Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!

Dhrishya News by Dhrishya News
20/02/2026
in ಕರಾವಳಿ, ಸುದ್ದಿಗಳು
0
ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!
0
SHARES
7
VIEWS
Share on FacebookShare on Twitter

ಮಂಗಳೂರು, ಫೆ.20: ಪ್ರಸಕ್ತ ಋತುವಿನ ಎರಡನೇ ವಿಲಾಸಿ ಕ್ರೂಸ್ ಹಡಗು ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಗುರುವಾರ ನವಮಂಗಳೂರು ಬಂದರಿಗೆ ಆಗಮಿಸಿತು.

ಮೊರ್ಮುಗಾವೆಯಿಂದ ಬಂದ ಈ ಹಡಗಿನಲ್ಲಿ 95 ಮಂದಿ ಪ್ರವಾಸಿಗರು ಹಾಗೂ 70 ಮಂದಿ ಸಿಬ್ಬಂದಿ ಇದ್ದರು. ಆಗಮಿಸಿದ ಅತಿಥಿಗಳಿಗೆ ಎನ್‌ಎಂಪಿಎ ವತಿಯಿಂದ ಕ್ರೂಸ್ ಟರ್ಮಿನಲ್‌ನಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಾಯಿತು.

ಕ್ರೂಸ್ ಟರ್ಮಿನಲ್‌ನಲ್ಲಿ ಆಯುಷ್ ಸಚಿವಾಲಯ ಸ್ಥಾಪಿಸಿದ ಧ್ಯಾನ ಕೇಂದ್ರ ಮತ್ತು ಪ್ರವಾಸೋದ್ಯಮ ಸಚಿವಾಲಯದ ಯಕ್ಷಗಾನ ಕಲಾ ಪ್ರಕಾರದ ಸೆಲ್ಫಿ ಸ್ಟ್ಯಾಂಡ್ ವಿಶೇಷ ಆಕರ್ಷಣೆಯಾಗಿತ್ತು.

ನಗರ ಪ್ರವಾಸದ ಭಾಗವಾಗಿ ಪ್ರವಾಸಿಗರು ಕುದ್ರೋಳಿ ಗೋಕರ್ಣನಾಥ ದೇವಸ್ಥಾನ, ಸೈಂಟ್ ಅಲೋಶಿಯಸ್ ಚಾಪೆಲ್, ಸ್ಥಳೀಯ ಮಾರುಕಟ್ಟೆಗಳು ಹಾಗೂ ಕಾಜು ಸಂಸ್ಕರಣಾ ಘಟಕ ಸೇರಿದಂತೆ ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದರು. 

Previous Post

ಮಾರಿಕಾಂಬಾ ಜಾತ್ರೆ ನೆಪದಲ್ಲಿ ಹಣ ವಸೂಲಿ: ಸಾಮಾಜಿಕ ಜಾಲತಾಣ ವಂಚನೆಗೆ ದೇವಸ್ಥಾನದ ಎಚ್ಚರಿಕೆ….!

Next Post

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

11/04/2026
ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

10/04/2026
ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

10/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕುಂದಾಪುರ : ಸ್ಕೂಟರ್ ಡಿಕ್ಕಿಯಾಗಿ ಪಾದಚಾರಿ ಮೃತ್ಯು

10/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

11/04/2026
ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

10/04/2026
ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

10/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕುಂದಾಪುರ : ಸ್ಕೂಟರ್ ಡಿಕ್ಕಿಯಾಗಿ ಪಾದಚಾರಿ ಮೃತ್ಯು

10/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved