Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಟಪಾಡಿ ಜಂಕ್ಷನ್ ಓವರ್‌ಪಾಸ್ ಪ್ರಗತಿ ಪರಿಶೀಲನೆಗೆ, ಜನಪ್ರತಿನಿಧಿಗಳ ಭೇಟಿ….!

Dhrishya News by Dhrishya News
17/02/2026
in ಕರಾವಳಿ, ಸುದ್ದಿಗಳು
0
ಕಟಪಾಡಿ ಜಂಕ್ಷನ್ ಓವರ್‌ಪಾಸ್ ಪ್ರಗತಿ ಪರಿಶೀಲನೆಗೆ, ಜನಪ್ರತಿನಿಧಿಗಳ ಭೇಟಿ….!
0
SHARES
5
VIEWS
Share on FacebookShare on Twitter

ಕಟಪಾಡಿ, ಫೆ. 17: ಕಟಪಾಡಿ ಜಂಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ ಓವರ್‌ಪಾಸ್ ಕಾಮಗಾರಿ ಭರದಿಂದ ಸಾಗುತ್ತಿದ್ದು, ಫೆಬ್ರವರಿ 16ರಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು.

ಕಾಮಗಾರಿಯನ್ನು ವೇಗಗೊಳಿಸಿ ಮಾರ್ಚ್ ಅಂತ್ಯದೊಳಗೆ ಓವರ್‌ಪಾಸ್‌ನ ಒಂದು ಭಾಗವನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಕಡಿಮೆ ಮಾಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಕಟಪಾಡಿ ಗ್ರಾ.ಪಂ. ಮಾಜಿ ಸದಸ್ಯರು ಶ್ರೀನಿವಾಸ್ ಕಿಣಿ, ಸುಭಾಸ್ ಬಲ್ಲಾಳ್, ಪವಿತ್ರ ಶೆಟ್ಟಿ, ಕೋಟೆ ಗ್ರಾ.ಪಂ. ಮಾಜಿ ಸದಸ್ಯ ಹರ್ಷಿತ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮೂಡಬೆಟ್ಟು ಮಹಾಶಕ್ತಿ ಕೇಂದ್ರದ ನಿತಿನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Previous Post

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಆನ್‌ಲೈನ್ ಸರ್ವೀಸ್ ಸೆಂಟರ್ ದಹನ: ಲಕ್ಷಾಂತರ ರೂ. ನಷ್ಟ….!!

Next Post

ಬಾಂಬ್ ಭೀತಿ ಸೃಷ್ಟಿಸಿದ ಇ-ಮೇಲ್; ದಕ್ಷಿಣ ಕನ್ನಡ ಕೋರ್ಟ್‌ನಲ್ಲಿ ಭದ್ರತಾ ತಪಾಸಣೆ…..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಾಂಬ್ ಭೀತಿ ಸೃಷ್ಟಿಸಿದ ಇ-ಮೇಲ್; ದಕ್ಷಿಣ ಕನ್ನಡ ಕೋರ್ಟ್‌ನಲ್ಲಿ ಭದ್ರತಾ ತಪಾಸಣೆ…..!

ಬಾಂಬ್ ಭೀತಿ ಸೃಷ್ಟಿಸಿದ ಇ-ಮೇಲ್; ದಕ್ಷಿಣ ಕನ್ನಡ ಕೋರ್ಟ್‌ನಲ್ಲಿ ಭದ್ರತಾ ತಪಾಸಣೆ.....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check