Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸ್ವಾವಲಂಬಿ ಸಾರಥಿ ಯೋಜನೆ: 6 ಫಲಾನುಭವಿಗಳಿಗೆ ವಾಹನ, ಸಹಾಯಧನ ವಿತರಣೆ….!

Dhrishya News by Dhrishya News
18/02/2026
in ಕರಾವಳಿ, ಸುದ್ದಿಗಳು
0
ಸ್ವಾವಲಂಬಿ ಸಾರಥಿ ಯೋಜನೆ: 6 ಫಲಾನುಭವಿಗಳಿಗೆ ವಾಹನ, ಸಹಾಯಧನ ವಿತರಣೆ….!
0
SHARES
5
VIEWS
Share on FacebookShare on Twitter

ಕಾಪು, ಫೆ. 18 : ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಉಡುಪಿ ಜಿಲ್ಲೆ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಉದ್ಯಮಶೀಲತಾ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ ಮಂಜೂರಾದ ಗೂಡ್ಸ್ ವಾಹನ ಹಾಗೂ ಆರ್ಥಿಕ ಸಹಾಯಧನವನ್ನು ಮಂಗಳವಾರ (ಫೆ.17) ಕಾಪು ಶಾಸಕರ ಕಚೇರಿಯಲ್ಲಿ ಫಲಾನುಭವಿಗಳಿಗೆ ವಿತರಿಸಲಾಯಿತು.

ಸ್ವಾವಲಂಬಿ ಸಾರಥಿ ಯೋಜನೆಯಡಿ ಪಲಿಮಾರು ಗ್ರಾಮದ ದಿನೇಶ್, ಕೊರಂಗ್ರಪಾಡಿ ಗ್ರಾಮದ ಅಭಿಲಾಶ್ ಹಾಗೂ ಅಲೆವೂರು ಗ್ರಾಮದ ದುರಗಪ್ಪ ಸೇರಿದಂತೆ ಮೂವರಿಗೆ ಗೂಡ್ಸ್ ವಾಹನ ಹಸ್ತಾಂತರಿಸಲಾಯಿತು. ಇದೇ ವೇಳೆ ಉದ್ಯಮಶೀಲತಾ ಯೋಜನೆಯಡಿ ಪಡುಬಿದ್ರಿ ಗ್ರಾಮದ ಹರೀಶ್, ಬೊಮ್ಮರಬೆಟ್ಟು ಗ್ರಾಮದ ಮಂಜುನಾಥ್ ಟಿ.ಎಲ್ ಹಾಗೂ ಪಲಿಮಾರು ಗ್ರಾಮದ ಸೌಮ್ಯ ಸೇರಿದಂತೆ ಮೂವರಿಗೆ ಆರ್ಥಿಕ ಸಹಾಯಧನದ ಆದೇಶ ಪತ್ರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಪಲಿಮಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಸೌಮಲತಾ ಶೆಟ್ಟಿ, ಮಾಜಿ ಉಪಾಧ್ಯಕ್ಷ ರಾಯೇಶ್ ಪೈ, ಬೈರಂಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜೀಯಾನಂದ ಹೆಗಡೆ, ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಮೋಹನ್ ಸುವರ್ಣ, ಅಲೆವೂರು ಹಾಗೂ ಬೆಳ್ಳಂಪಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹರ್ಷಿತ್ ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಶಂಕರ್ ಉಪಸ್ಥಿತರಿದ್ದರು.

Previous Post

ಬೆಂಗಳೂರಿನಲ್ಲಿ ಪುತ್ತಿಗೆ ಶ್ರೀಗಳಿಗೆ ಅಭಿನಂದನಾ ಕಾರ್ಯಕ್ರಮ……!

Next Post

ಮಹಾರಾಷ್ಟ್ರ ಮೀನುಗಾರಿಕಾ ಸಚಿವರನ್ನು ಭೇಟಿಯಾದ ಶಾಸಕ ಯಶ್ ಪಾಲ್ ಸುವರ್ಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಹಾರಾಷ್ಟ್ರ ಮೀನುಗಾರಿಕಾ ಸಚಿವರನ್ನು ಭೇಟಿಯಾದ ಶಾಸಕ ಯಶ್ ಪಾಲ್ ಸುವರ್ಣ..!!

ಮಹಾರಾಷ್ಟ್ರ ಮೀನುಗಾರಿಕಾ ಸಚಿವರನ್ನು ಭೇಟಿಯಾದ ಶಾಸಕ ಯಶ್ ಪಾಲ್ ಸುವರ್ಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

16/08/2026
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026

Recent News