Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಯಾವುದೇ ದಾಖಲೆ ಇಲ್ಲದೆ ಇಂದಿನಿಂದ 2000 ರೂ. ನೋಟು ಬದಲಾವಣೆ..!!

Dhrishya News by Dhrishya News
22/05/2023
in ರಾಜ್ಯ/ ರಾಷ್ಟ್ರೀಯ
0
0
SHARES
11
VIEWS
Share on FacebookShare on Twitter

ನವದೆಹಲಿ: ಇಂದಿನಿಂದ ದೇಶಾದ್ಯಂತ 2000 ರೂ. ನೋಟು ಬದಲಾವಣೆಗೆ ಆರ್‌ಬಿಐ ಅವಕಾಶ ಕಲ್ಪಿಸಿದೆ. ಚಲಾವಣೆಯಿಂದ ಹಿಂದಕ್ಕೆ ಪಡೆಯಲು ನಿರ್ಧರಿಸಿರುವ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಇಂದಿನಿಂದ ನಾಲ್ಕು ತಿಂಗಳ ಕಾಲ ಬ್ಯಾಂಕುಗಳಲ್ಲಿ ಬದಲಾವಣೆ ಮಾಡಿಕೊಳ್ಳಬಹುದು.ತಮ್ಮ ಖಾತೆಗೆ ಜಮಾ ಕೂಡ ಮಾಡಬಹುದು.

ಇದಕ್ಕಾಗಿ ಯಾವುದೇ ಫಾರ್ಮ್, ಭರ್ತಿ ಮಾಡಬೇಕಿಲ್ಲ, ಯಾವುದೇ ದಾಖಲೆಗಳನ್ನು ಸಲ್ಲಿಸಬೇಕಿಲ್ಲ. ಒಮ್ಮೆ ಗ್ರಾಹಕ ಸರತಿ ಸಾಲಿನಲ್ಲಿ ನಿಂತಾಗ ಗರಿಷ್ಠ 20 ಸಾವಿರ ರೂಪಾಯಿವರೆಗೆ ಮಾತ್ರ ನೋಟು ವಿನಿಮಯ ಮಾಡಿಕೊಳ್ಳಬಹುದು. ಮತ್ತೆ ಸರತಿ ಸಾಲಿನಲ್ಲಿ ನಿಂತು ಉಳಿದ 2000 ರೂ. ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದ್ದು, ಒಬ್ಬ ವ್ಯಕ್ತಿ ಒಂದು ದಿನ ಎಷ್ಟು ಬಾರಿ ಬೇಕಾದರೂ ಸರತಿಯಲ್ಲಿ ನಿಂತು ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದೆ ಎಂದು ಆರ್.ಬಿ.ಐ. ಸ್ಪಷ್ಟನೆ ನೀಡಿದೆ.

ಸೆಪ್ಟಂಬರ್ 30ರವರೆಗೆ ದೇಶದಾದ್ಯಂತ ಎಲ್ಲಾ ಬ್ಯಾಂಕುಗಳಲ್ಲಿ ನೋಟು ಬದಲಾವಣೆ ಅಥವಾ ಜಮೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಬೇರೆ ಬ್ಯಾಂಕಿಗೆ ಹೋಗಿ ಒಂದು ಸಲಕ್ಕೆ ಗರಿಷ್ಟ 20 ಸಾವಿರ ರೂಪಾಯಿ ಮೌಲ್ಯದ 2000 ರೂ. ನೋಟುಗಳನ್ನು ವಿನಿಮಯ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಲಾಗಿದೆ.

Previous Post

ಲೇಖಕಿ ಶ್ರೀಮತಿ ಲಾವಣ್ಯ ಪ್ರಭೆ ಅವರ ದ್ವಿದಳ ಕಾದಂಬರಿ ಲೋಕಾರ್ಪಣಾ ಸಮಾರಂಭ..!!

Next Post

ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ದಟ್ಟಣೆ!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ದಟ್ಟಣೆ!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026

Recent News