Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾರಿಕಾಂಬಾ ಜಾತ್ರೆ ನೆಪದಲ್ಲಿ ಹಣ ವಸೂಲಿ: ಸಾಮಾಜಿಕ ಜಾಲತಾಣ ವಂಚನೆಗೆ ದೇವಸ್ಥಾನದ ಎಚ್ಚರಿಕೆ….!

Dhrishya News by Dhrishya News
20/02/2026
in ಸುದ್ದಿಗಳು
0
ಮಾರಿಕಾಂಬಾ ಜಾತ್ರೆ ನೆಪದಲ್ಲಿ ಹಣ ವಸೂಲಿ: ಸಾಮಾಜಿಕ ಜಾಲತಾಣ ವಂಚನೆಗೆ ದೇವಸ್ಥಾನದ ಎಚ್ಚರಿಕೆ….!
0
SHARES
7
VIEWS
Share on FacebookShare on Twitter

ಶಿರಸಿ, ಫೆ.20: ವಿಶ್ವಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುತ್ತಿರುವ ಆನ್‌ಲೈನ್ ವಂಚನೆ ಪ್ರಕರಣಗಳ ಬಗ್ಗೆ ದೇವಸ್ಥಾನ ಆಡಳಿತ ಮಂಡಳಿ ಭಕ್ತರಿಗೆ ಎಚ್ಚರಿಕೆ ನೀಡಿದೆ.

ಇತ್ತೀಚೆಗೆ ವಾಟ್ಸಾಪ್, ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು, ಜಾತ್ರೆಯ ವಿವಿಧ ಸೇವೆಗಳ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲಾಗುತ್ತಿರುವುದು ದೇವಸ್ಥಾನದ ಗಮನಕ್ಕೆ ಬಂದಿದೆ. ಅಪರಿಚಿತರು ಹಾಗೂ ಖಾಸಗಿ ವ್ಯಕ್ತಿಗಳ ಬ್ಯಾಂಕ್ ಖಾತೆಗಳಿಗೆ ಯಾವುದೇ ರೀತಿಯ ಹಣ ವರ್ಗಾವಣೆ ಮಾಡಬಾರದು ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ದೇವಸ್ಥಾನಕ್ಕೆ ದೇಣಿಗೆ ಅಥವಾ ಸೇವಾ ಶುಲ್ಕ ಪಾವತಿಸಲು ಇಚ್ಛಿಸುವವರು ಕೇವಲ ದೇವಸ್ಥಾನದ ಅಧಿಕೃತ ವೆಬ್‌ಸೈಟ್ www.marikambatemple.com ಮುಖಾಂತರವೇ ವ್ಯವಹಾರ ನಡೆಸಬೇಕು. ಅಲ್ಲದೇ ನೇರವಾಗಿ ದೇವಸ್ಥಾನದ ಕಚೇರಿಗೆ ಭೇಟಿ ನೀಡಿ ಪಾವತಿ ಮಾಡಿ ಅಧಿಕೃತ ರಸೀದಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

ಅನಧಿಕೃತ ವ್ಯಕ್ತಿಗಳ ಆಮಿಷಗಳಿಗೆ ಒಳಗಾಗಿ ಹಣ ಕಳೆದುಕೊಳ್ಳದಂತೆ ಭಕ್ತರು ಎಚ್ಚರಿಕೆಯಿಂದ ಇರಬೇಕು ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಆರ್.ಜಿ. ನಾಯ್ಕ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Previous Post

ಮಂಗಳೂರು–ಮುಂಬಯಿ ರೈಲುಗಳಿಗೆ ನಿರಂತರ ವಿಳಂಬ;ಪ್ರಯಾಣಿಕರ ಆಕ್ರೋಶ…..!

Next Post

ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!

ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

11/04/2026
ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

10/04/2026
ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

10/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕುಂದಾಪುರ : ಸ್ಕೂಟರ್ ಡಿಕ್ಕಿಯಾಗಿ ಪಾದಚಾರಿ ಮೃತ್ಯು

10/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

11/04/2026
ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

10/04/2026
ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

10/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕುಂದಾಪುರ : ಸ್ಕೂಟರ್ ಡಿಕ್ಕಿಯಾಗಿ ಪಾದಚಾರಿ ಮೃತ್ಯು

10/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved