Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ವಿಧಾನಸಭೆ ಹಂಗಾಮಿ ಸ್ಪೀಕರ್ ಆಗಿ ಅರ್.ವಿ.ದೇಶಪಾಂಡೆ ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕಾರ..!!

Dhrishya News by Dhrishya News
22/05/2023
in ರಾಜ್ಯ/ ರಾಷ್ಟ್ರೀಯ
0
0
SHARES
23
VIEWS
Share on FacebookShare on Twitter

ಬೆಂಗಳೂರು: ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭಗೊಂಡಿದೆ. ಹಂಗಾಮಿ ಸ್ವೀಕರ್ ಆಗಿ ನೇಮಕಗೊಂಡಿದ್ದಂತ ಆರ್ ವಿ ದೇಶಪಾಂಡೆಯವರು, ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ, ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕಾಗಿ ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಅಲ್ಲದೇ ಹಂಗಾಮಿ ಸ್ವೀಕರ್ ಆಗಿ ಆರ್ ವಿ ದೇಶಪಾಂಡೆ ಅವರನ್ನು ನೇಮಕ ಮಾಡಲಾಗಿತ್ತು.

ಇಂದಿನಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡಯಲಿದ್ದು, ಅದಕ್ಕೂ ಮುನ್ನಾ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಂಗಾಮಿ ಸ್ವೀಕರ್ ಆರ್ ವಿ ದೇಶಪಾಂಡೆ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಹಂಗಾಮಿ ಸ್ವೀಕರ್ ಆಗಿ ಆರ್ ವಿ ದೇಶಪಾಂಡೆ ಪ್ರಮಾಣವಚನ ಸ್ವೀಕರಿಸಿದರು. ಇಂದು ಅರ್.ವಿ.ದೇಶಪಾಂಡೆ ಹಂಗಾಮಿ ಸಭಾಧ್ಯಕ್ಷರಾಗಿ ಮಾನ್ಯ ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮ, ಸಂಸದೀಯ ಕಾರ್ಯದರ್ಶಿ ಜಿ.ಶ್ರೀಧರ್ ಹಾಗೂ ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ಹಾಜರಿದ್ದರು.

Previous Post

ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ದಟ್ಟಣೆ!!

Next Post

ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಬೋಲೇರೋ ಮರಕ್ಕೆ ಡಿಕ್ಕಿ – ಗಾಯಳುಗಳು ಪ್ರಾಣಪಾಯದಿಂದ ಪಾರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಬೋಲೇರೋ ಮರಕ್ಕೆ ಡಿಕ್ಕಿ - ಗಾಯಳುಗಳು ಪ್ರಾಣಪಾಯದಿಂದ ಪಾರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಚಿನ್ನದ ಸರ ಕಳವು

ಕುಂದಾಪುರ: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಚಿನ್ನದ ಸರ ಕಳವು

14/09/2026
ಶಿರ್ವದಲ್ಲಿ ದೇವಸ್ಥಾನಕ್ಕೆ ಕನ್ನ: ಬೆಳ್ಳಿ ಮುಖವಾಡ, ಕಾಣಿಕೆ ಹಣ ಕಳವು..!

ಶಿರ್ವದಲ್ಲಿ ದೇವಸ್ಥಾನಕ್ಕೆ ಕನ್ನ: ಬೆಳ್ಳಿ ಮುಖವಾಡ, ಕಾಣಿಕೆ ಹಣ ಕಳವು..!

14/09/2026
ಕಾಪು: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಮೃತದೇಹವಾಗಿ ಪತ್ತೆ..!

ಕಾಪು: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಮೃತದೇಹವಾಗಿ ಪತ್ತೆ..!

14/09/2026
ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

13/09/2026

Recent News

imunify-bot-check