Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸರ್ವಧರ್ಮೀಯರಿಗೂ ಪರಮಾತ್ಮ ಒಬ್ಬನೇ: ಬ್ರಹ್ಮಕುಮಾರಿ ವಿಜಯಲಕ್ಷ್ಮೀ….!

Dhrishya News by Dhrishya News
17/02/2026
in ಕರಾವಳಿ, ಸುದ್ದಿಗಳು
0
ಸರ್ವಧರ್ಮೀಯರಿಗೂ ಪರಮಾತ್ಮ ಒಬ್ಬನೇ: ಬ್ರಹ್ಮಕುಮಾರಿ ವಿಜಯಲಕ್ಷ್ಮೀ….!
0
SHARES
13
VIEWS
Share on FacebookShare on Twitter

ಕಾರ್ಕಳ, ಫೆ. 17: ಸರ್ವಧರ್ಮೀಯರಿಗೂ ಪರಮಾತ್ಮನು ಒಬ್ಬನೇ ಆಗಿದ್ದಾನೆ ಎಂದು ಕಾರ್ಕಳ ಸೇವಾ ಕೇಂದ್ರದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ವಿಜಯಲಕ್ಷ್ಮೀ ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಮಾತ್ಮನನ್ನು ವಿವಿಧ ಧರ್ಮಗಳವರು ವಿವಿಧ ಹೆಸರಿನಿಂದ ಕರೆಯುತ್ತಿದ್ದರೂ ಆತನು ಒಬ್ಬನೇ ಎಂಬ ಸತ್ಯವನ್ನು ಅರಿಯಬೇಕು ಎಂದು ತಿಳಿಸಿದರು. ಧರ್ಮಗ್ಲಾನಿಯ ಈ ಸಂದರ್ಭದಲ್ಲಿ ಪರಮಾತ್ಮನು ಧರೆಗೆ ಅವತರಿಸಿ ಪ್ರಜಾಪಿತ ಬ್ರಹ್ಮನ ಶರೀರದ ಮೂಲಕ ಈಶ್ವರೀಯ ವಿಶ್ವ ವಿದ್ಯಾಲಯವನ್ನು ಸ್ಥಾಪಿಸಿದ್ದಾನೆ ಎಂದು ಹೇಳಿದರು.

ಇಂದು ಈಶ್ವರೀಯ ವಿಶ್ವ ವಿದ್ಯಾಲಯವು 140ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ತನ್ನ ಸೇವಾ ಕೇಂದ್ರಗಳ ಮೂಲಕ ಮನಶ್ಶಾಂತಿ ಹಾಗೂ ವಿಶ್ವಶಾಂತಿ ಕಾರ್ಯವನ್ನು ನಿರ್ವಹಿಸುತ್ತಿದೆ. ಸಂಸ್ಥೆಗೆ ವಿಶ್ವಶಾಂತಿ ಕಾರ್ಯಕ್ಕಾಗಿ ವಿಶ್ವಸಂಸ್ಥೆಯಿಂದ ಸಲಹೆಗಾರ ಸಂಸ್ಥೆಯ ಮಾನ್ಯತೆ ದೊರೆತಿದೆ ಎಂದು ಮಾಹಿತಿ ನೀಡಿದರು.

ಸಂಸ್ಥೆಯ ಮೂಲಕ ಲಕ್ಷಾಂತರ ಜನರು ಪ್ರಯೋಜನ ಪಡೆಯುತ್ತಿದ್ದಾರೆ. ಸಾರ್ವಜನಿಕರು ಉಚಿತವಾಗಿ ನೀಡಲಾಗುತ್ತಿರುವ ರಾಜಯೋಗ ಶಿಕ್ಷಣವನ್ನು ಪಡೆದು ಜೀವನದಲ್ಲಿ ಶಾಂತಿ ಹಾಗೂ ಸತ್ಪ್ರವೃತ್ತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಬಿ.ಕೆ. ಶಾಂತಾ ಸ್ವಾಗತಿಸಿದರು. ಬಿ.ಕೆ. ಗಾಯತ್ರಿ ಧನ್ಯವಾದ ಅರ್ಪಿಸಿದರು. ಬಿ.ಕೆ. ವರದರಾಯ ಪ್ರಭು ಕಾರ್ಯಕ್ರಮವನ್ನು ನಿರ್ವಹಿಸಿದರು.

ವರದಿ 

-ಅರುಣ್ ಭಟ್ ಕಾರ್ಕಳ 

Previous Post

ಕಾರ್ಕಳ :ಅಭಿವೃದ್ಧಿಗೊಂಡ ವ್ಯಾಘ್ರ ಚಾಮುಂಡಿ ಮೈದಾನ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟನೆ…!

Next Post

ಶಿವತಿಕೆರೆಯಲ್ಲಿ ಉಮಾಮಹೇಶ್ವರ ಜಾತ್ರೆ: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಹಾಶಿವರಾತ್ರಿ ಆಚರಣೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಿವತಿಕೆರೆಯಲ್ಲಿ ಉಮಾಮಹೇಶ್ವರ ಜಾತ್ರೆ: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಹಾಶಿವರಾತ್ರಿ ಆಚರಣೆ…!

ಶಿವತಿಕೆರೆಯಲ್ಲಿ ಉಮಾಮಹೇಶ್ವರ ಜಾತ್ರೆ: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಹಾಶಿವರಾತ್ರಿ ಆಚರಣೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಟಾಟಾ ಮೋಟಾರ್ಸ್‌ ನಿಂದ ಹೊಸ ಅತ್ಯಾಧುಮಿಕ ಇಂಟ್ರಾ ಇವಿ ಪಿಕಪ್ ಬಿಡುಗಡೆ : ಟಾಟಾ ಇಂಟ್ರಾ ಇವಿ ಪಿಕಪ್ ಬೆಲೆ ಕೇವಲ ₹11.95 ಲಕ್ಷ..!

ಟಾಟಾ ಮೋಟಾರ್ಸ್‌ ನಿಂದ ಹೊಸ ಅತ್ಯಾಧುಮಿಕ ಇಂಟ್ರಾ ಇವಿ ಪಿಕಪ್ ಬಿಡುಗಡೆ : ಟಾಟಾ ಇಂಟ್ರಾ ಇವಿ ಪಿಕಪ್ ಬೆಲೆ ಕೇವಲ ₹11.95 ಲಕ್ಷ..!

08/04/2026
ಬ್ರಹ್ಮಾವರದಲ್ಲಿ ಭೂಮಿಕಾ ಹಾರಾಡಿ ನಾಟಕೋತ್ಸವ ಬಣ್ಣ-12 ಸಂಪನ್ನ

ಬ್ರಹ್ಮಾವರದಲ್ಲಿ ಭೂಮಿಕಾ ಹಾರಾಡಿ ನಾಟಕೋತ್ಸವ ಬಣ್ಣ-12 ಸಂಪನ್ನ

08/04/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ಆರೋಗ್ಯ ದಿನ: ಬೃಹತ್ ಸಾರ್ವಜನಿಕ ಆರೋಗ್ಯ ಪ್ರದರ್ಶನ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ಆರೋಗ್ಯ ದಿನ: ಬೃಹತ್ ಸಾರ್ವಜನಿಕ ಆರೋಗ್ಯ ಪ್ರದರ್ಶನ..!

08/04/2026
ಮಲ್ಪೆ ಬಂದರಿನಲ್ಲಿ ಮೀನುಗಾರ ನಾಪತ್ತೆ – ಪ್ರಕರಣ ದಾಖಲು..!

ಪಲಿಮಾರು :ವ್ಯಕ್ತಿ ನಾಪತ್ತೆ – ಪ್ರಕರಣ ದಾಖಲು..!

08/04/2026

Recent News

ಟಾಟಾ ಮೋಟಾರ್ಸ್‌ ನಿಂದ ಹೊಸ ಅತ್ಯಾಧುಮಿಕ ಇಂಟ್ರಾ ಇವಿ ಪಿಕಪ್ ಬಿಡುಗಡೆ : ಟಾಟಾ ಇಂಟ್ರಾ ಇವಿ ಪಿಕಪ್ ಬೆಲೆ ಕೇವಲ ₹11.95 ಲಕ್ಷ..!

ಟಾಟಾ ಮೋಟಾರ್ಸ್‌ ನಿಂದ ಹೊಸ ಅತ್ಯಾಧುಮಿಕ ಇಂಟ್ರಾ ಇವಿ ಪಿಕಪ್ ಬಿಡುಗಡೆ : ಟಾಟಾ ಇಂಟ್ರಾ ಇವಿ ಪಿಕಪ್ ಬೆಲೆ ಕೇವಲ ₹11.95 ಲಕ್ಷ..!

08/04/2026
ಬ್ರಹ್ಮಾವರದಲ್ಲಿ ಭೂಮಿಕಾ ಹಾರಾಡಿ ನಾಟಕೋತ್ಸವ ಬಣ್ಣ-12 ಸಂಪನ್ನ

ಬ್ರಹ್ಮಾವರದಲ್ಲಿ ಭೂಮಿಕಾ ಹಾರಾಡಿ ನಾಟಕೋತ್ಸವ ಬಣ್ಣ-12 ಸಂಪನ್ನ

08/04/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ಆರೋಗ್ಯ ದಿನ: ಬೃಹತ್ ಸಾರ್ವಜನಿಕ ಆರೋಗ್ಯ ಪ್ರದರ್ಶನ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ಆರೋಗ್ಯ ದಿನ: ಬೃಹತ್ ಸಾರ್ವಜನಿಕ ಆರೋಗ್ಯ ಪ್ರದರ್ಶನ..!

08/04/2026
ಮಲ್ಪೆ ಬಂದರಿನಲ್ಲಿ ಮೀನುಗಾರ ನಾಪತ್ತೆ – ಪ್ರಕರಣ ದಾಖಲು..!

ಪಲಿಮಾರು :ವ್ಯಕ್ತಿ ನಾಪತ್ತೆ – ಪ್ರಕರಣ ದಾಖಲು..!

08/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved