Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಟೀಲು ದೇವಸ್ಥಾನದಲ್ಲಿ 35 ಜೋಡಿಗಳ ಸಾಮೂಹಿಕ ವಿವಾಹ….!

Dhrishya News by Dhrishya News
23/02/2026
in ಕರಾವಳಿ, ಸುದ್ದಿಗಳು
0
ಕಟೀಲು ದೇವಸ್ಥಾನದಲ್ಲಿ 35 ಜೋಡಿಗಳ ಸಾಮೂಹಿಕ ವಿವಾಹ….!
0
SHARES
7
VIEWS
Share on FacebookShare on Twitter

ಕಟೀಲು, ಫೆ. 23: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಫೆಬ್ರವರಿ 22ರಂದು 35 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. ಬೆಳಿಗ್ಗೆ 8.30ಕ್ಕೆ ಆರಂಭವಾದ ಮುಹೂರ್ತ ಕಾರ್ಯಗಳು ಮಧ್ಯಾಹ್ನ 12ರವರೆಗೆ ಸಾಗಿದವು.

ರಜಾದಿನದ ಹಿನ್ನೆಲೆ ದೇವಸ್ಥಾನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದು, ಅಂದಾಜು 10 ಸಾವಿರಕ್ಕೂ ಅಧಿಕ ಮಂದಿ ದೇವಿಯ ದರ್ಶನ ಪಡೆದಿದ್ದಾರೆ.

ವಿವಾಹ ಕಾರ್ಯಕ್ರಮ ಸುಗಮವಾಗಿ ನಡೆಯಲು ದೇವಸ್ಥಾನ ಆಡಳಿತ ಮಂಡಳಿ ಸಮರ್ಪಕ ವ್ಯವಸ್ಥೆ ಮಾಡಿತ್ತು. ಎಂಟು ಪುರೋಹಿತರು ಶಾಸ್ತ್ರೋಕ್ತ ವಿಧಿವಿಧಾನಗಳನ್ನು ನೆರವೇರಿಸಿದರು. ನೋಂದಣಿ ಪ್ರಕ್ರಿಯೆಗೆ ನಾಲ್ಕು ಕೌಂಟರ್‌ಗಳನ್ನು ತೆರೆಯಲಾಗಿದ್ದು, ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಇನ್ನೊಂದೆಡೆ, ಮದುವೆ ಸಮಾರಂಭ ಮತ್ತು ರಜಾದಿನದ ಪರಿಣಾಮ ಕಟೀಲು ಪೇಟೆ ಹಾಗೂ ರಥಬೀದಿ ಬಸ್ ನಿಲ್ದಾಣ ಪ್ರದೇಶದಲ್ಲಿ ಕೆಲಕಾಲ ಟ್ರಾಫಿಕ್ ದಟ್ಟಣೆ ಕಂಡುಬಂತು. ಬಳಿಕ ಸಂಚಾರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಯಿತು.

Previous Post

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ತಾಪ ಏರಿಕೆ;ಹವಾಮಾನ ಇಲಾಖೆಯ ಮುನ್ಸೂಚನೆ…!

Next Post

ಯುವಕ ಆತ್ಮಹತ್ಯೆ ಯತ್ನ: ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಯುವಕ ಆತ್ಮಹತ್ಯೆ ಯತ್ನ: ಪೊಲೀಸರ ಸಮಯಪ್ರಜ್ಞೆಯಿಂದ  ತಪ್ಪಿದ ಅನಾಹುತ….!

ಯುವಕ ಆತ್ಮಹತ್ಯೆ ಯತ್ನ: ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

05/10/2026

Recent News

imunify-bot-check