Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯ ಮೇಲೆ ದಾಳಿ; ಖಾರದ ಪುಡಿ ಎರಚಿ 6 ಪವನ್ ಸರ ದೋಚಾಟ….!

Dhrishya News by Dhrishya News
21/02/2026
in ಕರಾವಳಿ, ಸುದ್ದಿಗಳು
0
ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯ ಮೇಲೆ ದಾಳಿ; ಖಾರದ ಪುಡಿ ಎರಚಿ 6 ಪವನ್ ಸರ ದೋಚಾಟ….!
0
SHARES
50
VIEWS
Share on FacebookShare on Twitter

ಮಲ್ಪೆ, ಫೆ. 21: ಮೀನು ವ್ಯಾಪಾರಿಯೊಬ್ಬರ ಮೇಲೆ ಖಾರದ ಪುಡಿ ಎರಚಿ, ಚಾಕು ತೋರಿಸಿ ಬೆದರಿಕೆ ಹಾಕಿ ಚಿನ್ನದ ಸರ ಕಸಿದುಕೊಂಡ ಘಟನೆ ಶುಕ್ರವಾರ ಮುಂಜಾನೆ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನಡೆದಿದೆ.

ಬಡಾನಿಡಿಯೂರು ಗ್ರಾಮದ ದಯಾನಂದ ಕುಂದರ್‌ ಅವರು ಪ್ರತಿದಿನದಂತೆ ಬೆಳಗಿನ 3 ಗಂಟೆ ಸುಮಾರಿಗೆ ಮೀನು ವ್ಯಾಪಾರಕ್ಕಾಗಿ ಬಂದರಿಗೆ ಆಗಮಿಸಿದ್ದರು. ಬೆಳಗ್ಗೆ 4.30ರ ವೇಳೆಗೆ ಬಂದರು ಸಮೀಪದ ಸಾಹುಕಾರ್ ಬಾರ್ ಬಳಿಯ ತಮ್ಮ ಕಚೇರಿ ಶೌಚಾಲಯಕ್ಕೆ ತೆರಳಿ ಮರಳುವಾಗ ಮುತ್ತಣ್ಣ ಎಂಬ ವ್ಯಕ್ತಿ ಮೀನಿನ ವಿಚಾರ ಕೇಳುವ ನೆಪದಲ್ಲಿ ಸಂಪರ್ಕಿಸಿದ್ದಾನೆ.

ಅವಕಾಶ ಪಡೆದು ದಯಾನಂದ ಅವರ ಮುಖಕ್ಕೆ ಖಾರದ ಪುಡಿ ಎರಚಿ, ಸ್ವಲ್ಪ ದೂರಕ್ಕೆ ಎಳೆದುಕೊಂಡು ಹೋಗಿದ್ದಾನೆ. ಬಳಿಕ ಇನ್ನಿಬ್ಬರು ಅಪರಿಚಿತರು ಸ್ಥಳಕ್ಕೆ ಆಗಮಿಸಿ ಚಾಕು ತೋರಿಸಿ ಕುತ್ತಿಗೆಯಲ್ಲಿದ್ದ ಸುಮಾರು 6 ಪವನ್ ತೂಕದ ಚಿನ್ನದ ಸರವನ್ನು ಒಪ್ಪಿಸಲು ಒತ್ತಾಯಿಸಿದ್ದಾರೆ. ಅವರು ನಿರಾಕರಿಸಿದಾಗ ಹಲ್ಲೆ ನಡೆಸಿ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಘಟನೆಯ ವಿಷಯವನ್ನು ಪೊಲೀಸರಿಗೆ ತಿಳಿಸಿದರೆ ಜೀವಕ್ಕೆ ಅಪಾಯ ಉಂಟುಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಸ್ನೇಹಮಯಿ ಕೃಷ್ಣ ಬಂಧನದ ಬೆನ್ನಲ್ಲೇ ಸಿಸಿಬಿ ಶೋಧ; ದಾಖಲೆಗಳ ವಶಪಡಿಕೆ…..!

Next Post

ಸೈಬರ್ ವಂಚನೆ ಯತ್ನ: ಎಚ್ಚರಿಕೆಯಿಂದ ಪಾರಾದ ನ್ಯಾಯವಾದಿ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸೈಬರ್ ವಂಚನೆ ಯತ್ನ: ಎಚ್ಚರಿಕೆಯಿಂದ ಪಾರಾದ ನ್ಯಾಯವಾದಿ….!

ಸೈಬರ್ ವಂಚನೆ ಯತ್ನ: ಎಚ್ಚರಿಕೆಯಿಂದ ಪಾರಾದ ನ್ಯಾಯವಾದಿ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News