Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಎರಡು ಬೈಕ್‌ಗಳ ಭೀಕರ ಡಿಕ್ಕಿ: ಸಿಟಿ ಬಸ್ ಚಾಲಕ ಸ್ಥಳದಲ್ಲೇ ಮೃತ್ಯು….!

Dhrishya News by Dhrishya News
19/02/2026
in ಕರಾವಳಿ, ಸುದ್ದಿಗಳು
0
ಎರಡು ಬೈಕ್‌ಗಳ ಭೀಕರ ಡಿಕ್ಕಿ: ಸಿಟಿ ಬಸ್ ಚಾಲಕ ಸ್ಥಳದಲ್ಲೇ ಮೃತ್ಯು….!
0
SHARES
147
VIEWS
Share on FacebookShare on Twitter

ಉಡುಪಿ, ಫೆ. 19: ಎರಡು ಬೈಕ್‌ಗಳ ಮಧ್ಯೆ ನಡೆದ ಘೋರ ರಸ್ತೆ ದುರಂತದಲ್ಲಿ ಖಾಸಗಿ ಬಸ್ ಚಾಲಕರೊಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.

ಪ್ರಾಣ ಕಳೆದುಕೊಂಡವರನ್ನು ಉಡುಪಿಯ ಖಾಸಗಿ ಸಿಟಿ ಬಸ್‌ನಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದೀಪ್ ಎಂದು ತಿಳಿದುಬಂದಿದೆ.

ಅಂಬಾಗಿಲು ವೃತ್ತದ ಸಮೀಪದ ಪೆರಂಪಳ್ಳಿ ಕ್ರಾಸ್ ಮಾರ್ಗದಲ್ಲಿ ಎರಡು ದ್ವಿಚಕ್ರ ವಾಹನಗಳು ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸವಾರರಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಇನ್ನೊಬ್ಬ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಾಳುಗಳನ್ನು ತುರ್ತು ಪರಿಸ್ಥಿತಿಯಲ್ಲಿ ಸರಕು ವಾಹನದ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ದುರಂತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

Previous Post

ಫೇಸ್‌ಬುಕ್ ಗಿಫ್ಟ್ ಪಾರ್ಸೆಲ್ ನೆಪ: ಉಡುಪಿಯ ಮಹಿಳೆಗೆ 7 ಲಕ್ಷ ರೂ. ವಂಚನೆ…!

Next Post

ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ರಥಾವರೋಹಣ: ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ಮಹೋತ್ಸವ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ರಥಾವರೋಹಣ: ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ಮಹೋತ್ಸವ….!

ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ರಥಾವರೋಹಣ: ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ಮಹೋತ್ಸವ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News