Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೆಂಗಳೂರಿನಲ್ಲಿ ಪುತ್ತಿಗೆ ಶ್ರೀಗಳಿಗೆ ಅಭಿನಂದನಾ ಕಾರ್ಯಕ್ರಮ……!

Dhrishya News by Dhrishya News
17/02/2026
in ಸುದ್ದಿಗಳು
0
ಬೆಂಗಳೂರಿನಲ್ಲಿ ಪುತ್ತಿಗೆ ಶ್ರೀಗಳಿಗೆ ಅಭಿನಂದನಾ ಕಾರ್ಯಕ್ರಮ……!
0
SHARES
15
VIEWS
Share on FacebookShare on Twitter

ಬೆಂಗಳೂರು, ಫೆ. 17: ಪೂಜ್ಯ ಪುತ್ತಿಗೆ ಶ್ರೀಪಾದರು ಫೆಬ್ರವರಿ 21ರ ಶನಿವಾರ ನಗರಕ್ಕೆ ಪುರಪ್ರವೇಶ ಮಾಡುತ್ತಿರುವ ಹಿನ್ನಲೆಯಲ್ಲಿ, ಸ್ವಾಗತ ಸಮಿತಿಯವರಿಂದ ಬಸವನಗುಡಿಯ ಗೋವರ್ಧನ ಕ್ಷೇತ್ರದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಸಂಜೆ 5 ಗಂಟೆಗೆ ಗುರು ನರಸಿಂಹ ಸಭಾಭವನದಿಂದ ಭವ್ಯ ಮೆರವಣಿಗೆಯ ಮೂಲಕ ಶ್ರೀಗಳನ್ನು ಬಸವನಗುಡಿಯ ಶ್ರೀ ಪುತ್ತಿಗೆ ಮಠದ ಗೋವರ್ಧನ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಗುವುದು. ಬಳಿಕ ಸಂಜೆ 7 ಗಂಟೆಗೆ ಗಣ್ಯರ ಉಪಸ್ಥಿತಿಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯರಾದ ಶ್ರೀ ಪಿ.ಸಿ. ಮೋಹನ್ (ಬೆಂಗಳೂರು ಕೇಂದ್ರ) ಹಾಗೂ ಡಾ. ಮಂಜುನಾಥ್ (ಬೆಂಗಳೂರು ಗ್ರಾಮೀಣ), ವಿದ್ವಾಂಸ ಡಾ. ಶ್ರೀ ವ್ಯಾಸನಕೆರೆ ಪ್ರಭಂಜನಾಚಾರ್ಯ, ಬಸವನಗುಡಿ ಶಾಸಕ ಶ್ರೀ ರವಿ ಸುಬ್ರಹ್ಮಣ್ಯಂ, ಬಿಜೆಪಿ ಮುಖಂಡರಾದ ಶ್ರೀ ಎನ್.ಆರ್. ರಮೇಶ್ ಹಾಗೂ ಶ್ರೀ ಅಸಗೋಡು ಜಯಸಿಂಹ, ಕರ್ನಾಟಕ ಸರ್ಕಾರದ ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಶ್ರೀ ರಘುನಾಥ್ ಎಸ್., ಬೆಂಗಳೂರು ಗಾಯನ ಸಮಾಜದ ಅಧ್ಯಕ್ಷ ಡಾ. ಎಂ.ಆರ್.ವಿ. ಪ್ರಸಾದ್ ಮತ್ತು ಖ್ಯಾತ ಚಿತ್ರ ನಟ ಮಾಸ್ಟರ್ ಆನಂದ್ ಭಾಗವಹಿಸಲಿದ್ದಾರೆ. ಪೂರ್ಣಪ್ರಜ್ಞ ಸಂಶೋಧನಾ ಕೇಂದ್ರದ ನಿರ್ದೇಶಕರಾದ ಡಾ. ವೀರನಾರಾಯಣ ಪಾಂಡುರಂಗಿಯವರು ಶುಭಾಶಯ ಸಂದೇಶ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ವಿವಿಧ ಭಜನ ಮಂಡಳಿಗಳಿಂದ ಭಗವದ್ಗೀತಾ ಪಾರಾಯಣ ನಡೆಯಲಿದ್ದು, ಶ್ರೀಗಳವರಿಂದ ಭಕ್ತರಿಗೆ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷಾ ಸಮಾರಂಭವೂ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಮಿತಿಯ ಅಧ್ಯಕ್ಷರಾದ ಶ್ರೀರಾಮಚಂದ್ರ ಉಪಾಧ್ಯಾಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಬಾಂಬ್ ಭೀತಿ ಸೃಷ್ಟಿಸಿದ ಇ-ಮೇಲ್; ದಕ್ಷಿಣ ಕನ್ನಡ ಕೋರ್ಟ್‌ನಲ್ಲಿ ಭದ್ರತಾ ತಪಾಸಣೆ…..!

Next Post

ಸ್ವಾವಲಂಬಿ ಸಾರಥಿ ಯೋಜನೆ: 6 ಫಲಾನುಭವಿಗಳಿಗೆ ವಾಹನ, ಸಹಾಯಧನ ವಿತರಣೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸ್ವಾವಲಂಬಿ ಸಾರಥಿ ಯೋಜನೆ: 6 ಫಲಾನುಭವಿಗಳಿಗೆ ವಾಹನ, ಸಹಾಯಧನ ವಿತರಣೆ….!

ಸ್ವಾವಲಂಬಿ ಸಾರಥಿ ಯೋಜನೆ: 6 ಫಲಾನುಭವಿಗಳಿಗೆ ವಾಹನ, ಸಹಾಯಧನ ವಿತರಣೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

16/08/2026
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026

Recent News