Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

Dhrishya News by Dhrishya News
20/02/2026
in ಸುದ್ದಿಗಳು
0
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ
0
SHARES
9
VIEWS
Share on FacebookShare on Twitter

ಬಾಗಲಕೋಟೆ, ಫೆ. 20: ನಗರದಲ್ಲಿ ನಡೆದ ಶಿವಾಜಿ ಜಯಂತಿ ಭಾವಚಿತ್ರ ಮೆರವಣಿಗೆಯ ವೇಳೆ ಉಂಟಾದ ಕಲ್ಲು ಹಾಗೂ ಚಪ್ಪಲಿ ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಬುಧವಾರ ಸಂಜೆ ಸಂಭವಿಸಿದ ಈ ಘಟನೆಯ ಕುರಿತು ಸುಮೋಟೋ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯ ಆಧಾರದಲ್ಲಿ ನವನಗರ ನಿವಾಸಿ ತನ್ವೀರ್ ಸೇರಿ ಒಟ್ಟು ಎಂಟು ಮಂದಿಯನ್ನು ಬಂಧಿಸಲಾಗಿದೆ. ತನ್ವೀರ್ ಹೊರತುಪಡಿಸಿ ಇತರರು ಕಲ್ಲು ತೂರಾಟದಲ್ಲಿ ನೇರವಾಗಿ ಭಾಗಿಯಾಗಿಲ್ಲ ಎಂದು ಆತನೇ ಒಪ್ಪಿಕೊಂಡಿರುವುದಾಗಿ ಎಸ್‌ಪಿ ತಿಳಿಸಿದ್ದಾರೆ.

ಘಟನೆ ಪೂರ್ವ ಯೋಜಿತವಾಗಿರಲಿಲ್ಲ ಮತ್ತು ಡಿಜೆ ಸಂಬಂಧಿತ ವಿಚಾರದಿಂದ ಗಲಾಟೆ ಉಂಟಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಾತ್ರಿ ಸುಮಾರು 10.06 ಗಂಟೆ ವೇಳೆಗೆ ಕಲ್ಲು ತೂರಾಟ ನಡೆದಿದ್ದು, ಈ ವೇಳೆ ಎಸ್‌ಪಿ ಸೇರಿದಂತೆ ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳಿಗೆ ಗಾಯಗಳಾಗಿವೆ.

ಮಸೀದಿಯೊಳಗಿನ ಶೂ ರ್ಯಾಕ್ ನಿರ್ಮಾಣಕ್ಕೆ ಬಳಸಿದ್ದ ಕಲ್ಲುಗಳನ್ನು ತೆಗೆದುಕೊಂಡು ತೂರಾಟ ನಡೆಸಲಾಗಿದೆ. ಮಸೀದಿಯೊಳಗೆ ರಾಡ್ ಅಥವಾ ಇತರೆ ಯಾವುದೇ ಅಸ್ತ್ರಗಳಿರಲಿಲ್ಲ ಎಂದು ಎಸ್‌ಪಿ ತಿಳಿಸಿದರು.

ಘಟನೆ ಹಿನ್ನೆಲೆ ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಬಿಎನ್‌ಎಸ್‌ 163ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರದಲ್ಲಿ ಭದ್ರತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Previous Post

ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!

Next Post

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

11/04/2026
ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

10/04/2026
ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

10/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕುಂದಾಪುರ : ಸ್ಕೂಟರ್ ಡಿಕ್ಕಿಯಾಗಿ ಪಾದಚಾರಿ ಮೃತ್ಯು

10/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

11/04/2026
ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

10/04/2026
ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

10/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕುಂದಾಪುರ : ಸ್ಕೂಟರ್ ಡಿಕ್ಕಿಯಾಗಿ ಪಾದಚಾರಿ ಮೃತ್ಯು

10/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved