Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ “ಮಾತೃ ವೈಭವ” ಪ್ರಥಮ ವರ್ಧಂತಿ: ಪೂರ್ವಭಾವಿ ಸಭೆ….!

Dhrishya News by Dhrishya News
23/02/2026
in ಕರಾವಳಿ, ಸುದ್ದಿಗಳು
0
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ “ಮಾತೃ ವೈಭವ” ಪ್ರಥಮ ವರ್ಧಂತಿ: ಪೂರ್ವಭಾವಿ ಸಭೆ….!
0
SHARES
3
VIEWS
Share on FacebookShare on Twitter

ಕಾಪು, ಫೆ. 23: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ವರ್ಧಂತಿ ಅಂಗವಾಗಿ “ಮಾತೃ ವೈಭವ” ಕಾರ್ಯಕ್ರಮ ಫೆಬ್ರವರಿ 28ರಿಂದ ಮಾರ್ಚ್ 2, 2026ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ. ಇದರ ಸಿದ್ಧತೆಗಳ ಹಿನ್ನೆಲೆಯಲ್ಲಿ ಫೆಬ್ರವರಿ 23ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್‌ನಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಶಾಸಕರು ಹಾಗೂ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು. ಕಾರ್ಯಕ್ರಮದ ಅವಧಿಯಲ್ಲಿ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ, ಸುಗಮ ವಾಹನ ಸಂಚಾರ ವ್ಯವಸ್ಥೆ, ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಚರ್ಚಿಸಲಾಯಿತು.

ಈ ವೇಳೆ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಮಾತೃ ವೈಭವ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗೀಶ್ ವಿ. ಶೆಟ್ಟಿ, ಹುಬ್ಬಳ್ಳಿ ವಲಯದ ಕಾರ್ಯಾಧ್ಯಕ್ಷ ಸುಗ್ಗಿ ಸುಧಾಕರ್ ಶೆಟ್ಟಿ, ಕಾನೂನು ಸುವ್ಯವಸ್ಥೆ ಸಮಿತಿಯ ಪ್ರಧಾನ ಸಂಚಾಲಕ ರೋಷನ್ ಕುಮಾರ್ ಶೆಟ್ಟಿ, ಕಾಪು ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ, ಪೊಲೀಸ್ ಉಪ ನಿರೀಕ್ಷಕ ತೇಜಸ್ವಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಹೇರಿಕುದ್ರು ಸೇತುವೆ ಅಪಘಾತ: 6 ವರ್ಷಗಳ ಬಳಿಕ ಕೆಎಸ್‌ಆರ್‌ಟಿಸಿ ಚಾಲಕನಿಗೆ ದಂಡ ಶಿಕ್ಷೆ…..!

Next Post

ದೇವಳಗುಜ್ಜಿಯಲ್ಲಿ ಬೋನಿಗೆ ಬಿದ್ದ ಚಿರತೆ; ಅಭಯಾರಣ್ಯಕ್ಕೆ ಸ್ಥಳಾಂತರ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದೇವಳಗುಜ್ಜಿಯಲ್ಲಿ ಬೋನಿಗೆ ಬಿದ್ದ ಚಿರತೆ; ಅಭಯಾರಣ್ಯಕ್ಕೆ ಸ್ಥಳಾಂತರ….!

ದೇವಳಗುಜ್ಜಿಯಲ್ಲಿ ಬೋನಿಗೆ ಬಿದ್ದ ಚಿರತೆ; ಅಭಯಾರಣ್ಯಕ್ಕೆ ಸ್ಥಳಾಂತರ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

05/10/2026

Recent News

imunify-bot-check