Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೈಕ್‌ ಅಪಘಾತ: ಸಹ ಸವಾರೆ ಸಾವು….!!

Dhrishya News by Dhrishya News
17/02/2026
in ಕರಾವಳಿ, ಸುದ್ದಿಗಳು
0
ಬೈಕ್‌ ಅಪಘಾತ: ಸಹ ಸವಾರೆ ಸಾವು….!!
0
SHARES
34
VIEWS
Share on FacebookShare on Twitter

ಕಾರ್ಕಳ, ಫೆ. 17: ನಗರದ ಸರ್ವಜ್ಞ ಸರ್ಕಲ್‌ನಿಂದ ನಕ್ರೆ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಕುಕ್ಕುಂದೂರು ಗ್ರಾಮದಲ್ಲಿ ಬೈಕ್‌ ಸ್ಕಿಡ್‌ ಆಗಿ ಬಿದ್ದ ಪರಿಣಾಮ ಸಹ ಸವಾರೆಯಾಗಿದ್ದ ಮಹಿಳೆ ಮೃತಪಟ್ಟ ಘಟನೆ ಸಂಭವಿಸಿದೆ.

ಮೃತರನ್ನು ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಅವರ ತಲೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಈ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಶಿವತಿಕೆರೆಯಲ್ಲಿ ಉಮಾಮಹೇಶ್ವರ ಜಾತ್ರೆ: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಹಾಶಿವರಾತ್ರಿ ಆಚರಣೆ…!

Next Post

🌞 Surya Grahana 2026: ಇಂದು ವರ್ಷದ ಮೊದಲ ಕಂಕಣ ಸೂರ್ಯಗ್ರಹಣ – ಭಾರತದಲ್ಲಿ ಗೋಚರಿಸುತ್ತಾ??

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಫೆ. 17ರಂದು ಆಕಾಶದಲ್ಲಿ ಅಗ್ನಿ ಉಂಗುರ: 2026ರ ಮೊದಲ ಕಂಕೀಯ ಸೂರ್ಯಗ್ರಹಣ…!

🌞 Surya Grahana 2026: ಇಂದು ವರ್ಷದ ಮೊದಲ ಕಂಕಣ ಸೂರ್ಯಗ್ರಹಣ – ಭಾರತದಲ್ಲಿ ಗೋಚರಿಸುತ್ತಾ??

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check