Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಫೆ.25ರಂದು ಕಾರ್ಕಳಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ….!

Dhrishya News by Dhrishya News
21/02/2026
in ಕರಾವಳಿ, ಸುದ್ದಿಗಳು
0
ಫೆ.25ರಂದು ಕಾರ್ಕಳಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ….!
0
SHARES
38
VIEWS
Share on FacebookShare on Twitter

ಉಡುಪಿ, ಫೆ.21: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 25ರಂದು ಕಾರ್ಕಳಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಅಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪುವ ಅವರು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ 11.30ಕ್ಕೆ ಕಾರ್ಕಳ ತಾಲೂಕು ಕ್ರೀಡಾಂಗಣದ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ.

ನಂತರ ಕಾರ್ಕಳ ಕಾಬೆಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಹಯೋಗದಲ್ಲಿ ನಿರ್ಮಿತ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ಸಾರ್ವಜನಿಕರಿಗೆ ಸಮರ್ಪಿಸಲಿದ್ದಾರೆ.

ಇದಾದ ಬಳಿಕ ಕುಕ್ಕುಂದೂರು ಕಿಸಾನ್ ಸಭಾ ಟ್ರಸ್ಟ್‌ನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯಲ್ಲಿ ನಿರ್ಮಾಣಗೊಂಡ ‘ಕಿಸಾನ್ ಸಭಾ ಸಭಾಭವನ’ವನ್ನು ಉದ್ಘಾಟಿಸಿ, ಸಂಸ್ಥೆಯ 35ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಉಪಸ್ಥಿತರಾಗಲಿದ್ದಾರೆ.

ಕಾರ್ಯಕ್ರಮಗಳ ಅಂತ್ಯದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಸಂಜೆ ಹೆಲಿಕಾಪ್ಟರ್ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿಂದ ಮೈಸೂರಿನತ್ತ ಪ್ರಯಾಣ ಕೈಗೊಳ್ಳಲಿದ್ದಾರೆ.

Previous Post

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

Next Post

ಯುಎಸ್ ಸುಪ್ರೀಂ ಕೋರ್ಟ್ ತೀರ್ಪು: ಟ್ರಂಪ್ ಜಾಗತಿಕ ಸುಂಕಕ್ಕೆ ಹಿನ್ನಡೆ…..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಯುಎಸ್ ಸುಪ್ರೀಂ ಕೋರ್ಟ್ ತೀರ್ಪು: ಟ್ರಂಪ್ ಜಾಗತಿಕ ಸುಂಕಕ್ಕೆ ಹಿನ್ನಡೆ…..!

ಯುಎಸ್ ಸುಪ್ರೀಂ ಕೋರ್ಟ್ ತೀರ್ಪು: ಟ್ರಂಪ್ ಜಾಗತಿಕ ಸುಂಕಕ್ಕೆ ಹಿನ್ನಡೆ.....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check