Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹೇರಿಕುದ್ರು ಸೇತುವೆ ಅಪಘಾತ: 6 ವರ್ಷಗಳ ಬಳಿಕ ಕೆಎಸ್‌ಆರ್‌ಟಿಸಿ ಚಾಲಕನಿಗೆ ದಂಡ ಶಿಕ್ಷೆ…..!

Dhrishya News by Dhrishya News
23/02/2026
in ಕರಾವಳಿ, ಸುದ್ದಿಗಳು
0
ಹೇರಿಕುದ್ರು ಸೇತುವೆ ಅಪಘಾತ: 6 ವರ್ಷಗಳ ಬಳಿಕ ಕೆಎಸ್‌ಆರ್‌ಟಿಸಿ ಚಾಲಕನಿಗೆ ದಂಡ ಶಿಕ್ಷೆ…..!
0
SHARES
1
VIEWS
Share on FacebookShare on Twitter

ಕುಂದಾಪುರ, ಫೆ. 23: ಸುಮಾರು ಆರು ವರ್ಷಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ 66ರ ಹೇರಿಕುದ್ರು ಸೇತುವೆ ಮೇಲೆ ನಡೆದಿದ್ದ ಬಸ್ ಅಪಘಾತ ಪ್ರಕರಣದಲ್ಲಿ ಕೆಎಸ್‌ಆರ್‌ಟಿಸಿ ಚಾಲಕ ಸಂಜಯ ಶಾನುಭಾಗ್‌ಗೆ ನ್ಯಾಯಾಲಯ ದಂಡದ ಶಿಕ್ಷೆ ವಿಧಿಸಿದೆ.

2019ರ ಜುಲೈ 30ರ ಬೆಳಿಗ್ಗೆ, ಬಸ್ಸನ್ನು ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದ ಸಂಜಯ ಶಾನುಭಾಗ್, ಎದುರುಗಡೆಯಿಂದ ಬರುತ್ತಿದ್ದ ವಾಹನವನ್ನು ಕಂಡು ತಕ್ಷಣ ಬ್ರೇಕ್ ಹೇರಿದ್ದಾರೆ. ಇದರ ಪರಿಣಾಮವಾಗಿ ಪ್ರಯಾಣಿಕರಾದ ನಾಗಮ್ಮ, ಲಲಿತಾ, ರೇಣುಕಾ ಹಾಗೂ ಪುಟಾಣಿ ಮಕ್ಕಳು ಆರಾಧ್ಯ ಮತ್ತು ಐಶ್ವರ್ಯ ಬಸ್ಸಿನೊಳಗೆ ಬಿದ್ದು ಗಾಯಗೊಂಡಿದ್ದಾರೆ.

ಅಪಘಾತದ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸದೇ, ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡದೇ ಚಾಲಕ ಸ್ಥಳದಿಂದ ತೆರಳಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆ ಸಮಯದಲ್ಲಿ ಎಸ್‌ಐ ಪುಷ್ಪಾ ತನಿಖೆ ನಡೆಸಿ, ಚಾಲಕನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಶ್ರುತಿಶ್ರೀ ಅವರು ಆರೋಪಿಗೆ ದಂಡದ ಶಿಕ್ಷೆ ಪ್ರಕಟಿಸಿದರು.

ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಉಮಾ ದಾಮೋದರ ನಾಯ್ಕ ವಾದ ಮಂಡಿಸಿದರು.

Previous Post

ಉಡುಪಿ ಜಿಲ್ಲೆಯಲ್ಲಿ ಕೃಷಿ ಮಣ್ಣು ಸಾಗಾಣಿಕೆ ಸಮಸ್ಯೆ: ಅಧಿಕಾರಿಗಳ ಸಭೆ….!

Next Post

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ “ಮಾತೃ ವೈಭವ” ಪ್ರಥಮ ವರ್ಧಂತಿ: ಪೂರ್ವಭಾವಿ ಸಭೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ “ಮಾತೃ ವೈಭವ” ಪ್ರಥಮ ವರ್ಧಂತಿ: ಪೂರ್ವಭಾವಿ ಸಭೆ….!

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ “ಮಾತೃ ವೈಭವ” ಪ್ರಥಮ ವರ್ಧಂತಿ: ಪೂರ್ವಭಾವಿ ಸಭೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮರಿಪರಪು ಪಾದೆ ಶ್ರೀ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

ಮರಿಪರಪು ಪಾದೆ ಶ್ರೀ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

23/02/2026
ಮೀನುಗಾರರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ….!

ಮೀನುಗಾರರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ….!

23/02/2026
ದೇವಳಗುಜ್ಜಿಯಲ್ಲಿ ಬೋನಿಗೆ ಬಿದ್ದ ಚಿರತೆ; ಅಭಯಾರಣ್ಯಕ್ಕೆ ಸ್ಥಳಾಂತರ….!

ದೇವಳಗುಜ್ಜಿಯಲ್ಲಿ ಬೋನಿಗೆ ಬಿದ್ದ ಚಿರತೆ; ಅಭಯಾರಣ್ಯಕ್ಕೆ ಸ್ಥಳಾಂತರ….!

23/02/2026
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ “ಮಾತೃ ವೈಭವ” ಪ್ರಥಮ ವರ್ಧಂತಿ: ಪೂರ್ವಭಾವಿ ಸಭೆ….!

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ “ಮಾತೃ ವೈಭವ” ಪ್ರಥಮ ವರ್ಧಂತಿ: ಪೂರ್ವಭಾವಿ ಸಭೆ….!

23/02/2026

Recent News

ಮರಿಪರಪು ಪಾದೆ ಶ್ರೀ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

ಮರಿಪರಪು ಪಾದೆ ಶ್ರೀ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

23/02/2026
ಮೀನುಗಾರರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ….!

ಮೀನುಗಾರರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ….!

23/02/2026
ದೇವಳಗುಜ್ಜಿಯಲ್ಲಿ ಬೋನಿಗೆ ಬಿದ್ದ ಚಿರತೆ; ಅಭಯಾರಣ್ಯಕ್ಕೆ ಸ್ಥಳಾಂತರ….!

ದೇವಳಗುಜ್ಜಿಯಲ್ಲಿ ಬೋನಿಗೆ ಬಿದ್ದ ಚಿರತೆ; ಅಭಯಾರಣ್ಯಕ್ಕೆ ಸ್ಥಳಾಂತರ….!

23/02/2026
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ “ಮಾತೃ ವೈಭವ” ಪ್ರಥಮ ವರ್ಧಂತಿ: ಪೂರ್ವಭಾವಿ ಸಭೆ….!

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ “ಮಾತೃ ವೈಭವ” ಪ್ರಥಮ ವರ್ಧಂತಿ: ಪೂರ್ವಭಾವಿ ಸಭೆ….!

23/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved