Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಂಗಳದಲ್ಲಿ ಸ್ಫೋಟಕ ಸ್ಫೋಟ: 11 ವರ್ಷದ ಬಾಲಕ ಗಾಯ….!

Dhrishya News by Dhrishya News
20/02/2026
in ಕರಾವಳಿ, ಸುದ್ದಿಗಳು
0
ಅಂಗಳದಲ್ಲಿ ಸ್ಫೋಟಕ ಸ್ಫೋಟ: 11 ವರ್ಷದ ಬಾಲಕ ಗಾಯ….!
0
SHARES
6
VIEWS
Share on FacebookShare on Twitter

ಮಡಂತ್ಯಾರು, ಫೆ. 20: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕ ವಸ್ತು ಸ್ಫೋಟಗೊಂಡ ಪರಿಣಾಮ 11 ವರ್ಷದ ಬಾಲಕ ಗಾಯಗೊಂಡ ಘಟನೆ ಸಮೀಪದ ಬಂದಾರು ಗ್ರಾಮದಲ್ಲಿ ಫೆ. 18ರಂದು ಸಂಜೆ ನಡೆದಿದೆ. ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಬೇಳ್ತಂಗಡಿ ತಾಲೂಕು ಬಂದಾರು ಗ್ರಾಮದ ಬಲಿಪೆ ನಿವಾಸಿಗಳಾದ ಮುಕುಂದ–ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಗಾಯಗೊಂಡ ಬಾಲಕನಾಗಿದ್ದಾನೆ. ಅಂಗಳದಲ್ಲಿ ಆಟವಾಡುತ್ತಿದ್ದಾಗ ಚೆಂಡಿನಾಕಾರದ ಅನುಮಾನಾಸ್ಪದ ವಸ್ತುವೊಂದು ಬಾಲಕರಿಗೆ ಸಿಕ್ಕಿದ್ದು, ಅದನ್ನು ಬಳಸಿ ಕ್ರಿಕೆಟ್ ಆಡಲು ಮುಂದಾಗಿದ್ದರು ಎನ್ನಲಾಗಿದೆ.

ಒಬ್ಬ ಬಾಲಕ ಎಸೆದ ವಸ್ತುವನ್ನು ಅಭೀಶ್ ಬ್ಯಾಟ್‌ನಿಂದ ಹೊಡೆದ ಕ್ಷಣದಲ್ಲೇ ಅದು ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಅಭೀಶ್ ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದಾನೆ. ತಕ್ಷಣವೇ ಆತನನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Previous Post

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನದ ಆಚರಣೆ….!

Next Post

ಇಂಡಿಯಾ ಎಐ ಇಂಪ್ಯಾಕ್ಟ್–2026: ಬುರ್ಜ್ ಖಲೀಫಾ ಬೆಳಕಿನಲ್ಲಿ ಭಾರತ–ಯುಎಇ ಸ್ನೇಹದ ಸಂದೇಶ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂಡಿಯಾ ಎಐ ಇಂಪ್ಯಾಕ್ಟ್–2026: ಬುರ್ಜ್ ಖಲೀಫಾ ಬೆಳಕಿನಲ್ಲಿ ಭಾರತ–ಯುಎಇ ಸ್ನೇಹದ ಸಂದೇಶ…!

ಇಂಡಿಯಾ ಎಐ ಇಂಪ್ಯಾಕ್ಟ್–2026: ಬುರ್ಜ್ ಖಲೀಫಾ ಬೆಳಕಿನಲ್ಲಿ ಭಾರತ–ಯುಎಇ ಸ್ನೇಹದ ಸಂದೇಶ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

20/02/2026
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

20/02/2026
ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!

ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!

20/02/2026
ಮಾರಿಕಾಂಬಾ ಜಾತ್ರೆ ನೆಪದಲ್ಲಿ ಹಣ ವಸೂಲಿ: ಸಾಮಾಜಿಕ ಜಾಲತಾಣ ವಂಚನೆಗೆ ದೇವಸ್ಥಾನದ ಎಚ್ಚರಿಕೆ….!

ಮಾರಿಕಾಂಬಾ ಜಾತ್ರೆ ನೆಪದಲ್ಲಿ ಹಣ ವಸೂಲಿ: ಸಾಮಾಜಿಕ ಜಾಲತಾಣ ವಂಚನೆಗೆ ದೇವಸ್ಥಾನದ ಎಚ್ಚರಿಕೆ….!

20/02/2026

Recent News

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

20/02/2026
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

20/02/2026
ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!

ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!

20/02/2026
ಮಾರಿಕಾಂಬಾ ಜಾತ್ರೆ ನೆಪದಲ್ಲಿ ಹಣ ವಸೂಲಿ: ಸಾಮಾಜಿಕ ಜಾಲತಾಣ ವಂಚನೆಗೆ ದೇವಸ್ಥಾನದ ಎಚ್ಚರಿಕೆ….!

ಮಾರಿಕಾಂಬಾ ಜಾತ್ರೆ ನೆಪದಲ್ಲಿ ಹಣ ವಸೂಲಿ: ಸಾಮಾಜಿಕ ಜಾಲತಾಣ ವಂಚನೆಗೆ ದೇವಸ್ಥಾನದ ಎಚ್ಚರಿಕೆ….!

20/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved