Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಆನ್‌ಲೈನ್ ಸರ್ವೀಸ್ ಸೆಂಟರ್ ದಹನ: ಲಕ್ಷಾಂತರ ರೂ. ನಷ್ಟ….!!

Dhrishya News by Dhrishya News
17/02/2026
in ಕರಾವಳಿ, ಸುದ್ದಿಗಳು
0
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಆನ್‌ಲೈನ್ ಸರ್ವೀಸ್ ಸೆಂಟರ್ ದಹನ: ಲಕ್ಷಾಂತರ ರೂ. ನಷ್ಟ….!!
0
SHARES
2
VIEWS
Share on FacebookShare on Twitter

ಕುಂದಾಪುರ, ಫೆ. 17:ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಕನ್ನುಕೆರೆ ಶ್ರೀನವಶಕ್ತಿ ಕಲ್ಯಾಣ ಮಂಟಪದಲ್ಲಿರುವ ಆಶ್ಲೇಷ ಆನ್‌ಲೈನ್ ಸರ್ವೀಸ್ ಸೆಂಟರ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಸೋಮವಾರ (ಫೆ.16) ರಾತ್ರಿ ಸುಮಾರು 9.15ರ ವೇಳೆಗೆ ಈ ಘಟನೆ ನಡೆದಿದ್ದು, ಅಂಗಡಿಯಲ್ಲಿದ್ದ ಸಾಮಗ್ರಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.

ಒಂದು ವರ್ಷದಿನಿಂದ ಕಾರ್ಯನಿರ್ವಹಿಸುತ್ತಿದ್ದ ಈ ಸೆಂಟರ್‌ನ ಮಾಲೀಕ ಫಣಿರಾಜ್ ಹತ್ವಾರ್ ಕೊರವಡಿ ಅವರು ಎಂದಿನಂತೆ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ ಬಳಿಕ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಪರಿಣಾಮವಾಗಿ ಕಂಪ್ಯೂಟರ್, ಪ್ರಿಂಟರ್, ಸ್ಟೇಷನರಿ ವಸ್ತುಗಳು, ಇನ್ವರ್ಟರ್ ಬ್ಯಾಟರಿ, ಕುರ್ಚಿ, ಮೇಜು ಸೇರಿದಂತೆ ಇತರ ಉಪಕರಣಗಳು ಸುಟ್ಟು ಕರಕಲಾಗಿವೆ. ಸುಮಾರು ರೂ.6 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಅಗ್ನಿ ಅವಘಡದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರಾದ ವಾದಿರಾಜ ಗಾಣಿಗ, ಕಾರ್ತಿಕ್, ಶೇಖರ್ ದೇವಾಡಿಗ, ಭರತ್ ಹಾಗೂ ವಿಘ್ನೇಶ್ ನೇತೃತ್ವದ ಯುವಕರ ತಂಡ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಲು ಸಹಕರಿಸಿದರು. ನಂತರ ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತಂದರು.

Previous Post

ಚಿನ್ನಾಭರಣ ತುಂಬಿದ ಪರ್ಸ್ ವಾರಸುದಾರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಮಹಿಳೆ…!

Next Post

ಕಟಪಾಡಿ ಜಂಕ್ಷನ್ ಓವರ್‌ಪಾಸ್ ಪ್ರಗತಿ ಪರಿಶೀಲನೆಗೆ, ಜನಪ್ರತಿನಿಧಿಗಳ ಭೇಟಿ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಟಪಾಡಿ ಜಂಕ್ಷನ್ ಓವರ್‌ಪಾಸ್ ಪ್ರಗತಿ ಪರಿಶೀಲನೆಗೆ, ಜನಪ್ರತಿನಿಧಿಗಳ ಭೇಟಿ….!

ಕಟಪಾಡಿ ಜಂಕ್ಷನ್ ಓವರ್‌ಪಾಸ್ ಪ್ರಗತಿ ಪರಿಶೀಲನೆಗೆ, ಜನಪ್ರತಿನಿಧಿಗಳ ಭೇಟಿ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

03/08/2026
ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

03/08/2026

Recent News