮೀನು ಸಾಗಾಟದ ಕ್ಯಾಂಟರ್ ಶಾಲಾ ಬಸ್‌ಗೆ ಡಿಕ್ಕಿ: ಏಳು ವಿದ್ಯಾರ್ಥಿಗಳಿಗೆ ಗಾಯ…!

Dhrishya News by Dhrishya News
16/02/2026
in Accident, ಸುದ್ದಿಗಳು
0
ಮೀನು ಸಾಗಾಟದ ಕ್ಯಾಂಟರ್ ಶಾಲಾ ಬಸ್‌ಗೆ ಡಿಕ್ಕಿ: ಏಳು ವಿದ್ಯಾರ್ಥಿಗಳಿಗೆ ಗಾಯ…!
0
SHARES
47
VIEWS
Share on FacebookShare on Twitter

ಉಳ್ಳಾಲ ಫೆ. 16: ರಾಷ್ಟ್ರೀಯ ಹೆದ್ದಾರಿಯ ಕಾಪಿಕಾಡು ಬಳಿ ಇಂದು ಬೆಳಗ್ಗೆ ಮೀನು ಸಾಗಾಟದ ಕ್ಯಾಂಟರ್ ಖಾಸಗಿ ಶಾಲಾ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಏಳು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ.

ತಲಪಾಡಿ ಕಡೆಗೆ ತೆರಳುತ್ತಿದ್ದ ಖಾಸಗಿ ಶಾಲಾ ಬಸ್‌ಗೆ ಗೋವಾದಿಂದ ಕೇರಳದತ್ತ ಮೀನು ಸಾಗಿಸುತ್ತಿದ್ದ ಕ್ಯಾಂಟರ್ ಬಲವಾಗಿ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಹಿಂಭಾಗದ ಸೀಟುಗಳು ಕಿತ್ತು ಹೋಗಿ ವಾಹನ ಜಖಂಗೊಂಡಿದೆ.

ಕುಂದಾಪುರ ಮೂಲದ ಚಾಲಕ ಸಂಜೀವ ನಿದ್ರಾಮಂಪರಿನಲ್ಲಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ನಾಲ್ಕು ವಿದ್ಯಾರ್ಥಿಗಳು ಹಾಗೂ ಮೂರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು, ಅವರನ್ನು ತಕ್ಷಣ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಎಲ್ಲರೂ ಚೇತರಿಸಿಕೊಂಡಿದ್ದಾರೆ.

Previous Post

ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ: ತಪ್ಪಿದ ದುರಂತ…..!

Next Post

ಶ್ರೀಮತಿ ಯಶೋದಾ ಕೇಶವ್ ಇವರ ಮಡಿಲಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿಯ ಗರಿ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀಮತಿ ಯಶೋದಾ ಕೇಶವ್ ಇವರ ಮಡಿಲಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿಯ ಗರಿ..!

ಶ್ರೀಮತಿ ಯಶೋದಾ ಕೇಶವ್ ಇವರ ಮಡಿಲಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿಯ ಗರಿ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check