Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ: ವೈದ್ಯೆ ವಿರುದ್ಧ ಪ್ರಕರಣ ದಾಖಲು….!

Dhrishya News by Dhrishya News
20/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ: ವೈದ್ಯೆ ವಿರುದ್ಧ ಪ್ರಕರಣ ದಾಖಲು….!
0
SHARES
20
VIEWS
Share on FacebookShare on Twitter

ಬೆಂಗಳೂರು, ಫೆ. 20: ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್‌)ದ ‘ನಂದಿನಿ’ ಉತ್ಪನ್ನಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿಯನ್ನು ಹಂಚಿದ ಆರೋಪದ ಮೇರೆಗೆ ಖಾಸಗಿ ಆಸ್ಪತ್ರೆಯ ವೈದ್ಯೆಯ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಎಂಎಫ್ ಆಡಳಿತ ವಿಭಾಗದ ನಿರ್ದೇಶಕಿ ಆರ್. ಪದ್ಮಾವತಿ ನೀಡಿದ ದೂರಿನ ಆಧಾರದ ಮೇಲೆ ಮಾಲೂರು ಬಾಲಾಜಿ ಕ್ಲಿನಿಕ್‌ನ ವೈದ್ಯೆ ಶರಣ್ಯಾ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೆಬ್ರವರಿ 8ರಂದು ವೈದ್ಯೆ ಶರಣ್ಯಾ ನಂದಿನಿ ಉತ್ಪನ್ನಗಳಾದ ಕ್ರೀಮ್ ಬನ್, ಸ್ಟ್ರಾಬೆರಿ ಫ್ಲೇವರ್ಡ್ ಮಿಲ್ಕ್ ಹಾಗೂ ತಂಪು ಪಾನೀಯಗಳನ್ನು ದಿನನಿತ್ಯ ಸೇವಿಸುವುದರಿಂದ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿ ರೀಲ್ಸ್ ರೂಪದಲ್ಲಿ ವಿಡಿಯೊ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದರು ಎನ್ನಲಾಗಿದೆ.

ಅದೇ ರೀಲ್ಸ್‌ನಲ್ಲಿ, ಇಂತಹ ಉತ್ಪನ್ನಗಳ ಸೇವನೆಯಿಂದ ಸ್ಟಿರಾಯ್ಡ್‌ಗಳಂತಹ ಔಷಧೋಪಚಾರ ಅವಶ್ಯಕವಾಗುವ ಪರಿಸ್ಥಿತಿ ಉಂಟಾಗಬಹುದು, ದೀರ್ಘಾವಧಿಯಲ್ಲಿ ಕ್ಯಾನ್ಸರ್‌ ಅಪಾಯವೂ ಇರಬಹುದು ಎಂದು ಹೇಳಿ, ಇಂತಹ ಉತ್ಪನ್ನಗಳಿಗೆ ಭಾರತೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಹೇಗೆ ಅನುಮತಿ ನೀಡಿದೆ ಎಂಬ ಪ್ರಶ್ನೆಯನ್ನೂ ಎತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಹೇಳಿಕೆಗಳಿಂದ ಕೆಎಂಎಫ್‌ನ ಪ್ರತಿಷ್ಠೆಗೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ಹೇಳಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Previous Post

ಕರು ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ……!

Next Post

ದಕ್ಷಿಣ ಕನ್ನಡ ಹಾಲು ಒಕ್ಕೂಟದಿಂದ ಲೀಟರ್‌ಗೆ ₹1 ಹೆಚ್ಚುವರಿ ಪ್ರೋತ್ಸಾಹಧನ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದಕ್ಷಿಣ ಕನ್ನಡ ಹಾಲು ಒಕ್ಕೂಟದಿಂದ ಲೀಟರ್‌ಗೆ ₹1 ಹೆಚ್ಚುವರಿ ಪ್ರೋತ್ಸಾಹಧನ….!

ದಕ್ಷಿಣ ಕನ್ನಡ ಹಾಲು ಒಕ್ಕೂಟದಿಂದ ಲೀಟರ್‌ಗೆ ₹1 ಹೆಚ್ಚುವರಿ ಪ್ರೋತ್ಸಾಹಧನ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check