Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಯುವಕ ಆತ್ಮಹತ್ಯೆ ಯತ್ನ: ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ….!

Dhrishya News by Dhrishya News
23/02/2026
in ಕರಾವಳಿ, ಸುದ್ದಿಗಳು
0
ಯುವಕ ಆತ್ಮಹತ್ಯೆ ಯತ್ನ: ಪೊಲೀಸರ ಸಮಯಪ್ರಜ್ಞೆಯಿಂದ  ತಪ್ಪಿದ ಅನಾಹುತ….!
0
SHARES
2
VIEWS
Share on FacebookShare on Twitter

ಉಡುಪಿ, ಫೆ. 23: ನಗರದಲ್ಲಿ ವಾಹನ ದಟ್ಟಣೆ ನಡುವೆ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಆತಂಕ ಸೃಷ್ಟಿಸಿದೆ. ನಗರದ ಕಲ್ಸಂಕ ಜಂಕ್ಷನ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳೀಯ ಪೊಲೀಸರ ಸಮಯೋಚಿತ ಕ್ರಮದಿಂದ ಭಾರೀ ಅನಾಹುತ ತಪ್ಪಿದೆ.

ಗದಗ ಮೂಲದ ಯುವಕನೊಬ್ಬ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಕೈಯಲ್ಲಿ ಪೆಟ್ರೋಲ್ ಬಾಟಲ್ ಹಿಡಿದು ಸಂಚರಿಸುತ್ತಿದ್ದ ಅವನನ್ನು ಸಂಚಾರಿ ಪೊಲೀಸರು ಹಲವು ಬಾರಿ ತಡೆದು ಬಾಟಲ್ ಕಸಿದುಕೊಂಡಿದ್ದರು. ಆದರೂ ಮತ್ತೆ ಪೆಟ್ರೋಲ್ ತರಿಸಿಕೊಂಡು ಮೈ ಮೇಲೆ ಸುರಿದುಕೊಂಡಿರುವುದಾಗಿ ವರದಿಯಾಗಿದೆ.

ರಸ್ತೆಯ ಮಧ್ಯೆ ನಡೆದ ಈ ಘಟನೆಯಿಂದ ಕೆಲಕಾಲ ಭೀತಿಯ ವಾತಾವರಣ ನಿರ್ಮಾಣವಾಗಿತ್ತು. ಕುಟುಂಬ ಕಲಹವೇ ಈ ಕೃತ್ಯಕ್ಕೆ ಕಾರಣ ಇರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಧಾವಿಸಿದ ಉಡುಪಿ ನಗರ ಪೊಲೀಸರು ಯುವಕನನ್ನು ಸುರಕ್ಷಿತವಾಗಿ ರಕ್ಷಿಸಿ ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕರು ಪೊಲೀಸರ ಸಮಯಪ್ರಜ್ಞೆಯನ್ನು ಮೆಚ್ಚಿದ್ದಾರೆ. ಬಳಿಕ ಯುವಕನನ್ನು ಗದಗ ಜಿಲ್ಲೆಗೆ ಕಳುಹಿಸಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ.

Previous Post

ಕಟೀಲು ದೇವಸ್ಥಾನದಲ್ಲಿ 35 ಜೋಡಿಗಳ ಸಾಮೂಹಿಕ ವಿವಾಹ….!

Next Post

ಹೊಳೆಯಲ್ಲಿ ಮುಳುಗಿದ ಯುವಕ ,ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹೊಳೆಯಲ್ಲಿ ಮುಳುಗಿದ ಯುವಕ ,ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಹೊಳೆಯಲ್ಲಿ ಮುಳುಗಿದ ಯುವಕ ,ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 19 ರವಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 19 ರವಿವಾರ )

19/04/2026
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

18/04/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

18/04/2026
ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ ಭಾರತದ ಕೇಂದ್ರ ವಿಪಕ್ಷಗಳು : ಶ್ರೀಮತಿ ರಮಿತಾ ಸೂರ್ಯವಂಶಿ

ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ ಭಾರತದ ಕೇಂದ್ರ ವಿಪಕ್ಷಗಳು : ಶ್ರೀಮತಿ ರಮಿತಾ ಸೂರ್ಯವಂಶಿ

18/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 19 ರವಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 19 ರವಿವಾರ )

19/04/2026
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

18/04/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

18/04/2026
ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ ಭಾರತದ ಕೇಂದ್ರ ವಿಪಕ್ಷಗಳು : ಶ್ರೀಮತಿ ರಮಿತಾ ಸೂರ್ಯವಂಶಿ

ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ ಭಾರತದ ಕೇಂದ್ರ ವಿಪಕ್ಷಗಳು : ಶ್ರೀಮತಿ ರಮಿತಾ ಸೂರ್ಯವಂಶಿ

18/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved