Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮರಿಪರಪು ಪಾದೆ ಶ್ರೀ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

Dhrishya News by Dhrishya News
23/02/2026
in ಕರಾವಳಿ, ಮುಖಪುಟ
0
ಮರಿಪರಪು ಪಾದೆ ಶ್ರೀ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ
0
SHARES
47
VIEWS
Share on FacebookShare on Twitter

ಅತ್ತೂರು: ಮರಿಪರಪು ಪಾದೆಯ ಶ್ರೀ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ತಾ.22 ಆದಿತ್ಯವಾರ ವಾರ್ಷಿಕ ನೇಮೋತ್ಸವ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಭಕ್ತಿ ಭಾವಪೂರ್ಣವಾಗಿ ಮತ್ತು ವಿಜೃಂಭಣೆಯಿಂದ ನಡೆಯಿತು.

ದೈವದ ಸಿರಿ ಸಿಂಗಾರದೊಂದಿಗೆ ನಡೆದ ನೇಮೋತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಆಶೀರ್ವಾದ ಪಡೆದರು. ಕಾರ್ಯಕ್ರಮದ ಅಂಗವಾಗಿ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಭಕ್ತರು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು. ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರು ಸಹ ನೇಮೋತ್ಸವದಲ್ಲಿ ಭಾಗವಹಿಸಿ ದೈವದ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ವ್ಯವಸ್ಥಾಪಕರಾದ ರಾಜೇಂದ್ರ ಕಡಂಬ, ರಮೇಶ್ ಎಸ್ ಬೇರಜಲ ಗುತ್ತು ಬರ್ಕೆ ಸೇರಿದಂತೆ ಹತ್ತು ಸಮಸ್ತರು ಹಾಗೂ ಅನೇಕ ಭಕ್ತರು ಉಪಸ್ಥಿತರಿದ್ದರು.

ನೇಮೋತ್ಸವವು ಧಾರ್ಮಿಕ ಸಂಪ್ರದಾಯ ಮತ್ತು ಭಕ್ತಿಯ ಸಮ್ಮಿಲನವಾಗಿ ಯಶಸ್ವಿಯಾಗಿ ನೆರವೇರಿತು.

ವರದಿ ಅರುಣ್ ಭಟ್ ಕಾರ್ಕಳ 

Previous Post

ಮೀನುಗಾರರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ….!

Next Post

ನಕಲಿ ಹುಲಿ ಉಗುರು ಮಾರಾಟ ಯತ್ನ: ಸನ್ಯಾಸಿ ವೇಷದ ವ್ಯಕ್ತಿ ಅರಣ್ಯ ಇಲಾಖೆ ಬಲೆಗೆ…..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಕಲಿ ಹುಲಿ ಉಗುರು ಮಾರಾಟ ಯತ್ನ: ಸನ್ಯಾಸಿ ವೇಷದ ವ್ಯಕ್ತಿ ಅರಣ್ಯ ಇಲಾಖೆ ಬಲೆಗೆ…..!

ನಕಲಿ ಹುಲಿ ಉಗುರು ಮಾರಾಟ ಯತ್ನ: ಸನ್ಯಾಸಿ ವೇಷದ ವ್ಯಕ್ತಿ ಅರಣ್ಯ ಇಲಾಖೆ ಬಲೆಗೆ.....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved