Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ದೇವಳಗುಜ್ಜಿಯಲ್ಲಿ ಬೋನಿಗೆ ಬಿದ್ದ ಚಿರತೆ; ಅಭಯಾರಣ್ಯಕ್ಕೆ ಸ್ಥಳಾಂತರ….!

Dhrishya News by Dhrishya News
23/02/2026
in ಕರಾವಳಿ, ಸುದ್ದಿಗಳು
0
ದೇವಳಗುಜ್ಜಿಯಲ್ಲಿ ಬೋನಿಗೆ ಬಿದ್ದ ಚಿರತೆ; ಅಭಯಾರಣ್ಯಕ್ಕೆ ಸ್ಥಳಾಂತರ….!
0
SHARES
11
VIEWS
Share on FacebookShare on Twitter

ಉಡುಪಿ, ಫೆ. 23: ಕುಂತಲನಗರದ ದೇವಳಗುಜ್ಜಿ ಪ್ರದೇಶದಲ್ಲಿ ಅರಣ್ಯ ಇಲಾಖೆಯವರು ಅಳವಡಿಸಿದ್ದ ಬೋನಿನಲ್ಲಿ ರವಿವಾರ (ಫೆ.22) ನಸುಕಿನ ವೇಳೆಯಲ್ಲಿ ಚಿರತೆಯೊಂದು ಸೆರೆಯಾಗಿದೆ. ಕಳೆದ ಎರಡು ವಾರಗಳಿಂದ ಈ ಭಾಗದಲ್ಲಿ ಚಿರತೆ ಸಂಚರಿಸುತ್ತಿದೆ ಎಂದು ಸ್ಥಳೀಯರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಬೋನು ಇಟ್ಟಿತ್ತು.

ಬೆಳಗಿನ ಜಾವ ಆಹಾರ ಹುಡುಕುತ್ತ ಬಂದ ಚಿರತೆ ಬೋನಿಗೆ ಸಿಕ್ಕಿದ್ದು, ಮಾಹಿತಿ ತಿಳಿದು ಉಡುಪಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸುರಕ್ಷಿತವಾಗಿ ಅಭಯಾರಣ್ಯಕ್ಕೆ ಸ್ಥಳಾಂತರಿಸಲಾಯಿತು.

ಸೆರೆಯಾದುದು ಅಂದಾಜು ಒಂದು ವರ್ಷದ ಹೆಣ್ಣು ಚಿರತೆ ಎಂದು ತಿಳಿದುಬಂದಿದ್ದು, ಪಶುವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಅದನ್ನು ಅರಣ್ಯ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಡುಪಿ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಮೊಹಮ್ಮದ್ ಜುನೇದ್ ಅಖರ್, ಶಿವಾನಂದ್, ಗಸ್ತು ಅರಣ್ಯ ಪಾಲಕ ಶ್ರೀನಿವಾಸ್ ಜೋಗಿ ಹಾಗೂ ಅಕ್ಷಯ ಶೇಟ್ ಭಾಗವಹಿಸಿದ್ದರು

Previous Post

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ “ಮಾತೃ ವೈಭವ” ಪ್ರಥಮ ವರ್ಧಂತಿ: ಪೂರ್ವಭಾವಿ ಸಭೆ….!

Next Post

ಮೀನುಗಾರರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೀನುಗಾರರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ….!

ಮೀನುಗಾರರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check