Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಿಪ್‌ಯಾರ್ಡ್ ರಹಸ್ಯ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ….!

Dhrishya News by Dhrishya News
18/02/2026
in ಸುದ್ದಿಗಳು
0
ಶಿಪ್‌ಯಾರ್ಡ್ ರಹಸ್ಯ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ….!
0
SHARES
22
VIEWS
Share on FacebookShare on Twitter

ಉಡುಪಿ, ಫೆ. 18:ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನ ಕೆಲ ನೌಕರರು ಭಾರತೀಯ ನೌಕಾಸೇನೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಪಾಕಿಸ್ಥಾನಕ್ಕೆ ಅನಧಿಕೃತವಾಗಿ ಹಂಚಿಕೊಂಡು ಅಕ್ರಮ ಲಾಭ ಪಡೆದಿರುವ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ.

ಪಶ್ಚಿಮ ಬಂಗಾಳ ಮೂಲದ ಹಾಗೂ ಪ್ರಸ್ತುತ ಕೇರಳದ ಇಡುಕಿ ಜಿಲ್ಲೆಯ ಮರಾಯು ಗ್ರಾಮದಲ್ಲಿ ವಾಸವಾಗಿದ್ದ ಆಲಿಫ್ ಇಸ್ಲಾಮ್ (21) ಬಂಧಿತ ಆರೋಪಿ.

ಈ ಪ್ರಕರಣದಲ್ಲಿ ಈ ಹಿಂದೆ 2025 ಡಿಸೆಂಬರ್ 21ರಂದು ಗುಜರಾತ್‌ನ ಹೀರೇಂದ್ರ ಕುಮಾರ್ ಹಾಗೂ 2025 ನವೆಂಬರ್ 21ರಂದು ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಅವರನ್ನು ಬಂಧಿಸಲಾಗಿತ್ತು.

ಇವರೆಲ್ಲರು ಭಾರತೀಯ ನೌಕಾಸೇನೆಗೆ ಸಂಬಂಧಿಸಿದ ಹಡಗುಗಳ ಸಂಖ್ಯೆಪಟ್ಟಿ ಸೇರಿದಂತೆ ಹಲವು ಗೌಪ್ಯ ಮಾಹಿತಿಗಳನ್ನು ವಾಟ್ಸಾಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ಥಾನಕ್ಕೆ ರವಾನಿಸಿ ಅಕ್ರಮ ಲಾಭ ಪಡೆದಿದ್ದಾರೆ ಎಂಬ ಆರೋಪದಡಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆಯನ್ನು ಮುಂದುವರಿಸಿದ ಪೊಲೀಸರು ಫೆಬ್ರವರಿ 16ರಂದು ಆಲಿಫ್ ಇಸ್ಲಾಮ್ ಅವರನ್ನು ಬಂಧಿಸಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈತನನ್ನು ಪ್ರಕರಣದ ಐದನೇ ಆರೋಪಿಯಾಗಿ ಪರಿಗಣಿಸಲಾಗಿದ್ದು, ಮೂರನೇ ಆರೋಪಿ ಇನ್ನೂ ಬಂಧನವಾಗಬೇಕಿದೆ. ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತನು ಬಾಂಗ್ಲಾದೇಶದ ಪ್ರಜೆಯಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದು, ಇದರ ಬಗ್ಗೆ ದೃಢಪಟ್ಟ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

Previous Post

ದ್ವಿತೀಯ ಪಿಯುಸಿ ಪರೀಕ್ಷೆಗೆ ಕಟ್ಟುನಿಟ್ಟಿನ ಸಿದ್ಧತೆ: ಗೊಂದಲಕ್ಕೆ ಅವಕಾಶ ಕೊಡಬೇಡಿ – ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ…..!

Next Post

ರಂಜಾನ್ ಉಪವಾಸ ನಾಳೆಯಿಂದ (ಫೆ.19) ಆರಂಭ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಂಜಾನ್ ಉಪವಾಸ ನಾಳೆಯಿಂದ (ಫೆ.19) ಆರಂಭ…!

ರಂಜಾನ್ ಉಪವಾಸ ನಾಳೆಯಿಂದ (ಫೆ.19) ಆರಂಭ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check