Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ: ಮಾಹಿತಿ ನೀಡುವಂತೆ ಪೊಲೀಸರ ಮನವಿ…!

Dhrishya News by Dhrishya News
24/02/2026
in ಕರಾವಳಿ, ಸುದ್ದಿಗಳು
0
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ: ಮಾಹಿತಿ ನೀಡುವಂತೆ ಪೊಲೀಸರ ಮನವಿ…!
0
SHARES
44
VIEWS
Share on FacebookShare on Twitter

ಕಾಪು, ಫೆ. 24:ಕಟಪಾಡಿ ಏಣಗುಡ್ಡೆ ಪ್ರದೇಶದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಉಡುಪಿಯ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದೀಪ ಸುರೇಶ ಲಮಾಣಿ (20) ಅವರು ಫೆಬ್ರವರಿ 20ರಿಂದ ಕಾಣೆಯಾಗಿರುವ ಘಟನೆ ವರದಿಯಾಗಿದೆ.

ಮೂಲತಃ ವಿಜಯಪುರ (ಬಿಜಾಪುರ) ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನವರಾದ ದೀಪ ಅವರು ಸುಮಾರು 5 ಅಡಿ 6 ಇಂಚು ಎತ್ತರ ಹೊಂದಿದ್ದು, ಗೋಧಿ ಮೈಬಣ್ಣ ಮತ್ತು ಸಪೂರ ದೇಹಸೌಷ್ಟವ ಹೊಂದಿದ್ದಾರೆ. ಕನ್ನಡ, ಲಂಬಾಣಿ ಮತ್ತು ಹಿಂದಿ ಭಾಷೆಗಳನ್ನು ಮಾತನಾಡಲು ತಿಳಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಸಂಬಂಧಿತ ವ್ಯಕ್ತಿಯ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಉಪ ನಿರೀಕ್ಷಕರ ಕಚೇರಿ ದೂರವಾಣಿ ಸಂಖ್ಯೆ 0820-2551033 ಅನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

Previous Post

ರಸ್ತೆ ತಡೆ ವಿಚಾರಕ್ಕೆ ಗಲಾಟೆ: ಕಾರು ಹರಿಸಲು ಯತ್ನ….!

Next Post

ಏಷ್ಯಾದಲ್ಲಿ ಅಮೆಜಾನ್‌ ನ ಎರಡನೇ ಅತಿ ದೊಡ್ಡ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಏಷ್ಯಾದಲ್ಲಿ ಅಮೆಜಾನ್‌ ನ ಎರಡನೇ ಅತಿ ದೊಡ್ಡ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆ….!

ಏಷ್ಯಾದಲ್ಲಿ ಅಮೆಜಾನ್‌ ನ ಎರಡನೇ ಅತಿ ದೊಡ್ಡ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News