Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸೈಬರ್ ವಂಚನೆ ಯತ್ನ: ಎಚ್ಚರಿಕೆಯಿಂದ ಪಾರಾದ ನ್ಯಾಯವಾದಿ….!

Dhrishya News by Dhrishya News
21/02/2026
in ಕರಾವಳಿ, ಸುದ್ದಿಗಳು
0
ಸೈಬರ್ ವಂಚನೆ ಯತ್ನ: ಎಚ್ಚರಿಕೆಯಿಂದ ಪಾರಾದ ನ್ಯಾಯವಾದಿ….!
0
SHARES
33
VIEWS
Share on FacebookShare on Twitter

ಉಡುಪಿ, ಫೆ.21: ಸಂಚಾರ ನಿಯಮ ಉಲ್ಲಂಘನೆ ಆರೋಪದ ಹೆಸರಿನಲ್ಲಿ ಹಣ ಪಾವತಿಸಲು ಒತ್ತಾಯಿಸಿದ ಸೈಬರ್ ವಂಚಕರ ಜಾಲಕ್ಕೆ ನ್ಯಾಯವಾದಿಯೊಬ್ಬರು ತಲೆಬಾಗದೇ, ಸಮಯೋಚಿತ ಕ್ರಮದಿಂದ ಪಾರಾದ ಘಟನೆ ಬೆಳಕಿಗೆ ಬಂದಿದೆ.

ಅವರ ಮೊಬೈಲ್‌ಗೆ ಕಾರಿನ ನೋಂದಣಿ ಸಂಖ್ಯೆಯನ್ನು ಉಲ್ಲೇಖಿಸಿ, 4 ಸಾವಿರ ರೂ. ದಂಡವನ್ನು ತಕ್ಷಣ ಪಾವತಿಸಬೇಕೆಂದು ಸಂದೇಶ ಬಂದಿತ್ತು. ಸಂದೇಶದ ವಿಶ್ವಾಸಾರ್ಹತೆ ಕುರಿತು ಅನುಮಾನಗೊಂಡ ಅವರು ತಮ್ಮ ಪುತ್ರನೊಂದಿಗೆ ಪರಿಶೀಲನೆ ನಡೆಸಿದಾಗ ಯಾವುದೇ ಸಂಚಾರ ನಿಯಮ ಉಲ್ಲಂಘನೆ ನಡೆದಿಲ್ಲ ಎಂಬುದು ಸ್ಪಷ್ಟವಾಯಿತು.

ಇದರಿಂದ ಶಂಕೆಗೊಂಡ ನ್ಯಾಯವಾದಿ ತಕ್ಷಣವೇ ತಮ್ಮ ಖಾತೆ ಇರುವ ಬ್ಯಾಂಕ್‌ ಶಾಖೆಗಳಿಗೆ ಸಂಪರ್ಕಿಸಿ, ಮುನ್ನೆಚ್ಚರಿಕಾ ಕ್ರಮವಾಗಿ ಖಾತೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ವಿನಂತಿಸಿದರು. ಬ್ಯಾಂಕ್ ಅಧಿಕಾರಿಗಳು ಕೂಡಲೇ ಸ್ಪಂದಿಸಿ ಅಗತ್ಯ ಕ್ರಮ ಕೈಗೊಂಡರು.

ವಂಚಕರು ಕಳುಹಿಸಿದ ಲಿಂಕ್‌ ಪರಿಶೀಲಿಸಿದಾಗ ಅದು ‘ಎಪಿಕೆ’ ಫೈಲ್‌ ಆಗಿರುವುದು ತಿಳಿದುಬಂದಿದೆ. ಆ ಲಿಂಕ್‌ ತೆರೆಯಲಾಗಿದ್ದರೆ ಖಾತೆಯಿಂದ ಹಣ ಅನಧಿಕೃತವಾಗಿ ವರ್ಗಾವಣೆಯಾಗುವ ಸಾಧ್ಯತೆ ಇತ್ತೆಂದು ನ್ಯಾಯವಾದಿ ಆನಂದ ಮಡಿವಾಳ ತಿಳಿಸಿದ್ದಾರೆ.

ಸಾರ್ವಜನಿಕರು ಇಂತಹ ಸಂದೇಶಗಳಿಗೆ ತಕ್ಷಣ ಪ್ರತಿಕ್ರಿಯಿಸದೇ, ಮಾಹಿತಿಯನ್ನು ಪರಿಶೀಲಿಸಿ ಬ್ಯಾಂಕ್ ಹಾಗೂ ಸಂಬಂಧಿತ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಅವರು ಮನವಿ ಮಾಡಿದ್ದಾರೆ.

Previous Post

ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯ ಮೇಲೆ ದಾಳಿ; ಖಾರದ ಪುಡಿ ಎರಚಿ 6 ಪವನ್ ಸರ ದೋಚಾಟ….!

Next Post

ಆರೂರು ಕ್ರಾಸ್‌ನಲ್ಲಿ ಭೀಕರ ಅಪಘಾತ: ಸ್ಕೂಟಿ ಸವಾರ ಸಾವು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆರೂರು ಕ್ರಾಸ್‌ನಲ್ಲಿ ಭೀಕರ ಅಪಘಾತ: ಸ್ಕೂಟಿ ಸವಾರ ಸಾವು…!

ಆರೂರು ಕ್ರಾಸ್‌ನಲ್ಲಿ ಭೀಕರ ಅಪಘಾತ: ಸ್ಕೂಟಿ ಸವಾರ ಸಾವು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News