Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೇಸಿಗೆ ರಜೆಯ ( Summer Holiday ) ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭ..!!

Dhrishya News by Dhrishya News
23/05/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಬೆಂಗಳೂರು:  ಸಾರ್ವಜನಿಕ ಶಿಕ್ಷಣ ಇಲಾಖೆಯು 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ( Summer Holiday ) ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು, ರಾಜ್ಯಾಧ್ಯಂತ ಏಕರೂಪದ ಯಶಸ್ವಿ ಅನುಷ್ಠಆನಕ್ಕಾಗಿ ವಾರ್ಷಿಕ ಶಿಕ್ಷಣಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ ಎಂದಿದ್ದಾರೆ.

ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ವಾರ್ಷಿಕ, ಮಾಹೆವಾರು ಪಾಠ ಹಂಚಿಕೆ, ಪಠ್ಯೇತರ ಚಟುವಟಿಕೆಗಳು, ಪರೀಕ್ಷೆ ಹಾಗೂ ಮೌಲ್ಯಾಂಕನ ವಿಶ್ಲೇಷಣೆ, ಗುಣಮಟ್ಟದ ಶಿಕ್ಷಮಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳ ನಿರ್ವಹಮೆ ಹಾಗೂ ವಿವಿಧ ಶಾಲಾ ಹಂತದ ಸಿಸಿ ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯವಾಗುವಂತೆ ಯೋಜಿಸಿ, ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ದಿನಾಂಕ 29-05-2023ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿತ್ತು. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾ ಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳ್ನು ಜಾರಿಗೊಳಿಸಲು ಅನುಕೂಲವಾಗುವಂತೆ ಶೈಕ್ಷಣಿಕ ಅವಧಿಗಳು, ರಜಾ ದಿನಗಳು ಮತ್ತು ವಾರ್ಷಿಕ ಕಾರ್ಯಸೂಚಿಯನ್ನು ನಿಗಧಿಪಡಿಸಲಾಗಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ತಿಳಿಸಿದ್ದಾರೆ.

Previous Post

ದ್ವಿತೀಯ ಪಿಯುಸಿ `ಪೂರಕ ಪರೀಕ್ಷೆ’ ಇಂದಿನಿಂದ ಆರಂಭ

Next Post

ವಿಧಾನಸಭಾ ಸ್ವೀಕರ್‌ ಸ್ಥಾನಕ್ಕೆ ಯು.ಟಿ. ಖಾದರ್‌ ನಾಮಪತ್ರ ಸಲ್ಲಿಕೆ!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಧಾನಸಭಾ ಸ್ವೀಕರ್‌ ಸ್ಥಾನಕ್ಕೆ ಯು.ಟಿ. ಖಾದರ್‌ ನಾಮಪತ್ರ ಸಲ್ಲಿಕೆ!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬಡಗುಪೇಟೆಯ ನ್ಯೂ ನೋವೆಲ್ಟಿಯಲ್ಲಿ ದೀಪಾವಳಿ ವಿಶೇಷ ಕೊಡುಗೆ: ಚಿನ್ನ, ವಜ್ರ, ಬೆಳ್ಳಿ ಖರೀದಿಗೆ ₹7,500 ಫ್ಲಾಟ್ ರಿಯಾಯಿತಿ..!

ಉಡುಪಿ ಬಡಗುಪೇಟೆಯ ನ್ಯೂ ನೋವೆಲ್ಟಿಯಲ್ಲಿ ದೀಪಾವಳಿ ವಿಶೇಷ ಕೊಡುಗೆ: ಚಿನ್ನ, ವಜ್ರ, ಬೆಳ್ಳಿ ಖರೀದಿಗೆ ₹7,500 ಫ್ಲಾಟ್ ರಿಯಾಯಿತಿ..!

03/11/2026
ದೀಪಾವಳಿ ಹಬ್ಬದ ಸಂಭ್ರಮಕ್ಕೆ Neolife Wellness Centreನಲ್ಲಿ ವಿಶೇಷ ಆಫರ್..!

ದೀಪಾವಳಿ ಹಬ್ಬದ ಸಂಭ್ರಮಕ್ಕೆ Neolife Wellness Centreನಲ್ಲಿ ವಿಶೇಷ ಆಫರ್..!

03/11/2026
ಪರ್ಕಳದಲ್ಲಿ ಆಕರ್ಷಕ ವಸತಿ ಸಮುಚ್ಚಯ ‘ಭವಾನಿ ಎಮರಾಲ್ಡ್’ ಮನೆ ಖರೀದಿಗೆ ಉತ್ತಮ ಆಯ್ಕೆ

ಪರ್ಕಳದಲ್ಲಿ ಆಕರ್ಷಕ ವಸತಿ ಸಮುಚ್ಚಯ ‘ಭವಾನಿ ಎಮರಾಲ್ಡ್’ ಮನೆ ಖರೀದಿಗೆ ಉತ್ತಮ ಆಯ್ಕೆ

03/11/2026
‘ಅಸಹಾಯಕ ವೃದ್ಧೆಗೆ ಹೊಸಬೆಳಕು ಆಶ್ರಮದ ಆಸರೆ`

‘ಅಸಹಾಯಕ ವೃದ್ಧೆಗೆ ಹೊಸಬೆಳಕು ಆಶ್ರಮದ ಆಸರೆ`

03/11/2026

Recent News

imunify-bot-check