Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ರಾಜ್ಯದ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿತ; ಮಂಗಳೂರು 200ರ ಗಡಿಗೆ ಸಮೀಪ…!

Dhrishya News by Dhrishya News
21/02/2026
in ಕರಾವಳಿ, ಸುದ್ದಿಗಳು
0
ರಾಜ್ಯದ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿತ; ಮಂಗಳೂರು 200ರ ಗಡಿಗೆ ಸಮೀಪ…!
0
SHARES
17
VIEWS
Share on FacebookShare on Twitter

ಬೆಂಗಳೂರು, ಫೆ. 21: ಬೆಂಗಳೂರು ಸೇರಿದಂತೆ ಕರಾವಳಿ ನಗರಗಳಾದ ಮಂಗಳೂರು ಮತ್ತು ಉಡುಪಿಯಲ್ಲೂ ವಾಯು ಗುಣಮಟ್ಟದಲ್ಲಿ ಹಿನ್ನಡೆ ಕಂಡುಬಂದಿದೆ. ದಿನೇದಿನೇ ಏರಿಕೆಯಾಗುತ್ತಿರುವ ಮಾಲಿನ್ಯ ಪ್ರಮಾಣ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ. ಇಂದು ಸಹ ಹಲವು ನಗರಗಳಲ್ಲಿ ಕಳಪೆ ಮಟ್ಟದ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ ಸ್ಥಿತಿ ಮತ್ತಷ್ಟು ಗಂಭೀರಗೊಂಡಿದೆ.

ಕೆಲ ದಿನಗಳ ಹಿಂದೆ ತೀವ್ರವಾಗಿ ಕುಸಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂಡೆಕ್ಸ್ (AQI) ಇಂದು 124ಕ್ಕೆ ದಾಖಲಾಗಿದೆ. ಮಂಗಳೂರಿನಲ್ಲಿ ಇದು 198ಕ್ಕೆ ಏರಿಕೆಯಾಗಿದ್ದು, 200ರ ಗಡಿಗೆ ಸಮೀಪಿಸಿರುವುದು ಕಳವಳಕಾರಿ. ಕಳೆದ ಕೆಲವು ದಿನಗಳಿಗಿಂತ ಅಂಕೆಗಳಲ್ಲಿ ಸ್ವಲ್ಪ ಬದಲಾವಣೆ ಕಂಡರೂ, ವಿಶ್ವ ಆರೋಗ್ಯ ಸಂಸ್ಥೆ (WHO) ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯದ ಮೇಲೆ ಹಾನಿಕರ ಪರಿಣಾಮ ಬೀರುವ ಸಾಧ್ಯತೆ ಇದೆ.

ಇಂದಿನ ಪ್ರಮುಖ ನಗರಗಳ AQI ವಿವರಗಳು:

ಬೆಂಗಳೂರು – 124

ಮಂಗಳೂರು – 198

ಮೈಸೂರು – 144

ಬೆಳಗಾವಿ – 167

ಕಲಬುರ್ಗಿ – 129

ಶಿವಮೊಗ್ಗ – 136

ಬಳ್ಳಾರಿ – 130

ಹುಬ್ಬಳ್ಳಿ – 152

ಉಡುಪಿ – 170

ವಿಜಯಪುರ – 119

AQI ಮಟ್ಟಗಳ ವರ್ಗೀಕರಣ:

0–50 : ಉತ್ತಮ

51–100 : ಸಮಾಧಾನಕರ

101–150 : ಕಳಪೆ

151–200 : ಅನಾರೋಗ್ಯಕರ

201–300 : ಗಂಭೀರ

300 ಮೇಲ್ಪಟ್ಟು : ಅಪಾಯಕಾರಿ

ಬೆಂಗಳೂರಿನೊಂದಿಗೆ ಉಡುಪಿ ಮತ್ತು ಮಂಗಳೂರಿನ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸುರಕ್ಷಿತವಾಗಿರುವಂತೆ ತಜ್ಞರು ಸಲಹೆ ನೀಡಿದ್ದಾರೆ.

ವೈದ್ಯರು, ಹಿರಿಯ ನಾಗರಿಕರು, ಮಕ್ಕಳು ಹಾಗೂ ಉಸಿರಾಟದ ಸಮಸ್ಯೆ ಹೊಂದಿರುವವರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಲಾಗಿದೆ.

Previous Post

ಆರೂರು ಕ್ರಾಸ್‌ನಲ್ಲಿ ಭೀಕರ ಅಪಘಾತ: ಸ್ಕೂಟಿ ಸವಾರ ಸಾವು…!

Next Post

ಮಹಿಳಾ ದಿನ ವಿಶೇಷ: “ನಮ್ಮ ಊರಿನ ಪ್ರೇರಣಾದಾಯಕ ಮಹಿಳೆ – 2026” ಸ್ಪರ್ಧೆಗೆ ನಾಮನಿರ್ದೇಶನ ಆಹ್ವಾನ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಹಿಳಾ ದಿನ ವಿಶೇಷ: “ನಮ್ಮ ಊರಿನ ಪ್ರೇರಣಾದಾಯಕ ಮಹಿಳೆ – 2026” ಸ್ಪರ್ಧೆಗೆ ನಾಮನಿರ್ದೇಶನ ಆಹ್ವಾನ..!

ಮಹಿಳಾ ದಿನ ವಿಶೇಷ: “ನಮ್ಮ ಊರಿನ ಪ್ರೇರಣಾದಾಯಕ ಮಹಿಳೆ – 2026” ಸ್ಪರ್ಧೆಗೆ ನಾಮನಿರ್ದೇಶನ ಆಹ್ವಾನ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check