Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆ್ಯಪ್‌ಗೆ ಮಹಿಳಾ ಉದ್ಯಮಿಗಳ ನೋಂದಣಿ ಆಹ್ವಾನ…!

Dhrishya News by Dhrishya News
24/02/2026
in ಸುದ್ದಿಗಳು
0
ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆ್ಯಪ್‌ಗೆ ಮಹಿಳಾ ಉದ್ಯಮಿಗಳ ನೋಂದಣಿ ಆಹ್ವಾನ…!
0
SHARES
47
VIEWS
Share on FacebookShare on Twitter

ಮಂಗಳೂರು, ಫೆ. 24: ರಾಜ್ಯ ಸರಕಾರದ ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆ್ಯಪ್‌ನಲ್ಲಿ ವಿವಿಧ ಮಹಿಳಾ ಉದ್ಯಮಿಗಳ ಉತ್ಪನ್ನಗಳನ್ನು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸದಸ್ಯರು, ಎನ್‌ಆರ್‌ಎಲ್‌ಎಂ ಫಲಾನುಭವಿಗಳು ಹಾಗೂ ಉದ್ಯಮಿಗಳು, ಅಕ್ಕ ಕೆಫೆಗಳನ್ನು ನಡೆಸುತ್ತಿರುವ ಮಹಿಳೆಯರು, ಕರ್ನಾಟಕ ಸ್ಮಾಲ್ ಸ್ಕೆಲ್ ಇಂಡಸ್ಟ್ರೀಸ್ ಅಸೋಸಿಯೇಶನ್‌ನ ಮಹಿಳಾ ಘಟಕದ ಉದ್ಯಮಿಗಳು, ರುಡ್‌ಸೆಟ್‌ (ಧರ್ಮಸ್ಥಳ) ತರಬೇತಿ ಪಡೆದ ಸ್ವಉದ್ಯೋಗಿಗಳು, ನಿಗಮದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದ ಮಹಿಳೆಯರು ಸೇರಿದಂತೆ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ಉದ್ಯಮ ನಡೆಸುತ್ತಿರುವ ಇತರ ಮಹಿಳೆಯರೂ ತಮ್ಮ ಉತ್ಪನ್ನಗಳ ವಿವರಗಳನ್ನು ದಾಖಲಿಸಬಹುದು.

ಅರ್ಹ ಮಹಿಳಾ ಉದ್ಯಮಿಗಳು ತಮ್ಮ ಉತ್ಪನ್ನಗಳ ಸಂಪೂರ್ಣ ಹಾಗೂ ಸರಿಯಾದ ಮಾಹಿತಿಯನ್ನು gruhalakshmidigital.org ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ನೋಂದಾಯಿಸಬೇಕಾಗಿದೆ.

ಹೆಚ್ಚಿನ ಮಾಹಿತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯ ಮಹಿಳಾ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಏಷ್ಯಾದಲ್ಲಿ ಅಮೆಜಾನ್‌ ನ ಎರಡನೇ ಅತಿ ದೊಡ್ಡ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆ….!

Next Post

ಕ್ರಿಕೆಟ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 37 ವರ್ಷದ ಯುವಕ ನಿಧನ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕ್ರಿಕೆಟ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 37 ವರ್ಷದ ಯುವಕ ನಿಧನ….!

ಕ್ರಿಕೆಟ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 37 ವರ್ಷದ ಯುವಕ ನಿಧನ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check