Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ :ಅಭಿವೃದ್ಧಿಗೊಂಡ ವ್ಯಾಘ್ರ ಚಾಮುಂಡಿ ಮೈದಾನ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟನೆ…!

Dhrishya News by Dhrishya News
17/02/2026
in ಕರಾವಳಿ, ಸುದ್ದಿಗಳು
0
ಕಾರ್ಕಳ :ಅಭಿವೃದ್ಧಿಗೊಂಡ ವ್ಯಾಘ್ರ ಚಾಮುಂಡಿ ಮೈದಾನ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟನೆ…!
0
SHARES
12
VIEWS
Share on FacebookShare on Twitter

ಕಾರ್ಕಳ, ಫೆ. 17: ಅತ್ತೂರು ನಿಟ್ಟೆ ಸಮೀಪದ ಮರಿಪರಪು ಪಾದೆಯಲ್ಲಿರುವ ಶ್ರೀ ವ್ಯಾಘ್ರ ಚಾಮುಂಡಿ ದೇವಸ್ಥಾನ ವ್ಯಾಪ್ತಿಯಲ್ಲಿ ನಿರ್ಮಿಸಲಾದ ವ್ಯಾಘ್ರ ಚಾಮುಂಡಿ ಮೈದಾನದ ಉದ್ಘಾಟನಾ ಸಮಾರಂಭವು ಜರುಗಿತು. ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ಮೈದಾನವನ್ನು ಉದ್ಘಾಟಿಸಿದರು.

ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಆತ್ಮಾನಂದ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಈ ಮೈದಾನ ರೂಪುಗೊಂಡಿದೆ. ಈ ಸ್ಥಳವು ಹಿಂದೆ ಹೊಂಡ-ಗುಂಡಿಗಳಿಂದ ಹಾಗೂ ಕಲ್ಲುಬಂಡೆಗಳಿಂದ ಆವರಿಸಲ್ಪಟ್ಟ ಪ್ರದೇಶವಾಗಿದ್ದು, ಸ್ಥಳೀಯರ ಸಹಕಾರದಿಂದ ಮಣ್ಣು ತುಂಬಿಸಿ ಸಮತಟ್ಟುಗೊಳಿಸಿ ಸುಂದರ ಮೈದಾನವಾಗಿ ಅಭಿವೃದ್ಧಿಪಡಿಸಲಾಗಿದೆ.

ಉದ್ಘಾಟನೆಯ ಬಳಿಕ ಮಾತನಾಡಿದ ಶಾಸಕ ಸುನಿಲ್ ಕುಮಾರ್, ಗ್ರಾಮೀಣ ಪ್ರದೇಶಗಳಲ್ಲಿ ಕ್ರೀಡೆ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಇಂತಹ ಮೈದಾನಗಳ ಅಗತ್ಯತೆ ಕುರಿತು ಪ್ರಸ್ತಾಪಿಸಿ, ಸ್ಥಳೀಯರ ಪರಿಶ್ರಮವನ್ನು ಪ್ರಶಂಸಿಸಿದರು.

ವರದಿ – ಅರುಣ್ ಭಟ್ ಕಾರ್ಕಳ 

Previous Post

ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ 13ನೇ ಪ್ರತಿಷ್ಠಾ ವರ್ಧಂತಿ ಸಂಭ್ರಮ….!

Next Post

ಸರ್ವಧರ್ಮೀಯರಿಗೂ ಪರಮಾತ್ಮ ಒಬ್ಬನೇ: ಬ್ರಹ್ಮಕುಮಾರಿ ವಿಜಯಲಕ್ಷ್ಮೀ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸರ್ವಧರ್ಮೀಯರಿಗೂ ಪರಮಾತ್ಮ ಒಬ್ಬನೇ: ಬ್ರಹ್ಮಕುಮಾರಿ ವಿಜಯಲಕ್ಷ್ಮೀ….!

ಸರ್ವಧರ್ಮೀಯರಿಗೂ ಪರಮಾತ್ಮ ಒಬ್ಬನೇ: ಬ್ರಹ್ಮಕುಮಾರಿ ವಿಜಯಲಕ್ಷ್ಮೀ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check