Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ 13ನೇ ಪ್ರತಿಷ್ಠಾ ವರ್ಧಂತಿ ಸಂಭ್ರಮ….!

Dhrishya News by Dhrishya News
17/02/2026
in ಕರಾವಳಿ, ಸುದ್ದಿಗಳು
0
ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ 13ನೇ ಪ್ರತಿಷ್ಠಾ ವರ್ಧಂತಿ ಸಂಭ್ರಮ….!
0
SHARES
10
VIEWS
Share on FacebookShare on Twitter

ಕಾರ್ಕಳ, ಫೆ. 17: ಕಾರ್ಕಳ ತಾಲೂಕಿನ ಪೆರ್ವಾಜೆಯ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಸುವರ್ಣ ಭೂಮಿಯಲ್ಲಿ 13ನೇ ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವವು ಶನಿವಾರ (ಫೆ.14) ವಿಜೃಂಭಣೆಯಿಂದ ನೆರವೇರಿತು.

ಬೆಳಿಗ್ಗೆ ಶ್ರೀ ಸಾಯಿಬಾಬಾರಿಗೆ ಕಲಶಾಭಿಷೇಕ ಹಾಗೂ ಭಜನಾ ಕಾರ್ಯಕ್ರಮಗಳೊಂದಿಗೆ ಉತ್ಸವಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ವಿವಿಧ ಭಜನಾ ಮಂಡಳಿಗಳಿಂದ ದಿನಪೂರ್ತಿ ಭಜನಾ ಸೇವೆ ಭಕ್ತಿಭಾವದಿಂದ ಜರುಗಿತು. ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆಯೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಕೆ. ಕಮಲಾಕ್ಷ ಕಾಮತ್, ಆಡಳಿತ ಮೊಕ್ತೇಸರ ಶ್ರೀಮತಿ ಲಲಿತಾ ಸುವರ್ಣ, ಅಭಿಷೇಕ್ ಸುವರ್ಣ, ಪ್ರಧಾನ ಅರ್ಚಕ ಲಕ್ಷ್ಮೀ ನಾರಾಯಣ ಭಟ್, ವ್ಯವಸ್ಥಾಪಕ ಪ್ರಫುಲ್ಲ ಶೆಟ್ಟಿ ಹಾಗೂ ಸದಸ್ಯರು ಮತ್ತು ಭಕ್ತರು ಉಪಸ್ಥಿತರಿದ್ದರು.

ವರದಿ 

-ಅರುಣ್ ಭಟ್ ಕಾರ್ಕಳ

Previous Post

ಶ್ರೀಮತಿ ಯಶೋದಾ ಕೇಶವ್ ಇವರ ಮಡಿಲಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿಯ ಗರಿ..!

Next Post

ಕಾರ್ಕಳ :ಅಭಿವೃದ್ಧಿಗೊಂಡ ವ್ಯಾಘ್ರ ಚಾಮುಂಡಿ ಮೈದಾನ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟನೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ :ಅಭಿವೃದ್ಧಿಗೊಂಡ ವ್ಯಾಘ್ರ ಚಾಮುಂಡಿ ಮೈದಾನ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟನೆ…!

ಕಾರ್ಕಳ :ಅಭಿವೃದ್ಧಿಗೊಂಡ ವ್ಯಾಘ್ರ ಚಾಮುಂಡಿ ಮೈದಾನ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟನೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

Recent News