Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಚಿನ್ನಾಭರಣ ತುಂಬಿದ ಪರ್ಸ್ ವಾರಸುದಾರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಮಹಿಳೆ…!

Dhrishya News by Dhrishya News
17/02/2026
in ಕರಾವಳಿ, ಸುದ್ದಿಗಳು
0
ಚಿನ್ನಾಭರಣ ತುಂಬಿದ ಪರ್ಸ್ ವಾರಸುದಾರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಮಹಿಳೆ…!

Emergency light of police patrolling car on street in night

0
SHARES
27
VIEWS
Share on FacebookShare on Twitter

ಕಾರ್ಕಳ, ಫೆ. 17:ಮುಂಬೈ ಸಾಕಿನಾಕಾ ನಿವಾಸಿ ಹಾಗೂ ಕಾಂತಾವರದ ಅಂಬೆಟ್ಟು ಮೂಲದ ವಿದ್ಯಾ ಶೆಟ್ಟಿ ಅವರು ಪ್ರಾಮಾಣಿಕತೆಗೆ ಮತ್ತೊಂದು ನಿದರ್ಶನ ನೀಡಿದ್ದಾರೆ. ಫೆಬ್ರವರಿ 13ರಂದು ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನ ಎಸಿ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನಾಭರಣಗಳಿಂದ ತುಂಬಿದ ಪರ್ಸ್ ಅವರ ಗಮನಕ್ಕೆ ಬಂದಿದೆ.ತ

ಕ್ಷಣವೇ ಜಾಗೃತಿಯಿಂದ ಕಾರ್ಯನಿರ್ವಹಿಸಿದ ವಿದ್ಯಾ ಶೆಟ್ಟಿ ಅವರು ಪರ್ಸ್‌ನ ವಾರಸುದಾರರನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಹಸ್ತಾಂತರಿಸಿದರು. ಪರ್ಸ್ ಕಳೆದುಕೊಂಡವರು ಕುರ್ಕಾಲು ಮೂಲದ ಚಂದ್ರಕಲಾ ಎಂದು ತಿಳಿದುಬಂದಿದೆ.

ಸಾರ್ವಜನಿಕರು ಹಬ್ಬ–ಹರಿದಿನಗಳು ಹಾಗೂ ಸಂಭ್ರಮದ ಸಂದರ್ಭಗಳಲ್ಲಿ ರೈಲು ಮತ್ತು ಬಸ್‌ಗಳಲ್ಲಿ ಪ್ರಯಾಣಿಸುವಾಗ ಅಮೂಲ್ಯ ವಸ್ತುಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

Previous Post

🌞 Surya Grahana 2026: ಇಂದು ವರ್ಷದ ಮೊದಲ ಕಂಕಣ ಸೂರ್ಯಗ್ರಹಣ – ಭಾರತದಲ್ಲಿ ಗೋಚರಿಸುತ್ತಾ??

Next Post

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಆನ್‌ಲೈನ್ ಸರ್ವೀಸ್ ಸೆಂಟರ್ ದಹನ: ಲಕ್ಷಾಂತರ ರೂ. ನಷ್ಟ….!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಆನ್‌ಲೈನ್ ಸರ್ವೀಸ್ ಸೆಂಟರ್ ದಹನ: ಲಕ್ಷಾಂತರ ರೂ. ನಷ್ಟ….!!

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಆನ್‌ಲೈನ್ ಸರ್ವೀಸ್ ಸೆಂಟರ್ ದಹನ: ಲಕ್ಷಾಂತರ ರೂ. ನಷ್ಟ....!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check