Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ದ್ವಿತೀಯ ಪಿಯುಸಿ `ಪೂರಕ ಪರೀಕ್ಷೆ’ ಇಂದಿನಿಂದ ಆರಂಭ

Dhrishya News by Dhrishya News
23/05/2023
in ಕರಾವಳಿ, ಸುದ್ದಿಗಳು
0
0
SHARES
5
VIEWS
Share on FacebookShare on Twitter

ಬೆಂಗಳೂರು: ಮೇ. 23 ರ ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ  ಆರಂಭವಾಗಲಿದ್ದು, , ವಿದ್ಯಾರ್ಥಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ.

ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

1) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ನಿಷೇಧವಾಗಿದೆ.

2) ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.

3) ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಲಾಗಿದೆ.

4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

5) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.

ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ.

Previous Post

ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಬೇಕಾಗಿದೆ- ಉದಯ ಶೆಟ್ಟಿ ಮುನಿಯಾಲು

Next Post

ಬೇಸಿಗೆ ರಜೆಯ ( Summer Holiday ) ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೇಸಿಗೆ ರಜೆಯ ( Summer Holiday ) ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News