Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶಿವತಿಕೆರೆಯಲ್ಲಿ ಉಮಾಮಹೇಶ್ವರ ಜಾತ್ರೆ: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಹಾಶಿವರಾತ್ರಿ ಆಚರಣೆ…!

Dhrishya News by Dhrishya News
17/02/2026
in ಕರಾವಳಿ, ಸುದ್ದಿಗಳು
0
ಶಿವತಿಕೆರೆಯಲ್ಲಿ ಉಮಾಮಹೇಶ್ವರ ಜಾತ್ರೆ: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಹಾಶಿವರಾತ್ರಿ ಆಚರಣೆ…!
0
SHARES
37
VIEWS
Share on FacebookShare on Twitter

ಕಾರ್ಕಳ, ಫೆ. 17:ಶಿವತಿಕೆರೆ ಗ್ರಾಮದ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಂಪ್ರತಿ ನಡೆಯುವ ಜಾತ್ರೋತ್ಸವವು ಫೆಬ್ರವರಿ 12ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡು, ಫೆಬ್ರವರಿ 15ರಂದು ಮಹಾಶಿವರಾತ್ರಿ ಪ್ರಯುಕ್ತ ಭಕ್ತಿಭಾವಪೂರ್ಣವಾಗಿ ಸಂಪನ್ನಗೊಂಡಿತು.

ಬ್ರಹ್ಮಶ್ರೀ ಮುರಳೀಧರ ತಂತ್ರಿ ಎಡಪದವು ಅವರ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ, ತೋರಣ ಮುಹೂರ್ತ, ನವಕಪ್ರಧಾನ ಹೋಮ, ಕಲಶಾಭಿಷೇಕ, ಧ್ವಜಾರೋಹಣ, ಮಹಾಪೂಜೆ, ಕಟ್ಟೆ ಪೂಜೆ ಹಾಗೂ ಭೂತಬಲಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

ಮಹಾಶಿವರಾತ್ರಿ ದಿನ ಸಹಸ್ರ ಬಿಲ್ವಾರ್ಚನೆ, ಭಜನಾ ಉತ್ಸವ, ಬಲಿ ಪಲ್ಲಕ್ಕಿ ಉತ್ಸವ, ಚಂದ್ರಮಂಡಲ ರಥೋತ್ಸವ, ವಸಂತ ಕಟ್ಟೆ ಪೂಜೆ, ಓಕುಳಿ, ಅವಭೃತ ಹಾಗೂ ದೈವಗಳ ಸಿರಿ ಸಿಂಗಾರದ ನೇಮೋತ್ಸವ ಜರುಗಿತು. ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತರು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಅರ್ಚಕ ರಾಜೇಂದ್ರ ಭಟ್, ಆಡಳಿತ ಮೊಕ್ತೇಸರ ಚಂದ್ರಶೇಖರ ಶೆಟ್ಟಿ, ಗೌರವಾಧ್ಯಕ್ಷ ಸುಂದರ ದೇವಾಡಿಗ, ಸುರೇಂದ್ರ ಶೆಟ್ಟಿ, ಸಂಜೀವ ದೇವಾಡಿಗ, ಸುದರ್ಶನ ಭಂಡಾರಿ, ಬಾಲಕೃಷ್ಣ ದೇವಾಡಿಗ, ಕೆ.ಬಿ. ಗುರುಪ್ರಸಾದ್ ರಾವ್, ಶ್ರೀಮತಿ ಜಯಂತಿ ಎನ್. ದೇವಾಡಿಗ, ಸೇವಾ ಸಮಿತಿ ಅಧ್ಯಕ್ಷ ನಾಗೇಶ್ ದೇವಾಡಿಗ, ಕಾರ್ಯದರ್ಶಿ ಶ್ರೀಮತಿ ಅರುಣ ದಿನೇಶ್ ಸೇರಿದಂತೆ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ

-ಅರುಣ್ ಭಟ್ ಕಾರ್ಕಳ

Previous Post

ಸರ್ವಧರ್ಮೀಯರಿಗೂ ಪರಮಾತ್ಮ ಒಬ್ಬನೇ: ಬ್ರಹ್ಮಕುಮಾರಿ ವಿಜಯಲಕ್ಷ್ಮೀ….!

Next Post

ಬೈಕ್‌ ಅಪಘಾತ: ಸಹ ಸವಾರೆ ಸಾವು….!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೈಕ್‌ ಅಪಘಾತ: ಸಹ ಸವಾರೆ ಸಾವು….!!

ಬೈಕ್‌ ಅಪಘಾತ: ಸಹ ಸವಾರೆ ಸಾವು....!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

03/08/2026
ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

03/08/2026

Recent News