Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಯು.ಆರ್. ಸಭಾಪತಿಯವರಿಗೆ ನುಡಿನಮನ..!

Dhrishya News by Dhrishya News
23/05/2023
in मौसम, ಕರಾವಳಿ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ  ಮಾಜಿ ಶಾಸಕ ಯು.ಆರ್. ಸಭಾಪತಿಯವರಿಗೆ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಉಡುಪಿ‌ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಸಾಹಿತಿ ಬಿ. ಭಾಸ್ಕರ ರಾವ್, ಉದ್ಯಮಿ ಸೂರ್ಯಪ್ರಕಾಶ್ ಅಂಬಲಪಾಡಿ, ಧರ್ಮಗುರು ಮಿಲಿಯಂ ಮಾರ್ಟಿಸ್, ಗಣನಾಥ್ ಎಕ್ಕಾರ್, ಎಂ.ಎ.ಗಪೂರ್, ಪ್ರಸಾದ್ ರಾಜ್ ಕಾಂಚನ್, ದಿವಾಕರ್ ಕುಂದರ್ ಅವರು ಸಭಾಪತಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಸಭೆಯಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲ್, ದಿನೇಶ್ ಪುತ್ರನ್ ˌ ಬಿ. ನರಸಿಂಹಮೂರ್ತಿ, ಹರೀಶ್ ಕಿಣಿ, ರಮೇಶ್ ಕಾಂಚನ್ ದಿನಕರ್ ಹೇರೂರು, ಕೃಷ್ಣಮೂರ್ತಿ ಆಚಾರ್ಯ, ಭಾಸ್ಕರ್ ರಾವ್ ಕಿದಿಯೂರು, ಕುಶಲ ಶೆಟ್ಟಿˌ ವೆರೋನಿಕಾ ಕರ್ನೆಲಿಯೋ ಮೊದಲಾದವರು ಉಪಸ್ಥಿತರಿದ್ದರು.

Previous Post

ಅಮೃತವರ್ಷಿಣಿ’ ಖ್ಯಾತಿಯ ನಟ ಶರತ್ ಬಾಬು ಇನ್ನಿಲ್ಲ!

Next Post

ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಬೇಕಾಗಿದೆ- ಉದಯ ಶೆಟ್ಟಿ ಮುನಿಯಾಲು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಬೇಕಾಗಿದೆ- ಉದಯ ಶೆಟ್ಟಿ ಮುನಿಯಾಲು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News