Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶಿವರಾತ್ರಿ ಮಹೋತ್ಸವ: ಉಮಾಮಹೇಶ್ವರ ದೇವಾಲಯದಲ್ಲಿ ಸುರಮಣಿ ಮಹಾಲಕ್ಷ್ಮಿ ಶೆಣೈ ಸಂಗೀತ ವೈಭವ…..!

Dhrishya News by Dhrishya News
18/02/2026
in ಕರಾವಳಿ, ಸುದ್ದಿಗಳು
0
ಶಿವರಾತ್ರಿ ಮಹೋತ್ಸವ: ಉಮಾಮಹೇಶ್ವರ ದೇವಾಲಯದಲ್ಲಿ ಸುರಮಣಿ ಮಹಾಲಕ್ಷ್ಮಿ ಶೆಣೈ ಸಂಗೀತ ವೈಭವ…..!
0
SHARES
28
VIEWS
Share on FacebookShare on Twitter

ಮಂಗಳೂರು, ಫೆ. 18: ಶಿವರಾತ್ರಿ ಮಹೋತ್ಸವದ ಅಂಗವಾಗಿ ರಥ ಬೀದಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸುರಮಣಿ ಮಹಾಲಕ್ಷ್ಮಿ ಶೆಣೈ ಅವರ ಭಕ್ತಿರಸದ ಸಂಗೀತ ಕಾರ್ಯಕ್ರಮ ಭಕ್ತರ ಮನಸೆಳೆಯುವಂತೆ ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ತಬಲಾದಲ್ಲಿ ವಿಘ್ನೇಶ್ ಪ್ರಭು (ಮೂಡಬಿದ್ರೆ), ಹಾರ್ಮೋನಿಯಂನಲ್ಲಿ ವಿಶ್ವನಾಥ್ ಭಟ್ (ಎಣ್ಣೆಹೊಳೆ) ಹಾಗೂ ತಾಳದಲ್ಲಿ ರಘುನಂದನ್ ಕಾಮತ್ ಸಹಕಾರ ನೀಡಿದರು. ಕಲಾವಿದರ ಸಮನ್ವಯದಿಂದ ಸಂಗೀತ ಸಾಯಂಕಾಲ ಭಕ್ತಿಭಾವದ ವಾತಾವರಣವನ್ನು ಮತ್ತಷ್ಟು ಗಾಢಗೊಳಿಸಿತು.

ದೇವಸ್ಥಾನದ ಆಡಳಿತ ಮೊಕ್ತೇಸರರಾದ ಭವಾನಿ ಶಂಕರ್ ಕಂಡ್ಲೂರು, ವಿನೋದ್ ಬೊಂಡಾಲ್, ಅರುಣ್ ಪಂಡಿತ್ ಸೇರಿದಂತೆ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ -ಅರುಣ್ ಭಟ್ 

Previous Post

ಪುಣ್ಯಕ್ಷೇತ್ರ ದರ್ಶನಕ್ಕೆ ತೆರಳಿದ್ದ ,ಕಾಪು ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು…..!

Next Post

ಮಣಿಪಾಲದ ಡಾ. ಟಾಮ್ ದೇವಾಸಿಯಾ ಅವರಿಗೆ ಲಂಡನ್‌ನ ಪ್ರತಿಷ್ಠಿತ ಆಂಡ್ರಿಯಾಸ್ ಗ್ರಂಟ್‌ಜಿಗ್ ಫೆಲೋಶಿಪ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದ ಡಾ. ಟಾಮ್ ದೇವಾಸಿಯಾ ಅವರಿಗೆ ಲಂಡನ್‌ನ ಪ್ರತಿಷ್ಠಿತ ಆಂಡ್ರಿಯಾಸ್ ಗ್ರಂಟ್‌ಜಿಗ್ ಫೆಲೋಶಿಪ್

ಮಣಿಪಾಲದ ಡಾ. ಟಾಮ್ ದೇವಾಸಿಯಾ ಅವರಿಗೆ ಲಂಡನ್‌ನ ಪ್ರತಿಷ್ಠಿತ ಆಂಡ್ರಿಯಾಸ್ ಗ್ರಂಟ್‌ಜಿಗ್ ಫೆಲೋಶಿಪ್

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check