Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ನಂದಿನಿ ಉತ್ಪನ್ನಗಳ ವಿರುದ್ಧದ ಅಪಪ್ರಚಾರದ ಬಗ್ಗೆ ಕ್ರಮಕ್ಕೆ ಸನ್ನದ್ಧ: ಡಿ.ಕೆ. ಸುರೇಶ್….!

Dhrishya News by Dhrishya News
18/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ನಂದಿನಿ ಉತ್ಪನ್ನಗಳ ವಿರುದ್ಧದ ಅಪಪ್ರಚಾರದ ಬಗ್ಗೆ ಕ್ರಮಕ್ಕೆ ಸನ್ನದ್ಧ: ಡಿ.ಕೆ. ಸುರೇಶ್….!
0
SHARES
13
VIEWS
Share on FacebookShare on Twitter

ಬೆಂಗಳೂರು, ಫೆ. 18: ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿ ಉತ್ಪನ್ನ ಬಳಕೆ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂಬ ಅಪಪ್ರಚಾರ ನಡೆಯುತ್ತಿರುವ ಕುರಿತು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.

ನಂದಿನಿ ಸಂಸ್ಥೆ ಗುಣಮಟ್ಟಕ್ಕೆ ಹೆಸರುವಾಸಿಯಾಗಿದ್ದು, ಉತ್ಪಾದನಾ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಕಲಬೆರಕೆ ನಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಕೆಲವು ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ಹಬ್ಬಿಸುತ್ತಿದ್ದಾರೆ.

ಈ ವಿಚಾರವನ್ನು ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.ಖಾಸಗಿ ಕಂಪನಿಗಳ ಪಾತ್ರದ ಕುರಿತು ಪ್ರಶ್ನಿಸಿದಾಗ, ಸ್ಪರ್ಧಾತ್ಮಕ ವಾತಾವರಣದಲ್ಲಿ ಇಂತಹ ಅಪಪ್ರಚಾರ ನಡೆಯುವುದು ಅಸಾಮಾನ್ಯವಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಗ್ರಾಹಕರಿಗೂ ರೈತರಿಗೆ ನ್ಯಾಯ ಮಾಡುವ ಬದ್ಧತೆಯೊಂದಿಗೆ ನಂದಿನಿ ಮುಂದುವರಿಯಲಿದೆ ಎಂದು ಭರವಸೆ ನೀಡಿದರು.

Previous Post

ಗೈರುಹಾಜರಿಗೆ ‘ವೇತನವಿಲ್ಲ’ ಫೆ.19 ‘ಬೆಂಗಳೂರು ಚಲೋ’: ಸಾರಿಗೆ ನೌಕರರಿಗೆ ಕರ್ತವ್ಯಕ್ಕೆ ಹಾಜರಾಗಲು ಆದೇಶ…!

Next Post

ಡಾ. ಸಿಎ ಎ. ರಾಘವೇಂದ್ರ ರಾವ್ ವಿಧಿವಶ: ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಡಾ. ಸಿಎ ಎ. ರಾಘವೇಂದ್ರ ರಾವ್ ವಿಧಿವಶ: ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟ…!

ಡಾ. ಸಿಎ ಎ. ರಾಘವೇಂದ್ರ ರಾವ್ ವಿಧಿವಶ: ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಹಾಭಾರತದ ಒಟ್ಟು ಸಾರವೇ ಧರ್ಮ

ಮಹಾಭಾರತದ ಒಟ್ಟು ಸಾರವೇ ಧರ್ಮ

30/06/2026
1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

30/06/2026
ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

30/06/2026
ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

30/06/2026

Recent News

ಮಹಾಭಾರತದ ಒಟ್ಟು ಸಾರವೇ ಧರ್ಮ

ಮಹಾಭಾರತದ ಒಟ್ಟು ಸಾರವೇ ಧರ್ಮ

30/06/2026
1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

30/06/2026
ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

30/06/2026
ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

30/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved