Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕ್ರಿಕೆಟ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 37 ವರ್ಷದ ಯುವಕ ನಿಧನ….!

Dhrishya News by Dhrishya News
24/02/2026
in ಕರಾವಳಿ, ಸುದ್ದಿಗಳು
0
ಕ್ರಿಕೆಟ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 37 ವರ್ಷದ ಯುವಕ ನಿಧನ….!
0
SHARES
49
VIEWS
Share on FacebookShare on Twitter

ಮಲ್ಪೆ, ಫೆ. 24:ಉಡುಪಿ ಜಿಲ್ಲೆಯ ಕೆಳಾರ್ಕಳಬೆಟ್ಟಿನ ನಿವಾಸಿ ಪ್ರಜ್ವಲ್ ಕಾಮತ್ (37) ಅವರು ಸ್ನೇಹಿತರೊಂದಿಗೆ ಕ್ರಿಕೆಟ್ ಆಟವಾಡುತ್ತಿರುವ ಸಂದರ್ಭದಲ್ಲಿ ಅಸ್ವಸ್ಥಗೊಂಡು ಸಾವನ್ನಪ್ಪಿದ ದುರ್ಘಟನೆ ಫೆಬ್ರವರಿ 22ರಂದು ಸಂಭವಿಸಿದೆ.

ಕಿನ್ನಿಗೋಳಿಯ ಶ್ರೀದುರ್ಗಾ ಇಂಡಸ್ಟ್ರೀಸ್‌ನಲ್ಲಿ ಪ್ಯಾಕಿಂಗ್ ಲೇಬರ್ ಡಿಸೈನರ್ ಇನ್‌ಚಾರ್ಜ್ ಆಗಿ ಕೆಲಸ ಮಾಡುತ್ತಿದ್ದ ಪ್ರಜ್ವಲ್, ಪ್ರತೀ ಭಾನುವಾರ ಬೆಳಿಗ್ಗೆ ಊರಿಗೆ ಬಂದು ಸಂಜೆ ವೇಳೆಗೆ ಮರುಕಳಿಸುತ್ತಿದ್ದರು. ಫೆಬ್ರವರಿ 21ರ ರಾತ್ರಿ ಮನೆಗೆ ಆಗಮಿಸಿದ್ದ ಅವರು, ಫೆಬ್ರವರಿ 22ರಂದು ಸಂಬಂಧಿಕರೊಬ್ಬರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ ಮನೆಗೆ ವಾಪಸ್ಸಾಗಿದ್ದರು.

ಸಂಜೆ ವೇಳೆಗೆ ಸ್ನೇಹಿತರೊಂದಿಗೆ ಕ್ರಿಕೆಟ್ ಆಡಲು ತೆರಳಿದ ವೇಳೆ ಏಕಾಏಕಿ ದೌರ್ಬಲ್ಯ ಅನುಭವಿಸಿ ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ವೈದ್ಯರು ಪರಿಶೀಲನೆ ನಡೆಸಿದ ಬಳಿಕ ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆ್ಯಪ್‌ಗೆ ಮಹಿಳಾ ಉದ್ಯಮಿಗಳ ನೋಂದಣಿ ಆಹ್ವಾನ…!

Next Post

ಫೆ.25ಕ್ಕೆ ಕಿಸಾನ್ ಸಭಾ ಕಾರ್ಯಕ್ರಮಕ್ಕೆ ಸಿಎಂ ಚಾಲನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಫೆ.25ಕ್ಕೆ ಕಿಸಾನ್ ಸಭಾ ಕಾರ್ಯಕ್ರಮಕ್ಕೆ ಸಿಎಂ ಚಾಲನೆ…!!

ಫೆ.25ಕ್ಕೆ ಕಿಸಾನ್ ಸಭಾ ಕಾರ್ಯಕ್ರಮಕ್ಕೆ ಸಿಎಂ ಚಾಲನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check