Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಕೃಷಿ ಮಣ್ಣು ಸಾಗಾಣಿಕೆ ಸಮಸ್ಯೆ: ಅಧಿಕಾರಿಗಳ ಸಭೆ….!

Dhrishya News by Dhrishya News
23/02/2026
in ಕರಾವಳಿ, ಸುದ್ದಿಗಳು
0
ಉಡುಪಿ ಜಿಲ್ಲೆಯಲ್ಲಿ ಕೃಷಿ ಮಣ್ಣು ಸಾಗಾಣಿಕೆ ಸಮಸ್ಯೆ: ಅಧಿಕಾರಿಗಳ ಸಭೆ….!
0
SHARES
16
VIEWS
Share on FacebookShare on Twitter

ಉಡುಪಿ, ಫೆ. 23:ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಮಣ್ಣು ಸಾಗಾಣಿಕೆ ವೇಳೆ ಟಿಪ್ಪರ್ ವಾಹನಗಳನ್ನು ಆಡ್ಡಗಟ್ಟುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ನೈಜ ರೈತರು ಸಂಕಷ್ಟಕ್ಕೆ ಸಿಲುಕುತ್ತಿರುವ ಬಗ್ಗೆ ಮಹತ್ವದ ಸಭೆ ನಡೆಯಿತು.

ಇಂದು (ಫೆ. 23, 2026) ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ವಿಷಯವನ್ನು ಪ್ರಸ್ತಾಪಿಸಿ ಚರ್ಚಿಸಿದರು. ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಮಣ್ಣು ಸಾಗಾಣಿಕೆಗೆ ಅನಗತ್ಯ ಅಡ್ಡಿ ಉಂಟಾಗದಂತೆ ಕ್ರಮ ಕೈಗೊಳ್ಳಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಅಪರ ಜಿಲ್ಲಾಧಿಕಾರಿ ಅಬಿದ್ ಗಡ್ಯಾಲ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ವಿಂಧ್ಯಾ ಸೇರಿದಂತೆ ಸಂಬಂಧಿತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ಸಮಸ್ಯೆಗಳ ಕುರಿತು ಚರ್ಚಿಸಿ ಸೂಕ್ತ ಪರಿಹಾರ ಕ್ರಮಗಳ ಬಗ್ಗೆ ಮಾತುಕತೆ ನಡೆಸಿದರು.

Previous Post

ಜೂನ್ ಒಳಗೆ ಗ್ರಾಮ-ತಾಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ: ಸಿಎಂ ಸ್ಪಷ್ಟನೆ….!

Next Post

ಹೇರಿಕುದ್ರು ಸೇತುವೆ ಅಪಘಾತ: 6 ವರ್ಷಗಳ ಬಳಿಕ ಕೆಎಸ್‌ಆರ್‌ಟಿಸಿ ಚಾಲಕನಿಗೆ ದಂಡ ಶಿಕ್ಷೆ…..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹೇರಿಕುದ್ರು ಸೇತುವೆ ಅಪಘಾತ: 6 ವರ್ಷಗಳ ಬಳಿಕ ಕೆಎಸ್‌ಆರ್‌ಟಿಸಿ ಚಾಲಕನಿಗೆ ದಂಡ ಶಿಕ್ಷೆ…..!

ಹೇರಿಕುದ್ರು ಸೇತುವೆ ಅಪಘಾತ: 6 ವರ್ಷಗಳ ಬಳಿಕ ಕೆಎಸ್‌ಆರ್‌ಟಿಸಿ ಚಾಲಕನಿಗೆ ದಂಡ ಶಿಕ್ಷೆ.....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

05/10/2026

Recent News

imunify-bot-check