Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಯರ್ಲಪಾಡಿಯಲ್ಲಿ 22ರ ಯುವಕನ ಅಕಾಲಿಕ ನಿಧನ….!

Dhrishya News by Dhrishya News
21/02/2026
in ಕರಾವಳಿ, ಸುದ್ದಿಗಳು
0
ಯರ್ಲಪಾಡಿಯಲ್ಲಿ 22ರ ಯುವಕನ ಅಕಾಲಿಕ ನಿಧನ….!
0
SHARES
35
VIEWS
Share on FacebookShare on Twitter

ಕಾರ್ಕಳ, ಫೆ.21:ಯರ್ಲಪಾಡಿ ಗ್ರಾಮದಲ್ಲಿ ಮನೆಯೊಳಗೆ ಕುಳಿತಿದ್ದ ಯುವಕನೋರ್ವ ಅಕಸ್ಮಿಕವಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಫೆಬ್ರವರಿ 19ರಂದು ಮಧ್ಯಾಹ್ನ ನಡೆದಿದೆ.

ಮೃತರನ್ನು ಹೇಮಲತಾ ಅವರ ಪುತ್ರ ಸುಹೇಶ್ (22) ಎಂದು ಗುರುತಿಸಲಾಗಿದೆ. ಅವರು ಕಳೆದ 15 ದಿನಗಳಿಂದ ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.

ಘಟನೆಯ ದಿನ ಮಧ್ಯಾಹ್ನ, ಮನೆಯ ಡೈನಿಂಗ್ ರೂಮ್‌ನಲ್ಲಿದ್ದ ಕುರ್ಚಿಯಲ್ಲಿ ಕುಳಿತಿದ್ದ ಸುಹೇಶ್ ಏಕಾಏಕಿ ಅಸ್ವಸ್ಥಗೊಂಡು ಬೊಬ್ಬೆ ಹಾಕಿ ನೆಲಕ್ಕುರುಳಿದ್ದಾರೆ. ತಕ್ಷಣವೇ ಕುಟುಂಬಸ್ಥರು ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ, ಮಾರ್ಗ ಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Previous Post

ನೌಕಾಪಡೆ ರಹಸ್ಯ ಸೋರಿಕೆ ಪ್ರಕರಣ: ತನಿಖೆ ತೀವ್ರ, ಬಂಧಿತನೊಬ್ಬ ಬಾಂಗ್ಲಾದೇಶ ಮೂಲದವನೆಂಬ ಶಂಕೆ…!

Next Post

ರೈಲ್ವೆ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅವಕಾಶ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರೈಲ್ವೆ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅವಕಾಶ….!

ರೈಲ್ವೆ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅವಕಾಶ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News