Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ತೆರೆದ ಕೊಳವೆಬಾವಿ; ತಕ್ಷಣ ಕ್ರಮಕ್ಕೆ ಆಗ್ರಹ….!

Dhrishya News by Dhrishya News
20/02/2026
in ಕರಾವಳಿ, ಸುದ್ದಿಗಳು
0
ತೆರೆದ ಕೊಳವೆಬಾವಿ; ತಕ್ಷಣ ಕ್ರಮಕ್ಕೆ ಆಗ್ರಹ….!
0
SHARES
21
VIEWS
Share on FacebookShare on Twitter

ಉಡುಪಿ, ಫೆ.20: ಕಲ್ಸಂಕ ಸಮೀಪದ ಕನಕ ಮಹಲ್ ಎಂದು ಪರಿಚಿತವಾಗಿರುವ ಪಾಳುಬಿದ್ದ ಕಟ್ಟಡದ ಬಳಿಯ ತೋಡಿದ ಕೊಳವೆಬಾವಿ ಮುಚ್ಚಳವಿಲ್ಲದೆ ಬಿಟ್ಟಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಶ್ರೀ ಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಈ ಪ್ರದೇಶದ ಮೂಲಕವೇ ಸಾಗುತ್ತದೆ.

ಈ ಪ್ರದೇಶದಲ್ಲಿ ಹೊರರಾಜ್ಯಗಳಿಂದ ವಲಸೆ ಬಂದ ಆಟಿಕೆ ಮಾರಾಟಗಾರರ ಕುಟುಂಬಗಳು ತಾತ್ಕಾಲಿಕವಾಗಿ ನೆಲೆಸಿದ್ದು, ಅವರ ಸಣ್ಣಪುಟ್ಟ ಮಕ್ಕಳು ಕೊಳವೆಬಾವಿಯ ಸುತ್ತಮುತ್ತ ಆಟವಾಡುತ್ತಿರುವುದು ಗಮನಕ್ಕೆ ಬಂದಿದೆ. ಮುಚ್ಚಳವಿಲ್ಲದೆ ತೆರೆದಿರುವ ಕೊಳವೆಬಾವಿಯಿಂದ ಯಾವುದೇ ಕ್ಷಣದಲ್ಲಿ ಅಪಘಾತ ಸಂಭವಿಸುವ ಭೀತಿ ವ್ಯಕ್ತವಾಗುತ್ತಿದೆ.

ಆದ್ದರಿಂದ ತಕ್ಷಣ ಜಿಲ್ಲಾಡಳಿತ ಹಾಗೂ ನಗರಾಡಳಿತ ಕ್ರಮ ಕೈಗೊಂಡು ಕೊಳವೆಬಾವಿಗೆ ಸುರಕ್ಷಿತ ಮುಚ್ಚಳ ಅಳವಡಿಸಬೇಕು ಎಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಒತ್ತಾಯಿಸಿದ್ದಾರೆ. 

Previous Post

ಇಂಡಿಯಾ ಎಐ ಇಂಪ್ಯಾಕ್ಟ್–2026: ಬುರ್ಜ್ ಖಲೀಫಾ ಬೆಳಕಿನಲ್ಲಿ ಭಾರತ–ಯುಎಇ ಸ್ನೇಹದ ಸಂದೇಶ…!

Next Post

ಭದ್ರ ಹಾಗೂ ವಿಶ್ವಾಸಾರ್ಹ ಡಿಜಿಟಲ್ ಮೂಲಸೌಕರ್ಯಗಳ ಮೂಲಕ ಉದ್ಯಮಗಳಿಗೆ ಬಲ ತುಂಬಿ ವೇಗದ ಬೆಳವಣಿಗೆ ಸಾಧಿಸಿದ ಮ್ಯಾನೇಜ್‌ಇಂಜಿನ್….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಭದ್ರ ಹಾಗೂ ವಿಶ್ವಾಸಾರ್ಹ ಡಿಜಿಟಲ್ ಮೂಲಸೌಕರ್ಯಗಳ ಮೂಲಕ ಉದ್ಯಮಗಳಿಗೆ ಬಲ ತುಂಬಿ ವೇಗದ ಬೆಳವಣಿಗೆ ಸಾಧಿಸಿದ ಮ್ಯಾನೇಜ್‌ಇಂಜಿನ್….!

ಭದ್ರ ಹಾಗೂ ವಿಶ್ವಾಸಾರ್ಹ ಡಿಜಿಟಲ್ ಮೂಲಸೌಕರ್ಯಗಳ ಮೂಲಕ ಉದ್ಯಮಗಳಿಗೆ ಬಲ ತುಂಬಿ ವೇಗದ ಬೆಳವಣಿಗೆ ಸಾಧಿಸಿದ ಮ್ಯಾನೇಜ್‌ಇಂಜಿನ್....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

20/02/2026
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

20/02/2026
ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!

ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!

20/02/2026
ಮಾರಿಕಾಂಬಾ ಜಾತ್ರೆ ನೆಪದಲ್ಲಿ ಹಣ ವಸೂಲಿ: ಸಾಮಾಜಿಕ ಜಾಲತಾಣ ವಂಚನೆಗೆ ದೇವಸ್ಥಾನದ ಎಚ್ಚರಿಕೆ….!

ಮಾರಿಕಾಂಬಾ ಜಾತ್ರೆ ನೆಪದಲ್ಲಿ ಹಣ ವಸೂಲಿ: ಸಾಮಾಜಿಕ ಜಾಲತಾಣ ವಂಚನೆಗೆ ದೇವಸ್ಥಾನದ ಎಚ್ಚರಿಕೆ….!

20/02/2026

Recent News

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

20/02/2026
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

20/02/2026
ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!

ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!

20/02/2026
ಮಾರಿಕಾಂಬಾ ಜಾತ್ರೆ ನೆಪದಲ್ಲಿ ಹಣ ವಸೂಲಿ: ಸಾಮಾಜಿಕ ಜಾಲತಾಣ ವಂಚನೆಗೆ ದೇವಸ್ಥಾನದ ಎಚ್ಚರಿಕೆ….!

ಮಾರಿಕಾಂಬಾ ಜಾತ್ರೆ ನೆಪದಲ್ಲಿ ಹಣ ವಸೂಲಿ: ಸಾಮಾಜಿಕ ಜಾಲತಾಣ ವಂಚನೆಗೆ ದೇವಸ್ಥಾನದ ಎಚ್ಚರಿಕೆ….!

20/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved