Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರೈಲ್ವೆ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅವಕಾಶ….!

Dhrishya News by Dhrishya News
21/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ರೈಲ್ವೆ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅವಕಾಶ….!
0
SHARES
2
VIEWS
Share on FacebookShare on Twitter

ನವದೆಹಲಿ, ಫೆ. 21:ರೈಲ್ವೆ ಕ್ಷೇತ್ರದಲ್ಲಿ ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಭಾರತೀಯ ರೈಲ್ವೆ 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಅಧಿಸೂಚನೆ ಈ ತಿಂಗಳ ಅಂತ್ಯದೊಳಗೆ ಪ್ರಕಟವಾಗುವ ಸಾಧ್ಯತೆ ಇದೆ. ಹತ್ತನೇ ತರಗತಿ, ಐಟಿಐ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ವಯೋಮಿತಿ 18ರಿಂದ 30 ವರ್ಷಗಳೊಳಗೆ ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT-1, CBT-2), ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆಯ ಆಧಾರದ ಮೇಲೆ ನಡೆಯಲಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ https://indianrailways.gov.in ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ರೈಲ್ವೆ ನೇಮಕಾತಿ ಮಂಡಳಿ ದೇಶವ್ಯಾಪಿಯಾಗಿ 2027ರ ALP ಹುದ್ದೆಗಳ ಭರ್ತಿಗೆ ಮುಂದಾಗಿದೆ. ಫೆಬ್ರವರಿ 19, 2026ರಂದು ದೆಹಲಿಯಲ್ಲಿ ಈ ಸಂಬಂಧ ಅನುಮೋದನೆ ನೀಡಲಾಗಿದ್ದು, ಸಂಬಂಧಿತ ಆದೇಶಗಳನ್ನೂ ಹೊರಡಿಸಲಾಗಿದೆ. ಈ ಹುದ್ದೆಗಳ ಜಾಹೀರಾತು ಕೇಂದ್ರ ಉದ್ಯೋಗ ವಿನಿಮಯ ಕೇಂದ್ರದ ಮೂಲಕ ಪ್ರಕಟವಾಗಲಿದೆ. ವೇತನವು 7ನೇ ವೇತನ ಆಯೋಗದ ಹಂತ-2ಕ್ಕೆ ಅನುಗುಣವಾಗಿರುತ್ತದೆ.

Previous Post

ಯರ್ಲಪಾಡಿಯಲ್ಲಿ 22ರ ಯುವಕನ ಅಕಾಲಿಕ ನಿಧನ….!

Next Post

ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ? ಎನ್‌ಎಚ್‌ಎಐ ಡಿಜಿಟಲ್ ವ್ಯವಸ್ಥೆಗೆ ಪೂರ್ಣ ಬದಲಾವಣೆ ಯೋಚನೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ? ಎನ್‌ಎಚ್‌ಎಐ ಡಿಜಿಟಲ್ ವ್ಯವಸ್ಥೆಗೆ ಪೂರ್ಣ ಬದಲಾವಣೆ ಯೋಚನೆ….!

ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ? ಎನ್‌ಎಚ್‌ಎಐ ಡಿಜಿಟಲ್ ವ್ಯವಸ್ಥೆಗೆ ಪೂರ್ಣ ಬದಲಾವಣೆ ಯೋಚನೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದಿಂದ ಡಾ. ತಲ್ಲೂರು ಅವರಿಗೆ ರಂಗಮಹೋತ್ಸವ ಗೌರವ

ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದಿಂದ ಡಾ. ತಲ್ಲೂರು ಅವರಿಗೆ ರಂಗಮಹೋತ್ಸವ ಗೌರವ

21/02/2026
ಬೆಂಗಳೂರಿನ ಪ್ರತಿಷ್ಠಿತ ಇಂಡಸ್ ಬಿಸಿನೆಸ್ ಅಕಾಡೆಮಿಯ ‘ಇಕೋಫ್ಲುಯೆನ್ಸ್ 3.0’ ಅಂತರರಾಷ್ಟ್ರೀಯ ಸಮ್ಮೇಳನ….!

ಬೆಂಗಳೂರಿನ ಪ್ರತಿಷ್ಠಿತ ಇಂಡಸ್ ಬಿಸಿನೆಸ್ ಅಕಾಡೆಮಿಯ ‘ಇಕೋಫ್ಲುಯೆನ್ಸ್ 3.0’ ಅಂತರರಾಷ್ಟ್ರೀಯ ಸಮ್ಮೇಳನ….!

21/02/2026
ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ? ಎನ್‌ಎಚ್‌ಎಐ ಡಿಜಿಟಲ್ ವ್ಯವಸ್ಥೆಗೆ ಪೂರ್ಣ ಬದಲಾವಣೆ ಯೋಚನೆ….!

ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ? ಎನ್‌ಎಚ್‌ಎಐ ಡಿಜಿಟಲ್ ವ್ಯವಸ್ಥೆಗೆ ಪೂರ್ಣ ಬದಲಾವಣೆ ಯೋಚನೆ….!

21/02/2026
ರೈಲ್ವೆ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅವಕಾಶ….!

ರೈಲ್ವೆ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅವಕಾಶ….!

21/02/2026

Recent News

ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದಿಂದ ಡಾ. ತಲ್ಲೂರು ಅವರಿಗೆ ರಂಗಮಹೋತ್ಸವ ಗೌರವ

ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದಿಂದ ಡಾ. ತಲ್ಲೂರು ಅವರಿಗೆ ರಂಗಮಹೋತ್ಸವ ಗೌರವ

21/02/2026
ಬೆಂಗಳೂರಿನ ಪ್ರತಿಷ್ಠಿತ ಇಂಡಸ್ ಬಿಸಿನೆಸ್ ಅಕಾಡೆಮಿಯ ‘ಇಕೋಫ್ಲುಯೆನ್ಸ್ 3.0’ ಅಂತರರಾಷ್ಟ್ರೀಯ ಸಮ್ಮೇಳನ….!

ಬೆಂಗಳೂರಿನ ಪ್ರತಿಷ್ಠಿತ ಇಂಡಸ್ ಬಿಸಿನೆಸ್ ಅಕಾಡೆಮಿಯ ‘ಇಕೋಫ್ಲುಯೆನ್ಸ್ 3.0’ ಅಂತರರಾಷ್ಟ್ರೀಯ ಸಮ್ಮೇಳನ….!

21/02/2026
ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ? ಎನ್‌ಎಚ್‌ಎಐ ಡಿಜಿಟಲ್ ವ್ಯವಸ್ಥೆಗೆ ಪೂರ್ಣ ಬದಲಾವಣೆ ಯೋಚನೆ….!

ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ? ಎನ್‌ಎಚ್‌ಎಐ ಡಿಜಿಟಲ್ ವ್ಯವಸ್ಥೆಗೆ ಪೂರ್ಣ ಬದಲಾವಣೆ ಯೋಚನೆ….!

21/02/2026
ರೈಲ್ವೆ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅವಕಾಶ….!

ರೈಲ್ವೆ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅವಕಾಶ….!

21/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved