Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೆಲಸಕ್ಕೆ ಹೋಗಿದ್ದ ಯುವಕ ಕಾಣೆ ; ಪ್ರಕರಣ ದಾಖಲು….!

Dhrishya News by Dhrishya News
19/02/2026
in ಸುದ್ದಿಗಳು
0
ಕೆಲಸಕ್ಕೆ ಹೋಗಿದ್ದ ಯುವಕ ಕಾಣೆ ; ಪ್ರಕರಣ ದಾಖಲು….!
0
SHARES
18
VIEWS
Share on FacebookShare on Twitter

ಬಂಟ್ವಾಳ, ಫೆ. 18 : ಆರಂಬೋಡಿ ಗ್ರಾಮದ ಉಪ್ಪಿರಕ್ಕೆ ಕೆಲಸಕ್ಕೆ ತೆರಳಿದ್ದ ಕರ್ಪೆ ಗ್ರಾಮದ ಯುವಕನೋರ್ವ ಯಕ್ಷಗಾನಕ್ಕೆ ಹೋಗುವುದಾಗಿ ತಿಳಿಸಿ ಬಳಿಕ ಮನೆಗೆ ಮರಳದೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಕರ್ಪೆ ಗ್ರಾಮದ ನಿವಾಸಿ ನಿಶಾಂತ್ ಶೆಟ್ಟಿ (34) ಕಾಣೆಯಾದವರು. ಫೆಬ್ರವರಿ 16ರಂದು ಬೆಳಗ್ಗೆ 7 ಗಂಟೆಗೆ ಉಪ್ಪಿರಕ್ಕೆ ಅಡಿಕೆ ಸುಲಿಯಲು ನೆರೆಮನೆಯ ರಾಜೇಶ್ ಅವರೊಂದಿಗೆ ತೆರಳಿದ್ದರು. ಅದೇ ದಿನ ಸಂಜೆ ತಮ್ಮ ನಿತಿನ್ ಶೆಟ್ಟಿ ಅವರಿಗೆ ದೂರವಾಣಿ ಕರೆ ಮಾಡಿ ಯಕ್ಷಗಾನಕ್ಕೆ ತೆರಳಿ ಫೆಬ್ರವರಿ 17ರ ಸಂಜೆ ಮನೆಗೆ ಬರುವುದಾಗಿ ತಿಳಿಸಿದ್ದಾರೆ.

ಆದರೆ ನಿಗದಿತ ಸಮಯಕ್ಕೆ ಮನೆಗೆ ಆಗಮಿಸದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮೊಬೈಲ್‌ಗೆ ಸಂಪರ್ಕಿಸಲು ಯತ್ನಿಸಿದಾಗ ಅದು ಸ್ವಿಚ್ ಆಫ್ ಆಗಿರುವುದು ಕಂಡುಬಂದಿದೆ. ನಂತರ ಸಂಬಂಧಿಕರು ಹಾಗೂ ಪರಿಚಿತರ ಮನೆಗಳಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ದೊರಕಿಲ್ಲ.

ಈ ಸಂಬಂಧ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Previous Post

ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಹೊಸ ಸ್ಕೂಟರ್‌ಗೆ ಬೆಂಕಿ….!

Next Post

ಸುರಕ್ಷಿತ ಕರಾವಳಿ ಅಭಿಯಾನ: ಉಡುಪಿ ಜಿಲ್ಲೆ ತಲುಪಿದ ಸಿಐಎಸ್‌ಎಫ್ ಕೋಸ್ಟಲ್ ಸೈಕ್ಲೋಥಾನ್-2026

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸುರಕ್ಷಿತ ಕರಾವಳಿ ಅಭಿಯಾನ: ಉಡುಪಿ ಜಿಲ್ಲೆ ತಲುಪಿದ ಸಿಐಎಸ್‌ಎಫ್ ಕೋಸ್ಟಲ್ ಸೈಕ್ಲೋಥಾನ್-2026

ಸುರಕ್ಷಿತ ಕರಾವಳಿ ಅಭಿಯಾನ: ಉಡುಪಿ ಜಿಲ್ಲೆ ತಲುಪಿದ ಸಿಐಎಸ್‌ಎಫ್ ಕೋಸ್ಟಲ್ ಸೈಕ್ಲೋಥಾನ್-2026

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

16/08/2026
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026

Recent News