Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

Dhrishya News by Dhrishya News
20/02/2026
in ಸುದ್ದಿಗಳು
0
ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ
0
SHARES
4
VIEWS
Share on FacebookShare on Twitter

ಕಾರ್ಕಳ: ಆಶು ಕವಿ ಸರ್ವಜ್ಞರ ಜಯಂತಿಯನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಹಿಂದುಳಿದ ವರ್ಗದ ಘಟಕದ ವತಿಯಿಂದ ಇಲ್ಲಿನ ಸರ್ವಜ್ಞ ಸರ್ಕಲ್ ಬಳಿ ಭಕ್ತಿಭಾವದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಅವರು, ಹಿಂದುಳಿದ ಕುಂಬಾರ ಕುಟುಂಬದಲ್ಲಿ ಜನಿಸಿದ ಆಶು ಕವಿ ಸರ್ವಜ್ಞರು ತಮ್ಮ ತ್ರಿಪದಿ ಕವನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ಎತ್ತಿಹಿಡಿದು ತಿದ್ದಿದ ಮಹಾನ್ ಸಮಾಜ ಸುಧಾರಕರಾಗಿದ್ದಾರೆ ಎಂದು ಹೇಳಿದರು. ಮೇಲ್ವರ್ಗದವರ ತುಳಿತವೇ ಅವರಿಗೆ ಶಕ್ತಿಯಾಗಿ, ತ್ರಿಪದಿಗಳ ರೂಪದಲ್ಲಿ ಹೊರಹೊಮ್ಮಿ ಜಾತಿ, ಮತ, ಧರ್ಮ ಹಾಗೂ ರಾಜಕೀಯದ ಸಾಮಾಜಿಕ ನ್ಯಾಯದ ಸಂದೇಶವನ್ನು ನೀಡಿತು ಎಂದು ಅವರು ಅಭಿಪ್ರಾಯಪಟ್ಟರು. ಸರ್ವಜ್ಞರ ತತ್ವ ಸಿದ್ಧಾಂತಗಳು ತ್ರಿಕಾಲಾಭಾದಿತ ಸತ್ಯದ ತಳಹದಿಯ ಮೇಲೆ ನಿಂತಿವೆ ಎಂದು ಅವರು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜಾರ್ಜ್ ಕ್ಯಾಸ್ಟಲಿನೋ ನಕ್ರೆ ಹಾಗೂ ಕುಲಾಲ ಸಮಾಜದ ಮುಖಂಡ ಕುಶ ಮೂಲ್ಯ ಸಂದರ್ಭೋಚಿತವಾಗಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಘಟಕದ ಅಧ್ಯಕ್ಷ ಅನಿಲ್ ಪೂಜಾರಿ ಅವರು ಸರ್ವಜ್ಞರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಪ್ರಭಾಕರ ಬಂಗೇರ, ಜಗನ್ನಾಥ ಮೂಲ್ಯ, ವಿವೇಕಾನಂದ ಶೆಣೈ, ಸುನಿಲ್ ಭಂಡಾರಿ, ಶಾಕಿರ್, ಅಬ್ದುಲ್ ಸಾಣೂರು, ಶೋಭಾ, ರೀನಾ ಕ್ಯಾಥಾರಿನ್, ಗೋಪಾಲಕೃಷ್ಣ, ಕೃಷ್ಣ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ವಿಶ್ವನಾಥ ಭಂಡಾರಿ ಅವರು ಧನ್ಯವಾದ ಸಮರ್ಪಿಸಿದರು.

ವರದಿ ಅರುಣ್ ಭಟ್ ಕಾರ್ಕಳ 

Previous Post

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

Next Post

ಫೆ.25ರಂದು ಕಾರ್ಕಳಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಫೆ.25ರಂದು ಕಾರ್ಕಳಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ….!

ಫೆ.25ರಂದು ಕಾರ್ಕಳಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News