Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಾಂಬ್ ಭೀತಿ ಸೃಷ್ಟಿಸಿದ ಇ-ಮೇಲ್; ದಕ್ಷಿಣ ಕನ್ನಡ ಕೋರ್ಟ್‌ನಲ್ಲಿ ಭದ್ರತಾ ತಪಾಸಣೆ…..!

Dhrishya News by Dhrishya News
17/02/2026
in ಕರಾವಳಿ, ಸುದ್ದಿಗಳು
0
ಬಾಂಬ್ ಭೀತಿ ಸೃಷ್ಟಿಸಿದ ಇ-ಮೇಲ್; ದಕ್ಷಿಣ ಕನ್ನಡ ಕೋರ್ಟ್‌ನಲ್ಲಿ ಭದ್ರತಾ ತಪಾಸಣೆ…..!
0
SHARES
2
VIEWS
Share on FacebookShare on Twitter

ಮಂಗಳೂರು, ಫೆ.17: ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ಬೆನ್ನಲ್ಲೇ, ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯಕ್ಕೂ ಬೆದರಿಕೆ ಸಂದೇಶ ಬಂದಿದ್ದು, ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇ-ಮೇಲ್ ಗೆ ಬೆದರಿಕೆ ಸಂದೇಶ ಬಂದಿದ್ದು ಸುದ್ದಿ ತಿಳಿಯುತ್ತಿದ್ದಂತೆಯೇ ಕೂಡಲೇ ಕಾರ್ಯಪ್ರವೃತ್ತರಾದ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ಸಿಬ್ಬಂದಿ ನ್ಯಾಯಾಲಯದ ಆವರಣ, ಕೊಠಡಿಗಳು ಹಾಗೂ ವಾಹನ ನಿಲ್ದಾಣಗಳಲ್ಲಿ ತೀವ್ರ ಶೋಧ ನಡೆಸಿದರು. ಗಂಟೆಗಳ ಕಾಲ ನಡೆದ ತಪಾಸಣೆಯ ನಂತರ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಇದು ಹುಸಿ ಬೆದರಿಕೆ ಎಂಬುದು ದೃಢಪಟ್ಟಿದೆ.

ಮಂಗಳೂರು ನ್ಯಾಯಾಲಯಕ್ಕೆ ಈ ಹಿಂದೆಯೂ ಎರಡು ಬಾರಿ ಇಂತಹ ಬೆದರಿಕೆ ಇ-ಮೇಲ್‌ಗಳು ಬಂದಿದ್ದವು ಎಂಬುದು ಗಮನಾರ್ಹ. ಈ ಕುರಿತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಂಬ್ ಭೀತಿ ಸೃಷ್ಟಿಸಿದ ಇ-ಮೇಲ್; ದಕ್ಷಿಣ ಕನ್ನಡ ಕೋರ್ಟ್‌ನಲ್ಲಿ ಭದ್ರತಾ ತಪಾಸಣೆ.

Previous Post

ಕಟಪಾಡಿ ಜಂಕ್ಷನ್ ಓವರ್‌ಪಾಸ್ ಪ್ರಗತಿ ಪರಿಶೀಲನೆಗೆ, ಜನಪ್ರತಿನಿಧಿಗಳ ಭೇಟಿ….!

Next Post

ಬೆಂಗಳೂರಿನಲ್ಲಿ ಪುತ್ತಿಗೆ ಶ್ರೀಗಳಿಗೆ ಅಭಿನಂದನಾ ಕಾರ್ಯಕ್ರಮ……!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೆಂಗಳೂರಿನಲ್ಲಿ ಪುತ್ತಿಗೆ ಶ್ರೀಗಳಿಗೆ ಅಭಿನಂದನಾ ಕಾರ್ಯಕ್ರಮ……!

ಬೆಂಗಳೂರಿನಲ್ಲಿ ಪುತ್ತಿಗೆ ಶ್ರೀಗಳಿಗೆ ಅಭಿನಂದನಾ ಕಾರ್ಯಕ್ರಮ......!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

16/08/2026
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026

Recent News