Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಸ್ನೇಹಮಯಿ ಕೃಷ್ಣ ಬಂಧನದ ಬೆನ್ನಲ್ಲೇ ಸಿಸಿಬಿ ಶೋಧ; ದಾಖಲೆಗಳ ವಶಪಡಿಕೆ…..!

Dhrishya News by Dhrishya News
21/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಸ್ನೇಹಮಯಿ ಕೃಷ್ಣ ಬಂಧನದ ಬೆನ್ನಲ್ಲೇ ಸಿಸಿಬಿ ಶೋಧ; ದಾಖಲೆಗಳ ವಶಪಡಿಕೆ…..!
0
SHARES
12
VIEWS
Share on FacebookShare on Twitter

ಮೈಸೂರು,ಫೆ. 21:ಮುಡಾ (ಈಗಿನ ಎಂಡಿಎ) ಹಗರಣದ ಸಂಬಂಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣರನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ ತಕ್ಷಣ, ಮೈಸೂರಿನಲ್ಲಿರುವ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.

ಗುಂಡೂರಾವ್ ನಗರದಲ್ಲಿನ ನಿವಾಸ ಹಾಗೂ ಕಚೇರಿ, ಜೊತೆಗೆ ಬಂಡೀಪಾಳ್ಯದ ಮತ್ತೊಂದು ಮನೆಯಲ್ಲಿ 10ಕ್ಕೂ ಹೆಚ್ಚು ಪೊಲೀಸರ ತಂಡ ಶೋಧ ಕಾರ್ಯಾಚರಣೆ ಕೈಗೊಂಡಿತು. ಪರಿಶೀಲನೆಯ ವೇಳೆ ಹಲವು ದಾಖಲೆಗಳು, ಕಡತಗಳು, ಪೆನ್ ಡ್ರೈವ್‌ಗಳು, ಹಾರ್ಡ್ ಡಿಸ್ಕ್‌ಗಳು ಮತ್ತು ಸ್ಕ್ಯಾನರ್‌ಗಳನ್ನು ಜಪ್ತಿ ಮಾಡಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರ ಪತ್ನಿ ವಿನೋದಾ, ಪೊಲೀಸರು ಶೋಧ ವಾರಂಟ್ ತೋರಿಸಿ ಮನೆ ಪ್ರವೇಶಿಸಿ ತಪಾಸಣೆ ನಡೆಸಿದರು ಎಂದು ಹೇಳಿದರು. ಈ ಸಂದರ್ಭದಲ್ಲಿ ಎಲೆಕ್ಟ್ರಾನಿಕ್ ಸಾಧನಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಂಡು, ಪತಿಯ ಕುರಿತು ಮಾಹಿತಿ ಕೇಳಿದ ಹಿನ್ನೆಲೆಯಲ್ಲಿ ಅಗತ್ಯ ಮಾಹಿತಿಯನ್ನು ನೀಡಿರುವುದಾಗಿ ತಿಳಿಸಿದ್ದಾರೆ.

ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರು ಫೆ.18ರಂದು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿ, ಸ್ನೇಹಮಯಿ ಕೃಷ್ಣ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್‌ಗಳನ್ನು ಹಂಚುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ದೂರು ಆಧಾರವಾಗಿ ಸಿಸಿಬಿ ಸೈಬರ್ ಕ್ರೈಂ ಠಾಣೆ ಪ್ರಕರಣ ದಾಖಲಿಸಿಕೊಂಡು, ಮುಡಾ ಪ್ರಕರಣ ಸಂಬಂಧ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದ ವೇಳೆ ಸ್ನೇಹಮಯಿ ಕೃಷ್ಣರನ್ನು ಬಂಧಿಸಿ, ಆಡುಗೋಡಿಯ ತಾಂತ್ರಿಕ ವಿಭಾಗದಲ್ಲಿ ವಿಚಾರಣೆ ಮುಂದುವರಿಸಿದೆ.

Previous Post

ವಿಧಾನಸೌಧ ಮಾಧ್ಯಮ ನಿರ್ಬಂಧಕ್ಕೆ ವಿರೋಧ: ಕಪ್ಪು ವಸ್ತ್ರದಲ್ಲಿ ಪತ್ರಕರ್ತರ ಸಾಂಕೇತಿಕ ಪ್ರತಿಭಟನೆ….!

Next Post

ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯ ಮೇಲೆ ದಾಳಿ; ಖಾರದ ಪುಡಿ ಎರಚಿ 6 ಪವನ್ ಸರ ದೋಚಾಟ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯ ಮೇಲೆ ದಾಳಿ; ಖಾರದ ಪುಡಿ ಎರಚಿ 6 ಪವನ್ ಸರ ದೋಚಾಟ….!

ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯ ಮೇಲೆ ದಾಳಿ; ಖಾರದ ಪುಡಿ ಎರಚಿ 6 ಪವನ್ ಸರ ದೋಚಾಟ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check